ಪಂಜ ಪೇಟೆಯಲ್ಲಿ ಆಗಬೇಕಿದೆ ಚರಂಡಿ ದುರಸ್ತಿ

ಮಣ್ಣು ತುಂಬಿ, ಗಿಡ-ಗಂಟಿ ಬೆಳೆದು ನೀರಿನ ಹರಿವಿಗೆ ಅಡ್ಡಿ ‌

Team Udayavani, Apr 19, 2022, 10:13 AM IST

green

ಸುಬ್ರಹ್ಮಣ್ಯ: ಪಂಜ ಪೇಟೆ ದಿನದಿಂದ ದಿನಕ್ಕೆ ಅಭಿವೃದ್ಧಿಯತ್ತ ಮುಖ ಮಾಡುತ್ತಿದೆ. ಆರ್ಥಿಕ ವ್ಯವಹಾರ ಕೇಂದ್ರವಾಗಿ ಗುರುತಿಸಿಕೊಂಡಿರುವ ಪಂಜದಲ್ಲಿ ಕಟ್ಟಡಗಳು ಒಂದೊಂದೇ ನಿರ್ಮಾಣಗೊಳ್ಳುತ್ತಿದೆ ಆದರೆ ಪೇಟೆಯಲ್ಲಿ ಚರಂಡಿ ವ್ಯವಸ್ಥಿತವಾಗಿ ಅಭಿವೃದ್ಧಿಯಾಗಿಲ್ಲ.

ಪಂಜ ಪೇಟೆಯ ರಸ್ತೆ ಬದಿಯಲ್ಲಿ ಚರಂಡಿ ನಿರ್ಮಿಸಲಾಗಿದ್ದರೂ ಅದರ ನಿರ್ವಹಣೆ ಮಾಡದ ಪರಿಣಾಮ ಚರಂಡಿಯಲ್ಲಿ ಮಳೆ ನೀರಿನೊಂದಿಗೆ ಬಂದ ಮಣ್ಣು ತುಂಬಿಕೊಂಡಿದೆ. ಜತೆಗೆ ಕಸ, ಕಡ್ಡಿ, ಗಿಡ-ಗಂಟಿ ಬೆಳೆದಿವೆ. ಸಿಮೆಂಟ್‌ ಪೈಪ್‌ ಅಳವಡಿಸಿದ ಹೆಚ್ಚಿನೆಡೆ ಮಣ್ಣು ತುಂಬಿ ಬಂದ್‌ ಆಗಿದೆ.

ಪಂಜ ಪೇಟೆ, ಗ್ರಾಮ ಪಂಚಾಯತ್‌ ಬಳಿ, ಗುತ್ತಿಗಾರು ಸಂಪರ್ಕ ರಸ್ತೆ ಕಡೆಗಳಲ್ಲೂ ಸಮರ್ಪಕ ಚರಂಡಿ ಇಲ್ಲದೆ ಮಳೆ ಬರುವ ಸಂದರ್ಭದಲ್ಲಿ ಮಳೆ ನೀರು ರಸ್ತೆಯಲ್ಲೇ ತುಂಬಿ ಹರಿಯುತ್ತಿರುತ್ತದೆ. ಈ ವೇಳೆ ಜನರು, ವಾಹನ ಸವಾರರು ಸಂಕಷ್ಟ ಅನುಭವಿಸಬೇಕಾಗುತ್ತದೆ. ಮಳೆ ನೀರಿನೊಂದಿಗೆ ಕೊಚ್ಚಿಕೊಂಡು ಬರುವ ಮಣ್ಣು ರಸ್ತೆಯಲ್ಲೇ ಉಳಿದು ಅಪಾಯಕಾರಿಯಾಗುವ ಸ್ಥಿತಿ ನಿರ್ಮಾಣವಾಗುತ್ತದೆ. ಜತೆಗೆ ಕೆಸರುಮಯ ವಾಗಲೂ ಕಾರಣವಾಗುತ್ತಿದೆ.

