ಭೂ ಸೇನೆಯ ಲೆಫ್ಟಿನೆಂಟ್ ಆಗಿ ಉಜಿರೆಯ ಶೋಭಿತ್ ಶೆಟ್ಟಿ ನೇಮಕ
Team Udayavani, Jul 3, 2017, 3:50 AM IST
ಬೆಳ್ತಂಗಡಿ : ಭಾರತೀಯ ಭೂ ಸೇನೆಯ ಲೆಫ್ಟಿನೆಂಟ್ ಆಗಿ ಉಜಿರೆಯ ಶೋಭಿತ್ ಶೆಟ್ಟಿ ನೇಮಕಗೊಂಡಿದ್ದಾರೆ. ಭಾರತೀಯ ಭೂ ಸೇನೆಯ ಟೆಕ್ನಿಕಲ್ ಗ್ರ್ಯಾಜುವೇಟ್ ಕೋರ್ಸ್ ಸಂದರ್ಶನದಲ್ಲಿ ಆಯ್ಕೆಯಾಗಿ ಡೆಹ್ರಾಡೂನ್ನ ಇಂಡಿಯನ್ ಮಿಲಿಟರಿ ಅಕಾಡೆಮಿಯಲ್ಲಿ ಜಂಟಲ್ಮೆನ್ ಕೆಡೆಟ್ ಆಗಿ ತರಬೇತಿಗೊಂಡು ಪಾಸ್ಔಟ್ ಪರೇಡ್ನಲ್ಲಿ ಲೆಫ್ಟಿನೆಂಟ್ ಆಗಿ ನೇಮಕಗೊಂಡಿದ್ದಾರೆ. ಇವರು ಜಯಂತ ಶೆಟ್ಟಿ ಕುಂಟಿನಿ ಮತ್ತು ಜಲಜಾಕ್ಷಿ ಶೆಟ್ಟಿ ದಂಪತಿಯ ಪುತ್ರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು