ಶಿಮಂತೂರು: ಮನೆಯೊಳಗೆ ಮಹಿಳೆಯ ಕೊಲೆಗೈದು ಬಾವಿಗೆ ಹಾಕಲು ಯತ್ನ

Team Udayavani, Dec 15, 2019, 11:27 AM IST

ಮೂಲ್ಕಿ: ಇಲ್ಲಿನ ಶಿಮಂತೂರು ಪರಂಕಿಲ ಎಂಬಲ್ಲಿನ ಮನೆಯೊಂದರಲ್ಲಿ ಶನಿವಾರ ರಾತ್ರಿ ಮಹಿಳೋರ್ವರನ್ನು ಕೊಲೆಗೈದ ಘಟನೆ ನಡೆದಿದೆ.

ಕೊಲೆಯಾದ ಮಹಿಳೆಯನ್ನು ಶಾರದಾ ಶೆಟ್ಟಿ ಎಂದು ಗುರುತಿಸಲಾಗಿದೆ.

ಮಹಿಳೆಯನ್ನು ಮನೆಯೊಳಗೆ ಕೊಲೆಗೈದು ಬಾವಿಗೆ ಹಾಕಲು ಪ್ರಯತ್ನ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಮಹಿಳೆ ಒಬ್ಬರೆ ಮನೆಯಲ್ಲಿ ಇದ್ದಾಗ ಕೊಲೆ ಮಾಡಿ ಅಂಗಳದಲ್ಲಿ ದೇಹವನ್ನು ಎಳೆದು ತಂದು ಬಾವಿಗೆ ಹಾಕಲು ಪ್ರಯತ್ನ ಮಾಡಲಾಗಿದೆ.

ಚಿನ್ನಾಭರಣ ದರೋಡೆಗೆ ದುಷ್ಕರ್ಮಿಗಳು ಮನೆಗೆ ನುಗ್ಗಿ ಈ ಕೃತ್ಯ ನಡೆಸಿದ್ದಾರೆ ಎಂದು ಶಂಕಿಸಲಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