Udayavni Special

ಉಳ್ಳಾಲ: ಸೆಕ್ಯುರಿಟಿ ಕೆಲಸ ಮಾಡುವ ವ್ಯಕ್ತಿಗೆ ಬಂತು 1 ಕೋಟಿ ರೂ. ಮೌಲ್ಯದ ಲಾಟರಿ ಬಹುಮಾನ


Team Udayavani, Apr 8, 2021, 9:51 PM IST

ಉಳ್ಳಾಲ: ಸೆಕ್ಯುರಿಟಿ ಕೆಲಸ ಮಾಡುವ ವ್ಯಕ್ತಿಗೆ ಬಂತು 1 ಕೋಟಿ ರೂ. ಮೌಲ್ಯದ ಲಾಟರಿ ಬಹುಮಾನ

ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್‍ನಲ್ಲಿರುವ ಸ್ಮಾರ್ಟ್ ಪ್ಲಾನೆಟ್ ವಸತಿ ಸಂಕೀರ್ಣದಲ್ಲಿ ಕಳೆದ ಮೂರು ವರ್ಷಗಳಿಂದ ಸೆಕ್ಯುರಿಟಿ ಕೆಲಸ ಮಾಡುತ್ತಿರುವ ಕೇರಳ ಕ್ಯಾಲಿಕಟ್ ಮೂಲದ ಮೊಯ್ದಿನ್ ಕುಟ್ಟಿ(65) ಇವರಿಗೆ ಕೇರಳ ರಾಜ್ಯ ಭಾಗ್ಯಮಿತ್ರ ಲಾಟರಿಯಲ್ಲಿ ಒಂದು ಕೋಟಿ ರೂ. ಪ್ರಥಮ ಬಹುಮಾನ ಲಭಿಸಿದೆ.

ಲಾಟರಿ ತೆಗೆಯುವ ಹವ್ಯಾಸವಿದ್ದ ಮೊಯ್ದಿನ್ ಕುಟ್ಟಿ ಉಪ್ಪಳದಲ್ಲಿ ಖರೀದಿಸಿದ ಎ.4ರಂದು ಡ್ರಾ ಆದ ಲಾಟರಿಯಲ್ಲಿ ಇವರು ಖರೀದಿಸಿದ ಬಿ.ಜೆ. 134048 ಸಂಖ್ಯೆಗೆ ಒಂದು ಕೋಟಿ ರೂ. ಪ್ರಥಮ ಬಹುಮಾನ ಬಂದಿದ್ದು ಲಾಟರಿಯ ಪ್ರಥಮ ಬಹುಮಾನದಲ್ಲಿ ಐದು ಮಂದಿ ಕೋಟಿ ವಿಜೇತರಲ್ಲಿ ಮೊಯ್ದಿನ್ ಕುಟ್ಟಿ  ಒಬ್ಬರಾಗಿದ್ದಾರೆ.

ಮೊಯದಇನ್ ಕುಟ್ಟಿ ಅವರು ಸ್ಮಾರ್ಟ್‍ಸಿಟಿಯಲ್ಲಿ ಒಮೆಗಾ ಟೈಲರ್ ಅಂಗಡಿಯ ಮಾಲಕ ರವಿ ಅವರಿಂದ ಐನೂರು ರೂ. ಸಾಲ ಪಡೆದು ಉಪ್ಪಳಕ್ಕೆ ತೆರಳಿ ಲಾಟರಿ ಖರೀದಿಸಿದ್ದರು. ಕಳೆದ ಹಲವು ದಶಕಗಳಿಂದ ಲಾಟರಿ ಖರೀದಿಸುವ ಗೀಳು ಇಟ್ಟುಕೊಂಡಿದ್ದ ಕುಟ್ಟಿಗೆ ಈ ಬಾರಿ ಭಾಗ್ಯಮಿತ್ರ ಅದೃಷ್ಟ ನೀಡಿದೆ.