ನಿರ್ವಹಣೆಯಾಗಬೇಕಿದೆ

ಚರಂಡಿ ವ್ಯವಸ್ಥೆ ಕಲ್ಪಿಸಿದ್ದರೂ ಮಳೆಗಾಲದ ಮೊದಲು ಅದರ ದುರಸ್ತಿ ಕಾರ್ಯ ನಡೆಯುವುದು ಅವಶ್ಯಕ. ಮಳೆಗಾಲ ಆರಂಭವಾಗುವಲ್ಲಿ ವರೆಗೆ ಕಾಯುವುದಕ್ಕಿಂತ ಈಗಿನಿಂದಲೇ ಕೆಲಸ ಆರಂಭಿಸಿದ್ದಲ್ಲಿ ಸೂಕ್ತ ಎನ್ನುತ್ತಾರೆ ಇಲ್ಲಿನ ಜನರು. ಪಂಜ ಪೇಟೆ ಮಾತ್ರವಲ್ಲದೇ ಒಳ ರಸ್ತೆ ಹಾಗೂ ಇತರೆಡೆಯಲ್ಲೂ ಚರಂಡಿಗಳು ಸರಿ ಇಲ್ಲದೆ ಮಳೆ ನೀರು ಎಲ್ಲೆಂದರಲ್ಲಿ ಹರಿಯುತ್ತಿದ್ದು, ಮನೆ, ಕೃಷಿ ಪ್ರದೇಶದತ್ತ ಹರಿಯುತ್ತವೆ ಎಂಬ ದೂರು ಕೇಳಿಬಂದಿದೆ.

ಟಾಪ್ ನ್ಯೂಸ್

ಮೇಜರ್‌ ಕ್ರೈಂ ಮಾನಿಟರಿಂಗ್‌ ಸೆಲ್‌ ಸ್ಥಾಪನೆ: ಕಮಿಷನರ್‌

ಸ್ವಂತ ಮನೆಯಲ್ಲೇ ಯುವತಿಯಿಂದ ಕಳವು

ಸ್ವಂತ ಮನೆಯಲ್ಲೇ ಯುವತಿಯಿಂದ ಕಳವು

ಮತ್ತೆ ಆರೆಂಜ್‌ ಅಲರ್ಟ್‌; ಎರ್ನಾಕುಳಂ, ಇಡುಕ್ಕಿ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

6 ತಿಂಗಳಲ್ಲಿ ಗ್ರೀನ್‌ ಕಾರ್ಡ್‌ ಪ್ರಕ್ರಿಯೆ ನಡೆಸಲು ಜೋ ಬೈಡೆನ್‌ ಅವರಿಗೆ ಶಿಫಾರಸು

ಅಂತ್ಯಸಂಸ್ಕಾರಕ್ಕೆ ತೆರಳಿ ಹಿಂದಿರುಗುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು

ಕ್ಷೀರಭಾಗ್ಯ ಹಾಲಿನ ಪುಡಿ ಪ್ಯಾಕೆಟ್‌ ತ್ಯಾಜ್ಯವಾಗಿ ಪತ್ತೆ

ಮನೆಯಲ್ಲಿ ಮಲಗಿದ್ದಾಗ ಬೆಂಕಿ ತಗಲಿ ವ್ಯಕ್ತಿ ಸಾವು

ಮನೆಯಲ್ಲಿ ಮಲಗಿದ್ದಾಗ ಬೆಂಕಿ ತಗಲಿ ವ್ಯಕ್ತಿ ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂತ್ಯಸಂಸ್ಕಾರಕ್ಕೆ ತೆರಳಿ ಹಿಂದಿರುಗುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು

ಅಂತ್ಯಸಂಸ್ಕಾರಕ್ಕೆ ತೆರಳಿ ಹಿಂದಿರುಗುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು

