ಕರ್ಣಾಟಕ ಬ್ಯಾಂಕಿನಿಂದ 10 ಲಕ್ಷ ರೂ. ಕೊಡುಗೆ
Team Udayavani, Mar 7, 2019, 12:30 AM IST
ಮಂಗಳೂರು: ಪೊಳಲಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಕರ್ಣಾಟಕ ಬ್ಯಾಂಕ್ ತನ್ನ ಸಿಎಸ್ಆರ್ ಅಂಗವಾಗಿ 10 ಲಕ್ಷ ರೂ. ಕೊಡುಗೆ ನೀಡಿದ್ದು, ಬ್ಯಾಂಕಿನ ಅಧ್ಯಕ್ಷ ಪಿ. ಜಯರಾಮ ಭಟ್ ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಯು. ಅವರಿಗೆ ಈ ಮೊತ್ತದ ಡಿಡಿಯನ್ನು ಹಸ್ತಾಂತರಿಸಿದರು ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ತಾರಾನಾಥ ಆಳ್ವ, ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್, ವೇ|ಮೂ| ಕೋಡಿಮಜಲು ಕೆ. ಅನಂತ ಪದ್ಮನಾಭ ಉಪಾಧ್ಯಾಯ, ಕೋಟ ಶ್ರೀನಿವಾಸ ಪೂಜಾರಿ, ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ಕುಮಾರ್ ರೈ ಎಂ., ಆದ್ಯಪಾಡಿಯ ಶ್ರೀ ನೀಲಕಂಠ ಉಮಾ ಮಹೇಶ್ವರದೇವಸ್ಥಾನದ ಮ್ಯಾನೇಜಿಂಗ್ ಟ್ರಸ್ಟಿ ಮಂಜುನಾಥ ಭಂಡಾರಿ, ಆಳ್ವಾಸ್ ಶಿಕ್ಷಣ ಟ್ರಸ್ಟ್ನ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಮಾಜಿ ಸಚಿವ ಬಿ. ನಾಗರಾಜ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು