ಪಣಂಬೂರು ವೃತ್ತಕ್ಕೆ ಸಿಗ್ನಲ್‌ ಲೈಟ್‌

Team Udayavani, Aug 18, 2017, 8:25 AM IST

panamboor-signal.jpg

ಪಣಂಬೂರು: ವಾಹನ ದಟ್ಟಣೆ ಹೆಚ್ಚಿರುವ ಪಣಂಬೂರು ಹೆದ್ದಾರಿ ನಡುವಣ ವೃತ್ತಕ್ಕೆ ಕೊನೆಗೂ ಸಿಗ್ನಲ್‌ ಲೈಟ್‌ ಅಳವಡಿಕೆಯಾಗಿದೆ.

ಬುಧವಾರದಿಂದ ಟ್ರಾಫಿಕ್‌ ನಿಯಂತ್ರಿಸುವ ಕಾರ್ಯ ಆರಂಭವಾಗಿದೆ. ನವಮಂಗಳೂರು ಬಂದರು ಆಡಳಿತ ಕಚೇರಿ, ಅ ಬಕಾರಿ ಸಿಬಂದಿ ಕ್ವಾರ್ಟಸ್‌, ಎನ್‌ಎಂಪಿಟಿ ಶಾಲೆ ಮತ್ತಿತರ ಸಂಸ್ಥೆಗಳು ಇಲ್ಲಿರುವುದರಿಂದ ಹೆಚ್ಚಿನ ಜನಸಂಚಾರವಿದೆ. ಹೆದ್ದಾರಿಯಲ್ಲಿ ಅತೀ ವೇಗದಿಂದ ವಾಹನಗಳು ಬರುವ ಕಾರಣದಿಂದ ರಸ್ತೆ ದಾಟಲು ಪಾದಾಚಾರಿಗಳು ಪರದಾಡುವಂತೆ ಆಗಿತ್ತು. ಬಳಿಕ ಗೃಹ ರಕ್ಷಕ ಸಿಬಂದಿಯನ್ನು ನೇಮಿಸಿ ಸುರಕ್ಷತೆಯ ಕಾರ್ಯಕ್ಕೆ ಒತ್ತು ನೀಡಲಾಯಿತು. ಈ ಹಿಂದೆ ಅಪಘಾತದಲ್ಲಿ ಮೂರು ಮಂದಿಯ ಪ್ರಾಣಹಾನಿಯಾಗಿರುವುದರಿಂದ ಸಿಗ್ನಲ್‌ ಲೈಟ್‌ ಅಳವಡಿಕೆಗೆ ಸಂಚಾರ ಠಾಣೆಯ ಅ ಕಾರಿಗಳು ಮನವಿ ಸಲ್ಲಿಸಿದ್ದರು.

ಗುರುವಾರದಿಂದ ವೃತ್ತ ಬಳಿಯೇ ಖಾಸಗಿ ಬಸ್‌ಗಳನ್ನು ನಿಲ್ಲಿಸಿ ಜನರನ್ನು ಇಳಿಸುವ, ಹತ್ತಿಸುವ ಕಾಯಕಕ್ಕೆ ಮಂಗಳೂರು ಉತ್ತರ ಸಂಚಾರ ಠಾಣಾ ಪೊಲೀಸರು ಬ್ರೇಕ್‌ ಹಾಕಿದ್ದಾರೆ. ವಾರದಲ್ಲೆ ಪಣಂಬೂರಿನಲ್ಲಿ ಬಸ್‌ ಬೇ ನಿರ್ಮಿಸಲು ಹೆದ್ದಾರಿ ಇಲಾಖೆಗೆ ಮನವಿ ಸಲ್ಲಿಸಲಾಗಿತ್ತು. ಅ ಕಾರಿಗಳು ಪೂರಕವಾಗಿ ಸ್ಪಂದಿಸಿದ್ದು, ಸುರಕ್ಷೆಯ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಸಂಚಾರ ಠಾಣಾ ಇನ್ಸ್‌ಪೆಕ್ಟರ್‌ ಮಂಜುನಾಥ್‌ ಹೇಳಿದರು.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.