ಬಿಗಿ ಭದ್ರತೆ: ಮಂಗಳೂರು ಏರ್ ಪೋರ್ಟ್ ಗೆ ಹೋಗುವವರು ಬೇಗ ಹೊರಡಿ

Team Udayavani, Jan 21, 2020, 8:29 AM IST

ಮಂಗಳೂರು: ಬಾಂಬ್‌ ಪತ್ತೆಯಾದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಸುತ್ತಮುತ್ತ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ. ಈ ಹಿಂದೆ ನಿಲ್ದಾಣಕ್ಕೆ ಹೋಗಬೇಕಾದರೆ ಟರ್ಮಿನಲ್‌ಗೆ ಪ್ರವೇಶಿಸುವವರೆಗೆ ಎಲ್ಲಿಯೂ ಪೊಲೀಸರಿಂದ ಪ್ರಯಾಣಿಕರು ತಪಾಸಣೆಗೆ ಒಳಗಾಗಬೇಕಾಗಿರಲಿಲ್ಲ. ನೇರವಾಗಿ ವಿಮಾನ ನಿಲ್ದಾಣದೊಳಗೆ ಬಂದು ಅನಂತರದ ಭದ್ರತಾ ಕ್ರಮಗಳನ್ನು ಪಾಲಿಸಿದರೆ ಸಾಕಿತ್ತು.

ಆದರೆ ಈ ಘಟನೆಯ ಬಳಿಕ ವಿಮಾನ ನಿಲ್ದಾಣಕ್ಕೆ ಬಂದು ಹೋಗುವ ಪ್ರಯಾಣಿಕರು ಸೇರಿದಂತೆ ಎಲ್ಲರನ್ನೂ ಹಲವು ಕಡೆಗಳಲ್ಲಿ ಪೊಲೀಸರು ಬಿಗಿ ತಪಾಸಣೆಗೆ ಒಳಪಡಿಸುತ್ತಿದ್ದಾರೆ.

ಅಲ್ಲಲ್ಲಿ ವಾಹನಗಳನ್ನು ನಿಲ್ಲಿಸಿ ಹೆಚ್ಚು ಹೊತ್ತು ತಪಾಸಣೆಗೆ ಒಳಪಡಿಸಲಾಗುತ್ತಿರುವುದು ಭದ್ರತೆ ದೃಷ್ಟಿಯಿಂದ ಉತ್ತಮ ಬೆಳವಣಿಗೆ.

ಈ ಕಾರಣಕ್ಕೆ ವಿಮಾನದಲ್ಲಿ ಪ್ರಯಾಣಿಸಲು ಹೋಗುವವರು ಇನ್ನು ಸ್ವಲ್ಪ ಮುಂಚಿತವೇ ಮನೆಯಿಂದ ಹೊರಡುವುದು ಉತ್ತಮ. ಇಲ್ಲದಿದ್ದರೆ ತಪಾಸಣೆ ಕಾರಣಕ್ಕೆ ಉದ್ದೇಶಿತ ಸಮಯದೊಳಗೆ ನಿಲ್ದಾಣ ಸೇರುವುದಕ್ಕೆ ಕಷ್ಟವಾಗಬಹುದು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಸಹಾಯಾನುದಾನ ಮತ್ತು ವಂತಿಗೆ ಹಾಗೂ ತೆರಿಗೆ ಪಾಲಿನ ಕಡಿತದ ಪರಿಣಾಮ 2020-21 ನೇ ಸಾಲಿನ ಬಜೆಟ್‌ ಮೇಲೆ ಪರಿಣಾಮ ಬೀರಲಿದ್ದು...

  • ಹುಬ್ಬಳ್ಳಿ: ಮಹದಾಯಿ ಕುರಿತು ಕೇಂದ್ರದಿಂದ ಅಧಿಸೂಚನೆ ಹೊರಡಿಸುವುದು ವಿಶೇಷವಾಗಿ ಇಬ್ಬರು ಸಚಿವರಿಗೆ ಪ್ರತಿಷ್ಠೆಯಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ,...

  • ಕಾರವಾರ: ಕೊರೊನಾ ವೈರಸ್‌ ಕಾರಣಕ್ಕೆ ಜಪಾನ್‌ನ ಯೊಕೊಹಾಮಾದಲ್ಲಿ ಡೈಮಂಡ್‌ ಪ್ರಿನ್ಸಸ್‌ ಎಂಬ ಕ್ರೂಸ್‌ ಹಡಗಿನಲ್ಲಿ ಬಂಧಿಯಾಗಿದ್ದ ಕಾರವಾರ ಮೂಲದ ಅಭಿಷೇಕ್‌...

  • ಮುದಗಲ್ಲ (ರಾಯಚೂರು): ಚೀನಾದಲ್ಲಿ ಮಾರಣಹೋಮ ನಡೆಸಿರುವ ಕೊರೊನಾ ವೈರಸ್‌ ಪರಿಣಾಮ ಇಲ್ಲಿನ ಕಲ್ಲು ಗಣಿಗಾರಿಕೆ ಮೇಲೂ ಆಗಿದೆ. ಕೊರೊನಾ ವೈರಸ್‌ ಪರಿಣಾಮ ಚೀನಾ ಸೇರಿ...

  • ಬೆಂಗಳೂರು: ಸಿದ್ದರಾಮಯ್ಯ ಹೇಳಿದ ಕೂಡಲೇ ಕಾಂಗ್ರೆಸ್‌ ಬಿಟ್ಟು ಹೋಗಿರುವವರು ವಾಪಸ್‌ ಬರ್ತಾರೆ ಎಂದು ಕಾಂಗ್ರೆಸ್‌ ಹಿರಿಯ ನಾಯಕಿ ಮಾರ್ಗರೇಟ್‌ ಆಳ್ವಾ ಹೇಳಿಕೆಯನ್ನು...