ವಿದೇಶದಲ್ಲೂ ಕೋಟಿ ಗೆದ್ದಿದ್ದರು : ವಿದೇಶದಲ್ಲಿ ಉದ್ಯೋಗದಲ್ಲಿದ್ದ ಮೊಯ್ದಿನ್ ಕುಟ್ಟಿ ಅವರಿಗೆ 1988ರ ಸುಮಾರಿಗೆ ದುಬೈ ಮೂಲದ ಲಾಟರಿಯಲ್ಲೂ ಒಂದು ಕೋಟಿ ಬಹುಮಾನ ಪಡೆದಿದ್ದೆ ಎನ್ನುವ ಕುಟ್ಟಿ  ಭಾರತದ ಕರೆನ್ಸಿಯ ಪ್ರಕಾರ 10 ಕೋಟಿ ರೂ. ಈ ಗೆದ್ದ ಲಾಟರಿಯ ಮೌಲ್ಯವಾಗಿದ್ದು, ಈ ಹಣದಿಂದ ಜಾಗ ಖರೀದಿಸಿ ಮನೆ ಕಟ್ಟಿದ್ದೆ ಎನ್ನುತ್ತಾರೆ ಮಲಯಾಳಂನಲ್ಲಿ ಮಾತನಾಡುವ ಇವರು ಸೆಕ್ಯುರಿಟಿಯಾಗಿ ಮಂಗಳೂರಿಗೆ ಬರಲು ಯಾವ ಕಾರಣ ಎಂದು ತಿಳಿಸಿಲ್ಲ.

ಲಾಟರಿಯಲ್ಲಿ ಕೋಟಿ ಪಡೆಯುತ್ತಿದ್ದಂತೆ ಮೊಯ್ದಿನ್ ಕುಟ್ಟಿ ಅವರನ್ನು ಕಳೆದೆರಡು ದಿನಗಳಿಂದ ವಿಚಾರಿಸುತ್ತಿರುವವರ ಸಂಖ್ಯೆ  ಹೆಚ್ಚಾಗಿದೆ. ಲಾಟರಿಯನ್ನು ಸಂಬಂಧಿತ ಏಜೆನ್ಸಿಯ ಮೂಲಕ ಲಾಟರಿ ನಡೆಸುವ ಇಲಾಖೆಗೆ ಹಸ್ತಾಂತರಿಸಿದ್ದು, ಬಹುಮಾನ ಪಡೆದ ಲಾಟರಿಯ ಝೆರಾಕ್ಸ್ ಪ್ರತಿ ಕೈಯಲ್ಲಿಟ್ಟುಕೊಂಡಿದ್ದಾರೆ.

