ಪ್ರತ್ಯೇಕ ರಾಜ್ಯ ಬೇಡಿಕೆ ಬಿಜೆಪಿಯ ಚುನಾವಣೆ ಗಿಮಿಕ್‌: ಐವನ್‌ ಟೀಕೆ

Team Udayavani, Jul 31, 2018, 7:15 AM IST

ivan-d-souza-650.jpg

ಮಂಗಳೂರು: ಪ್ರತ್ಯೇಕ ರಾಜ್ಯದ ಬೇಡಿಕೆಯ ವಿವಾದದ ಹಿಂದೆ ರಾಜ್ಯದ ಬಿಜೆಪಿ ನಾಯಕರು ನೇರವಾಗಿ ಭಾಗಿಯಾಗಿದ್ದಾರೆ; ಇದು ಚುನಾವಣ ಗಿಮಿಕ್‌ ಎಂದು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ ಆರೋಪಿಸಿದ್ದಾರೆ. ಶಾಸಕ ಶ್ರೀರಾಮುಲು ರಾಜೀನಾಮೆಗೂ ಸಿದ್ಧ ಎಂದು ಹೇಳಿ 99 ಶಾಸಕರನ್ನು ಸೇರಿಸಿ ಪ್ರತಿಭಟನೆಗೆ ಮುಂದಾಗಿರುವುದು ಪ್ರತ್ಯೇಕ ರಾಜ್ಯದ ಬೇಡಿಕೆಯಲ್ಲಿ ಬಿಜೆಪಿ ಪಾತ್ರ ಇದೆ ಎನ್ನುವುದನ್ನು ಸೂಚಿಸುತ್ತದೆ ಎಂದು ಐವನ್‌ ಸೋಮವಾರ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಅನುದಾನ ಹಂಚಿಕೆಯಲ್ಲಿ ರಾಜ್ಯ ಸರಕಾರ ಅಥವಾ ಮುಖ್ಯಮಂತ್ರಿಗಳು ತಾರತಮ್ಯ ಎಸಗಿಲ್ಲ; ರಾಜ್ಯದ ಎಲ್ಲ 30 ಜಿಲ್ಲೆಗಳಿಗೂ ಸಮಾನವಾಗಿ ಹಂಚಿಕೆ ಮಾಡಲಾಗಿದೆ. ರಾಜ್ಯದ ಏಕೀಕರಣಕ್ಕೆ ಬಹಳಷ್ಟು ವರ್ಷಗಳೇ ಹಿಡಿದಿದ್ದು, 1956ರಿಂದ ಅನುದಾನ ವಿತರಣೆಯಲ್ಲಿ ತಾರತಮ್ಯ ಮಾಡಿಲ್ಲ. ಬಜೆಟ್‌ನ ಶೇ. 60ನ್ನು ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ನೀಡಲಾಗುತ್ತಿದೆ ಎಂದರು.

ಸಾಲ ಮನ್ನಾ ವಿಚಾರದಲ್ಲಿ 13 ಜಿಲ್ಲೆಗಳ ರೈತರನ್ನು ಸೇರಿಸಿ ಪ್ರತಿಭಟನೆ ನಡೆಸಲಾಗುವುದು ಎಂಬ ಬಿಜೆಪಿ ನಾಯಕರ ಹೇಳಿಕೆಯನ್ನು ಪ್ರಸ್ತಾವಿಸಿದ ಐವನ್‌ ಡಿ’ಸೋಜಾ, ಇನ್ನುಳಿದ ಜಿಲ್ಲೆಗಳಲ್ಲಿ ರೈತರಿಲ್ಲವೇ? ಪ್ರತ್ಯೇಕ ರಾಜ್ಯ ಬೇಡಿಕೆ ವಿಚಾರಕ್ಕೆ ತಮ್ಮ ಬೆಂಬಲ ಇಲ್ಲ ಎಂದು ಬಿ.ಎಸ್‌. ಯಡಿಯೂರಪ್ಪ ಹೇಳುತ್ತಾರೆ. ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿರುವ ಶ್ರೀರಾಮುಲು, ಉಮೇಶ್‌ ಕತ್ತಿ ಮೇಲೆ ಯಾವ ಕ್ರಮ ಕೈಗೊಳ್ಳುವಿರಿ ಎಂದು ಪ್ರಶ್ನಿಸಿದರು.

ಬಿಜೆಪಿಗೆ ತಕ್ಕ ಪಾಠ
ಅಭಿವೃದ್ಧಿಯ ಹೆಸರಿನಲ್ಲಿ ಬಿಜೆಪಿ ರಾಜ್ಯವನ್ನು ಒಡೆಯುತ್ತಿದೆ. ವಿಧಾನಸಭೆ ಚುನಾವಣೆ ವೇಳೆ ಭಾವನಾತ್ಮಕ ವಿಚಾರಗಳನ್ನು ಎತ್ತಿಕೊಂಡ ಬಿಜೆಪಿ ಈಗ ಪ್ರತ್ಯೇಕ ರಾಜ್ಯದ ಬೇಡಿಕೆ ಮುಂದಿಟ್ಟು ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿದೆ. ಆದರೆ ಚುನಾವಣೆಯಲ್ಲಿ ರಾಜ್ಯದ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

ಬಸ್‌ಗಳಿಗೆ ಬಾಗಿಲು ಅಳವಡಿಕೆ ; ಡಿಸಿ ಗಡುವು ಸಮೀಪಿಸಿದರೂ ಬಗೆಹರಿಯದ ಗೊಂದಲ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.