ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ.ಯಶೋವರ್ಮ ನಿಧನ
Team Udayavani, May 23, 2022, 9:37 AM IST
ಬೆಳ್ತಂಗಡಿ: ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಯಶೋವರ್ಮ ( 66 ವ) ಅವರು ಮೇ.22ರ ರಾತ್ರಿ ಸಿಂಗಾಪುರದಲ್ಲಿ ನಿಧನರಾದರು.
ಅನಾರೋಗ್ಯದ ಕಾರಣದಿಂದ ಸಿಂಗಾಪುರ ದೇಶದಲ್ಲಿ ಚಿಕಿತ್ಸೆ ಪಡೆಯುತ್ತಿದ್ಧ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಇದನ್ನೂ ಓದಿ:ನೆಲಸಮವಾದ ದೇವಾಲಯಗಳ ಬಗ್ಗೆ ಈಗ ಮಾತನಾಡುವುದರಲ್ಲಿ ಅರ್ಥವಿಲ್ಲ: ಸದ್ಗುರು
ಉಜಿರೆ ಎಸ್.ಡಿ.ಎಂ ಪದವಿ ಕಾಲೇಜಿನ ಪ್ರಾಚಾರ್ಯರಾಗಿ ಹಲವು ವರ್ಷ ಅವರು ಸೇವೆ ಸಲ್ಲಿಸಿದ್ದರು. ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಹಲವಾರು ಸಮ್ಮೇಳನಗಳನ್ನು ನಡೆಸಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು, ಬಂಧು ವರ್ಗ, ಕುಟುಂಬಸ್ಥರನ್ನು ಆಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬೊಮ್ಮಾಯಿ ಸಿಎಂ ಆಗಿರುವುದರಿಂದ ಪಿಎಸ್ಐ ಪ್ರಕರಣ ಬಯಲಿಗೆ ಬಂದಿದೆ: ಅಶೋಕ್
ರಾಜ್ಯ ಬಿಜೆಪಿ ಸರ್ಕಾರ ಸತ್ತು ಹೋಗಿದೆ: ದಿನೇಶ್ ಗುಂಡೂರಾವ್
ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ
ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ: ಹಂತಕರನ್ನು 4 ಗಂಟೆಗಳಲ್ಲಿ ಪತ್ತೆ ಹಚ್ಚಿದ್ಹೇಗೆ!
ಧಾರಾಕಾರ ಮಳೆ : ನಾಳೆ ಕೊಡಗಿನ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