ಟಾಪ್ ನ್ಯೂಸ್

ಕೋವಿಡ್ ಹಿನ್ನೆಲೆ : ಜೂ.11ರಿಂದ ಯುಕೆ ನಲ್ಲಿ ನಡೆಯುವ ಜಿ7 ಸಮ್ಮೇಳಕ್ಕೆ ಪ್ರಧಾನಿ ಹೋಗಲ್ಲ

ಕೋವಿಡ್ ಹಿನ್ನೆಲೆ : ಜೂ.11ರಿಂದ ಯುಕೆ ನಲ್ಲಿ ನಡೆಯುವ ಜಿ7 ಸಮ್ಮೇಳಕ್ಕೆ ಪ್ರಧಾನಿ ಹೋಗಲ್ಲ

ಭಾರತ-ಇಂಗ್ಲೆಂಡ್‌ ಹೊಸ ಒಪ್ಪಂದದ ಪರಿಣಾಮ ನೀರವ್‌, ಮಲ್ಯ ಗಡೀಪಾರು ಇನ್ನು ಸಲೀಸು 

ಭಾರತ-ಇಂಗ್ಲೆಂಡ್‌ ಹೊಸ ಒಪ್ಪಂದದ ಪರಿಣಾಮ ನೀರವ್‌, ಮಲ್ಯ ಗಡೀಪಾರು ಇನ್ನು ಸಲೀಸು 

ಸುಳ್ಳುಸುದ್ದಿ ತಡೆಗೆ ಫೇಸ್‌ಬುಕ್‌ ನಿಂದ ಹೊಸ ಪ್ರಯೋಗ

ಸುಳ್ಳುಸುದ್ದಿ ತಡೆಗೆ ಫೇಸ್‌ಬುಕ್‌ ನಿಂದ ಹೊಸ ಪ್ರಯೋಗ

ಮನೆಯಲ್ಲೇ ಮದುವೆಗೆ ಅವಕಾಶ ಹಿನ್ನೆಲೆ : ಲಾಕ್‌ಡೌನ್‌ ಅವಧಿಯಲ್ಲಿ ಬಾಲ್ಯವಿವಾಹ ಹೆಚ್ಚಳ ಆತಂಕ

ಮನೆಯಲ್ಲೇ ಮದುವೆಗೆ ಅವಕಾಶ ಹಿನ್ನೆಲೆ : ಲಾಕ್‌ಡೌನ್‌ ಅವಧಿಯಲ್ಲಿ ಬಾಲ್ಯವಿವಾಹ ಹೆಚ್ಚಳ ಆತಂಕ

oxygen-container-came-from-isrel-to-yadagiri-report

ಯಾದಗಿರಿಗೆ ಇಸ್ರೇಲ್‌ ನಿಂದ ಬಂತು ಆಕ್ಸಿಜನ್ ಉತ್ಪಾದಿಸುವ ಘಟಕದ ಬೃಹತ್ ಕಂಟೇನರ್

ಕೊವಿಶೀಲ್ಡ್‌ನ ಒಂದು ಡೋಸ್‌ನಿಂದ ಶೇ.80ರಷ್ಟು ರಕ್ಷಣೆ : ಪಬ್ಲಿಕ್‌ ಹೆಲ್ತ್‌ ವರದಿ

ಕೊವಿಶೀಲ್ಡ್‌ನ ಒಂದು ಡೋಸ್‌ನಿಂದ 80% ರಕ್ಷಣೆ : ಪಬ್ಲಿಕ್‌ ಹೆಲ್ತ್‌ ಇಂಗ್ಲೆಂಡ್‌ ವರದಿ

ಪೊಲಿಪು : ತುರ್ತುಚಿಕಿತ್ಸೆಗೆ ಆಕ್ಸಿಜನ್ ಸಿಲಿಂಡರ್ ಲೋಕಾರ್ಪಣೆ

ಪೊಲಿಪು : ತುರ್ತುಚಿಕಿತ್ಸೆಗೆ ಆಕ್ಸಿಜನ್ ಸಿಲಿಂಡರ್ ಲೋಕಾರ್ಪಣೆ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ರಸ್ತೆ ಮಧ್ಯ ಉರುಳಿ ಬಿದ್ದ ಪಿಕ್ಅಪ್ ವಾಹನವನ್ನು ಎಳೆದು ನಿಲ್ಲಿಸಿದ ಸ್ಥಳೀಯ ಆಫ್ ರೋಡರ್ ಟೀಮ್