ಕ್ಷೀರಭಾಗ್ಯ ಹಾಲಿನ ಪುಡಿ ಪ್ಯಾಕೆಟ್‌ ತ್ಯಾಜ್ಯವಾಗಿ ಪತ್ತೆ

ಕ್ಷೀರಭಾಗ್ಯ ಹಾಲಿನ ಪುಡಿ ಪ್ಯಾಕೆಟ್‌ ತ್ಯಾಜ್ಯವಾಗಿ ಪತ್ತೆ

ಫಲಿತಾಂಶಕ್ಕೆ ಮೊದಲೇ ಸಂದೇಹಗಳಿಗೆ ಪರಿಹಾರ

ಫಲಿತಾಂಶಕ್ಕೆ ಮೊದಲೇ ಸಂದೇಹಗಳಿಗೆ ಪರಿಹಾರ

ಗ್ರಾ.ಪಂ; ವ್ಯಾಪ್ತಿಯಲ್ಲಿ “ವಿನಯ ಸಾಮರಸ್ಯ’: ಕೋಟ

ರೈತರಿಗೆ ಕುಮ್ಕಿ, ಬಾಣೆ ಜಮೀನು ಹಕ್ಕು ವಿತರಣೆ: ಸಂಪುಟ ಉಪಸಮಿತಿ ರಚನೆ : ಸಚಿವ ಸುನಿಲ್‌

MUST WATCH

udayavani youtube

SSLC ನಂತ್ರ ನಿಮಗಿದೆ ಭರಪೂರ ಅವಕಾಶ !!

udayavani youtube

ಕಾರಿಂಜೇಶ್ವರ ದೇವಸ್ಥಾನದ ಬಳಿ ಬೃಹತ್ ಬಂಡೆಕಲ್ಲು ಕುಸಿತ

udayavani youtube

ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ನೇಮಕ

udayavani youtube

ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

ಹೊಸ ಸೇರ್ಪಡೆ

ಮೇಜರ್‌ ಕ್ರೈಂ ಮಾನಿಟರಿಂಗ್‌ ಸೆಲ್‌ ಸ್ಥಾಪನೆ: ಕಮಿಷನರ್‌

ಮೇಜರ್‌ ಕ್ರೈಂ ಮಾನಿಟರಿಂಗ್‌ ಸೆಲ್‌ ಸ್ಥಾಪನೆ: ಕಮಿಷನರ್‌

ಸ್ವಂತ ಮನೆಯಲ್ಲೇ ಯುವತಿಯಿಂದ ಕಳವು

ಸ್ವಂತ ಮನೆಯಲ್ಲೇ ಯುವತಿಯಿಂದ ಕಳವು

ಮತ್ತೆ ಆರೆಂಜ್‌ ಅಲರ್ಟ್‌; ಎರ್ನಾಕುಳಂ, ಇಡುಕ್ಕಿ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಮತ್ತೆ ಆರೆಂಜ್‌ ಅಲರ್ಟ್‌; ಎರ್ನಾಕುಳಂ, ಇಡುಕ್ಕಿ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

6 ತಿಂಗಳಲ್ಲಿ ಗ್ರೀನ್‌ ಕಾರ್ಡ್‌ ಪ್ರಕ್ರಿಯೆ ನಡೆಸಲು ಜೋ ಬೈಡೆನ್‌ ಅವರಿಗೆ ಶಿಫಾರಸು

6 ತಿಂಗಳಲ್ಲಿ ಗ್ರೀನ್‌ ಕಾರ್ಡ್‌ ಪ್ರಕ್ರಿಯೆ ನಡೆಸಲು ಜೋ ಬೈಡೆನ್‌ ಅವರಿಗೆ ಶಿಫಾರಸು

ಅಂತ್ಯಸಂಸ್ಕಾರಕ್ಕೆ ತೆರಳಿ ಹಿಂದಿರುಗುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು

ಅಂತ್ಯಸಂಸ್ಕಾರಕ್ಕೆ ತೆರಳಿ ಹಿಂದಿರುಗುತ್ತಿದ್ದ ವ್ಯಕ್ತಿ ಅಪಘಾತದಲ್ಲಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.