ಹಿಂದೂ ಯುವಕರಿಬ್ಬರ ಹತ್ಯೆಗೆ ಸ್ಕೆಚ್‌: ಐವರು ಆರೋಪಿಗಳ ಸೆರೆ


Team Udayavani, Aug 30, 2017, 7:23 AM IST

30-REP-1.jpg

ಉಳ್ಳಾಲ: ಹಿಂದೂ ಯುವಕರಿಬ್ಬರ ಹತ್ಯೆಗೆ ಸ್ಕೆಚ್‌ ರೂಪಿಸಿದ್ದ ಐವರನ್ನು ಎಸಿಪಿ ನೇತೃತ್ವದ ವಿಶೇಷ ಪೊಲೀಸ್‌ ತಂಡ ಮತ್ತು ಉಳ್ಳಾಲ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಮದನಿನಗರ ನಿವಾಸಿಗಳಾದ ತಸ್ಲೀಂ(24), ರಮೀಜ್‌ (20), ಖುರ್ಷಿದ್‌ (20), ನವಾಝ್ (24), ಅಂಬ್ಲಿಮೊಗರು ನಿವಾಸಿಗಳಾದ ನೌಷಾದ್‌ (32) ಬಂಧಿತರು. ತೊಕ್ಕೊಟ್ಟು ಓವರ್‌ಬ್ರಿಡ್ಜ್ ಬಳಿ 2016ರ ಎ.26ರಂದು ನಡೆದ ಸಫಾÌನ್‌ ಕೊಲೆಗೆ ಪ್ರತಿಕಾರವಾಗಿ, ಸಫಾÌನ್‌ ಕೊಲೆಯ ಆರೋಪಿ ಸಹಿತ ಕುತ್ತಾರ್‌ ಮೂಲದ ಹಿಂದೂ ಯುವಕರನ್ನು ಹತ್ಯೆ ನಡೆಸುವ ನಿಟ್ಟಿನಲ್ಲಿ ಸ್ಕೆಚ್‌ ರೂಪಿಸಿದ್ದ ಈ ಆರೋಪಿಗಳು 2017ರ ಜೂ.18ರಂದು ಕುತ್ತಾರು ಸಮೀಪ ಗಂಗಾಧರ್‌ ಅವರ ತಲೆಗೆ ಸೋಡಾ ಬಾಟಲಿಯಿಂದ ಹೊಡೆದು ಹತ್ಯೆಗೆ ಯತ್ನಿಸಿದ್ದರು. ಆದರೆ ಆರೋಪಿಗಳಿಂದ ತಪ್ಪಿಸಿಕೊಂಡಿದ್ದ ಗಂಗಾಧರ್‌ ಪ್ರಾಣಾಪಾಯದಿಂದ ಪಾರಾಗಿದ್ದರು.

ಹತ್ಯೆ ಯತ್ನ ಪ್ರಕರಣದಿಂದ ಬೆಳಕಿಗೆ: ಬೈಕ್‌ನಲ್ಲಿ ಆಗಮಿಸಿ ಮುನ್ನೂರು ಗ್ರಾಮದ ರಾಣಿಪುರ ಬಳಿಯ ದೆಕ್ಕಾಡಿನಲ್ಲಿ ಆರ್‌ ಎಸ್‌ ಎಸ್‌ ಕಾರ್ಯಕರ್ತ ರಾಮಮೋಹನ್‌ ಮತ್ತು ಚಿರಂಜೀವಿ ಅವರನ್ನು ತಲವಾರಿನಿಂದ ಕಡಿದು ಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೂತನವಾಗಿ ಪ್ರಾರಂಭಗೊಂಡಿರುವ ಎಸಿಪಿ ನೇತೃತ್ವದ ವಿಶೇಷ ಪೊಲೀಸ್‌ ತಂಡ ತನಿಖೆ ನಡೆಸುತ್ತಿದ್ದಾಗ ಕೊಲೆಗೆ ಸ್ಕಚ್‌ ರೂಪಿಸಿದ ವಿಚಾರ ಬೆಳಕಿಗೆ ಬಂದಿದೆ. 

