Mangaluru: NITK ಟೋಲ್ ಗೇಟ್ ಬಳಿ ಕುರಿಗಳ ಮೃತದೇಹ ಪತ್ತೆ ಪ್ರಕರಣ: ಎಫ್ ಐಆರ್ ದಾಖಲು
Team Udayavani, Aug 5, 2024, 9:12 AM IST
ಮಂಗಳೂರು: ಸುರತ್ಕಲ್ ಹಳೆ ಟೋಲ್ ಗೇಟ್ ಬಳಿ ಸತ್ತ ಕುರಿಗಳನ್ನು ಎಸೆದು ಹೋಗಿರುವ ಘಟನೆಗೆ ಸಂಬಂಧಿಸಿ ಕಾವೂರು ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.
ಸುಮಾರು 15 ಸತ್ತ ಕುರಿಗಳನ್ನು ಯಾರೋ ಸುರತ್ಕಲ್ NITK ಹಳೆ ಟೋಲ್ ಗೇಟ್ ಬಳಿ ಎಸೆದು ಹೋಗಿದ್ದು, ನಿನ್ನೆ (ಆಗಸ್ಟ್ ೪) ಬೆಳಗ್ಗೆ ಸ್ಥಳೀಯರು 2ನೇ ವಾರ್ಡ್ ನ ಕಾರ್ಪೋರೇಟರ್ ಶ್ವೇತಾ ಪೂಜಾರಿ ಇವರಿಗೆ ಮಾಹಿತಿ ನೀಡಿದ ಮೇರೆಗೆ ಅವರು ಮಹಾನಗರಪಾಲಿಕೆಯ ಅಧಿಕಾರಿ ಹಾಗೂ ಸಿಬ್ಬಂದಿ ರೊಂದಿಗೆ ಸ್ಥಳಕ್ಕೆ ಹೋಗಿ ಸತ್ತ ಕುರಿಗಳ ಮೃತ ದೇಹಗಳನ್ನು ಸುರಕ್ಷಿತ ಸ್ಥಳದಲ್ಲಿ ಧಫನ ಮಾಡಿಸಿದ್ದಾರೆ.
ಉತ್ತರ ಕರ್ನಾಟಕ ಕಡೆಯಿಂದ ಕುರಿಸಾಗಾಟ ವಾಹನಗಳಲ್ಲಿ ಮಂಗಳೂರಿಗೆ ಕುರಿ ಮಾರಾಟ ಮಾಡುವ ವ್ಯಾಪಾರಿಗಳು ಸಾಗಾಟದ ವೇಳೆ ಮೃತ ಪಟ್ಟ ಕುರಿಗಳನ್ನು ವಾಪಾಸು ಹೋಗುವ ವೇಳೆಗೆ ರಸ್ತೆ ಪಕ್ಕದಲ್ಲಿ ಪೊದೆಗಳಲ್ಲಿ ಎಸೆದು ಹೋಗಿರಬಹುದು ಎಂದು ಪ್ರಾಥಮಿಕ ವಿಚಾರಣೆಯಿಂದ ತಿಳಿದು ಬಂದಿದೆ. ಅಂತಹ ವ್ಯಕ್ತಿಗಳ ಪತ್ತೆಗೆ ಕ್ರಮ ವಹಿಸಲಾಗಿದ್ದು. ಕಾವೂರು ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಬಿಹಾರದಲ್ಲಿ ಘೋರ ದುರಂತ: ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ 8 ಭಕ್ತರ ದುರಂತ ಅಂತ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Mangaluru: ನೂತನ ಮೇಯರ್ ಆಗಿ ಮನೋಜ್ ಕುಮಾರ್ ಕೋಡಿಕಲ್, ಉಪಮೇಯರ್ ಆಗಿ ಭಾನುಮತಿ ಆಯ್ಕೆ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್ ಟ್ರ್ಯಾಕ್‌ಗೆ ಹಾನಿ
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.