ದ.ಕ. 18 ವರ್ಷ ಮೇಲ್ಪಟ್ಟವರಿಗೆ ಲಸಿಕಾ ಅಭಿಯಾನ ಆರಂಭ

ದ.ಕ. 18 ವರ್ಷ ಮೇಲ್ಪಟ್ಟವರಿಗೆ ಲಸಿಕಾ ಅಭಿಯಾನ ಆರಂಭ

ದಕ್ಷಿಣ ಕನ್ನಡದಲ್ಲಿ ಸಾವಿನ ಸಂಖ್ಯೆ ಮತ್ತೆ ಏರಿಕೆ, ಉಡುಪಿಯಲ್ಲಿ ಸೋಂಕಿತರ ಸಂಖ್ಯೆ ಇಳಿಕೆ

ದಕ್ಷಿಣ ಕನ್ನಡದಲ್ಲಿ ಸಾವಿನ ಸಂಖ್ಯೆ ಮತ್ತೆ ಏರಿಕೆ, ಉಡುಪಿಯಲ್ಲಿ ಸೋಂಕಿತರ ಸಂಖ್ಯೆ ಇಳಿಕೆ

sdgfgf

ಕೋವಿಡ್ ಸೋಂಕು ಹೆಚ್ಚಾದರೂ ಜನರಿಗಿಲ್ಲ ಭಯ

18ವರ್ಷ ಮೇಲ್ಪಟ್ಟವರಿಗೆ ಕರಾವಳಿಯಲ್ಲಿ ಲಸಿಕಾ ಅಭಿಯಾನ: SMS ಬಂದವರಿಗೆ ಮಾತ್ರ ಲಸಿಕೆಗೆ ಅವಕಾಶ

18ವರ್ಷ ಮೇಲ್ಪಟ್ಟವರಿಗೆ ಕರಾವಳಿಯಲ್ಲಿ ಲಸಿಕಾ ಅಭಿಯಾನ: SMS ಬಂದವರಿಗೆ ಮಾತ್ರ ಲಸಿಕೆಗೆ ಅವಕಾಶ

MUST WATCH

udayavani youtube

ಶೀರೂರು ಮಠದ ಉತ್ತರಾಧಿಕಾರಿ ಪಟ್ಟಾಭಿಷೇಕದ ಪೂರ್ವಭಾವಿ ಧಾರ್ಮಿಕ ವಿಧಿ ವಿಧಾನ

udayavani youtube

ಕೋವಿಡ್‌ ಸೋಂಕಿತರಿಗೆ ಉಚಿತ ಆ್ಯಂಬುಲೆನ್ಸ್‌ ಸೇವೆ ನೀಡಲು ಮುಂದಾದ ಫಾಲ್ಕನ್‌ ಕ್ಲಬ್‌

udayavani youtube

ರಸ್ತೆ ಮಧ್ಯ ಉರುಳಿ ಬಿದ್ದ ಪಿಕ್ಅಪ್ ವಾಹನವನ್ನು ಎಳೆದು ನಿಲ್ಲಿಸಿದ ಸ್ಥಳೀಯ ಆಫ್ ರೋಡರ್ ಟೀಮ್

udayavani youtube

Vaccine ಆಗ ಯಾರಿಗೂ ಬೇಡವಾಗಿತ್ತು

udayavani youtube

ಸರ್ಕಾರ ಪ್ರತಿ ಬಡ ಕುಟುಂಬಕ್ಕೆ 10 ಸಾವಿರ ನೀಡಬೇಕು : ಡಿಕೆಶಿ

ಹೊಸ ಸೇರ್ಪಡೆ

ಕೋವಿಡ್ ಹಿನ್ನೆಲೆ : ಜೂ.11ರಿಂದ ಯುಕೆ ನಲ್ಲಿ ನಡೆಯುವ ಜಿ7 ಸಮ್ಮೇಳಕ್ಕೆ ಪ್ರಧಾನಿ ಹೋಗಲ್ಲ

ಕೋವಿಡ್ ಹಿನ್ನೆಲೆ : ಜೂ.11ರಿಂದ ಯುಕೆ ನಲ್ಲಿ ನಡೆಯುವ ಜಿ7 ಸಮ್ಮೇಳಕ್ಕೆ ಪ್ರಧಾನಿ ಹೋಗಲ್ಲ

11-21

ಸೋಂಕಿತರ ಸಂಬಂಧಿಗಳಿಗೆ ಉಚಿತ ದಾಸೋಹ

ಭಾರತ-ಇಂಗ್ಲೆಂಡ್‌ ಹೊಸ ಒಪ್ಪಂದದ ಪರಿಣಾಮ ನೀರವ್‌, ಮಲ್ಯ ಗಡೀಪಾರು ಇನ್ನು ಸಲೀಸು 

ಭಾರತ-ಇಂಗ್ಲೆಂಡ್‌ ಹೊಸ ಒಪ್ಪಂದದ ಪರಿಣಾಮ ನೀರವ್‌, ಮಲ್ಯ ಗಡೀಪಾರು ಇನ್ನು ಸಲೀಸು 

11-20

ಪೊಲೀಸರಿಂದ ಪಾಠ; ಕೆಲವರ ಪೇಚಾಟ!

11-19

ಕೊರೊನಾಕ್ಕೆ ಹೆದರಿ ನಿವೃತ್ತ ಉಪ ತಹಶೀಲ್ದಾರ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.