ಶ್ರೀಕ್ಷೇತ್ರ ಧ.ಗ್ರಾ. ಯೋಜನೆ, ‘ಸ್ವಚ್ಛತಾ ಅಭಿಯಾನ ಯಶಸ್ವಿ’

Team Udayavani, Aug 19, 2018, 11:05 AM IST

sri-dnce.jpg

ಬೆಳ್ತಂಗಡಿ: ಶ್ರೀಕ್ಷೇತ್ರ ಧ.ಗ್ರಾ. ಯೋಜನೆಯ ನೇತೃತ್ವದಲ್ಲಿ ಸ್ವಾತಂತ್ರ್ಯದ ಸಂದರ್ಭ ಹಮ್ಮಿಕೊಂಡಿದ್ದ ಮಂದಿರ, ಬಸದಿ, ಚರ್ಚ್‌ ಹಾಗೂ ಮಸೀದಿ ಸಹಿತ ರಾಜ್ಯದೆಲ್ಲೆಡೆ 10,281ಕ್ಕೂ ಮಿಕ್ಕಿ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಅಭಿಯಾನ ಯಶಸ್ವಿಯಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ| ಎಲ್‌.ಎಚ್‌. ಮಂಜುನಾಥ್‌ ತಿಳಿಸಿದ್ದಾರೆ.

ಶುಕ್ರವಾರ ಈ ಕುರಿತು ಮಾಹಿತಿ ನೀಡಿದ ಅವರು, ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವಿ. ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಆಡಳಿತ ಮಂಡಳಿ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು, ಜನಜಾಗೃತಿ ವೇದಿಕೆಯ ಸದಸ್ಯರು, ನವಜೀವನ ಸಮಿತಿ ಸದಸ್ಯರು, ಜನಪ್ರತಿನಿಧಿಗಳು ಸಹಕಾರ ನೀಡಿ, ಯಶಸ್ವಿಗೊಳಿಸಿದ್ದಾರೆ ಎಂದರು.

ಅಭಿಯಾನ 
ಕಾಸರಗೋಡು ಜಿಲ್ಲೆ ಸಹಿತ ರಾಜ್ಯದ 31 ಜಿಲ್ಲೆಗಳ 173 ತಾಲೂಕು ಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಗಿದೆ. 3,06,674 ಸ್ವಯಂಸೇವಕರು ಪಾಲ್ಗೊಂಡಿದ್ದು, ಬೆಳಗಾವಿಯಲ್ಲಿ ಅತಿ ಹೆಚ್ಚು ಅಂದರೆ 545 ಕೇಂದ್ರಗಳನ್ನು ಸ್ವಚ್ಛ ಮಾಡಲಾಗಿದ್ದು, ಧಾರವಾಡದಲ್ಲಿ ಅತೀ ಹೆಚ್ಚು ಅಂದರೆ 23,677 ಸೇವಕರು ಭಾಗವಹಿಸಿದ್ದಾರೆ. ಒಟ್ಟು 9,654 ಮಂದಿರ / ಬಸದಿಗಳು, 104 ಚರ್ಚ್‌, 96 ಮಸೀದಿ ಹಾಗೂ 427 ಇತರ ಕೇಂದ್ರಗಳಲ್ಲಿ ಈ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ಡಾ| ಎಲ್‌.ಎಚ್‌. ಮಂಜುನಾಥ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.