
ದಕ್ಷಿಣ ಕನ್ನಡ : ಇಂದು ಶಾಲೆಗಳಿಗೆ ರಜೆ
Team Udayavani, Jul 30, 2022, 7:17 AM IST

ದಕ್ಷಿಣ ಕನ್ನಡ : ಜಿಲ್ಲೆಯಲ್ಲಿ ಗುಡುಗು- ಮಿಂಚು ಸಹಿತ ಹೆಚ್ಚಿನ ಮಳೆಯ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಶನಿವಾರ (ಜು.30) ಮಂಗಳೂರು ಉಪವಿಭಾಗ ವ್ಯಾಪ್ತಿ ಒಳಪಡುವ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮಂಗಳೂರು ನಗರ, ಮೂಲ್ಕಿ, ಉಳ್ಳಾಲ, ಮೂಡಬಿದಿರೆ ಹಾಗೂ ಬಂಟ್ವಾಳ ತಾಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.
ಜಿಲ್ಲೆಯ ಉಳಿದ ತಾಲೂಕುಗಳಲ್ಲಿ ಅಂದರೆ, ಪುತ್ತೂರು, ಸುಳ್ಯ, ಬೆಳ್ತಂಗಡಿ ವ್ಯಾಪ್ತಿಯಲ್ಲಿ ಸ್ಥಳೀಯ ತಹಶೀಲ್ದಾರ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸ್ಥಳೀಯ ಪರಿಸ್ಥಿತಿ ಕಂಡು ರಜೆಯ ನಿರ್ಧಾರ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ನಿರ್ದೇಶನ ನೀಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