ಟಾಪ್ ನ್ಯೂಸ್

hgjghgfd

ಎರಡೂ ಉಪ ಚುನಾವಣೆ ಬಿಜೆಪಿ ಗೆಲುವುದು ನಿಶ್ಚಿತ : ನಾರಾಯಣಸ್ವಾಮಿ

ಪ್ರಧಾನಿ ನರೇಂದ್ರ ಮೋದಿ ಸಾಮಾನ್ಯ ವ್ಯಕ್ತಿಯಲ್ಲ, ಸರ್ವಶಕ್ತನ ಅವತಾರ: ಸಚಿವ ತಿವಾರಿ

ಪ್ರಧಾನಿ ನರೇಂದ್ರ ಮೋದಿ ಸಾಮಾನ್ಯ ವ್ಯಕ್ತಿಯಲ್ಲ, ಸರ್ವಶಕ್ತನ ಅವತಾರ: ಸಚಿವ ತಿವಾರಿ

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

gjhgfd

ಬಂಟ್ವಾಳ : ಬಿಜೆಪಿ ಮುಖಂಡ ಬೆಳ್ಳೂರು ನಿವಾಸಿ‌ ಪ್ರಕಾಶ್ ಮೇಲೆ ಹಲ್ಲೆ

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

hfjhgfds

ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು? : ಸಿದ್ದರಾಮಯ್ಯ ವಿರುದ್ಧ C.T ರವಿ ಟ್ವೀಟ್

fhghgf

ಸಿಂದಗಿ – ಹಾನಗಲ್‌ ಉಪ ಚುನಾವಣೆ : ಇಂದು ಬಹಿರಂಗ ಪ್ರಚಾರ ಅಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gjhgfd

ಬಂಟ್ವಾಳ : ಬಿಜೆಪಿ ಮುಖಂಡ ಬೆಳ್ಳೂರು ನಿವಾಸಿ‌ ಪ್ರಕಾಶ್ ಮೇಲೆ ಹಲ್ಲೆ

“ಫೈರಿಂಗ್‌ ರೇಂಜ್‌’ ಇಲ್ಲದೆ ಪೊಲೀಸರ ಪರದಾಟ

“ಫೈರಿಂಗ್‌ ರೇಂಜ್‌’ ಇಲ್ಲದೆ ಪೊಲೀಸರ ಪರದಾಟ

ವೆನ್ಲಾಕ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ

ವೆನ್ಲಾಕ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ

ಲಾಡ್ಜ್ ಗೆ ಕರೆದೊಯ್ದು ಆತ್ಯಾಚಾರ: ಬಂಧನ

ಲಾಡ್ಜ್ ಗೆ ಕರೆದೊಯ್ದು ಆತ್ಯಾಚಾರ: ಆರೋಪಿಸಿ ಬಂಧನ

ಮಂಗಳೂರಿನಲ್ಲಿ ಮೂರು ದಿನ ನೀರಿಲ್ಲ

ಮಂಗಳೂರಿನಲ್ಲಿ ಮೂರು ದಿನ ನೀರು ಸರಬರಾಜಿನಲ್ಲಿ ವ್ಯತ್ಯಯ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

1election

ಚಿತ್ತಾಪುರ ಎಂಎಲ್‌ಎ ಸೋಲಿಸಲು ರಣತಂತ್ರ

High court of karnataka

ವರದಿಗೆ ಪ್ರತಿಕ್ರಿಯೆ ನೀಡಲು ಸರ್ಕಾರಕ್ಕೆ ಹೈ ಸೂಚನೆ‌

ನಟಿ ಮೇಲೆ ಹಲ್ಲೆ- ಮಾಜಿ ಪ್ರಿಯಕರ ಸೆರೆ

ನಟಿ ಮೇಲೆ ಹಲ್ಲೆ: ಮಾಜಿ ಪ್ರಿಯಕರ ಸೆರೆ

hgjghgfd

ಎರಡೂ ಉಪ ಚುನಾವಣೆ ಬಿಜೆಪಿ ಗೆಲುವುದು ನಿಶ್ಚಿತ : ನಾರಾಯಣಸ್ವಾಮಿ

ಪ್ರಧಾನಿ ನರೇಂದ್ರ ಮೋದಿ ಸಾಮಾನ್ಯ ವ್ಯಕ್ತಿಯಲ್ಲ, ಸರ್ವಶಕ್ತನ ಅವತಾರ: ಸಚಿವ ತಿವಾರಿ

ಪ್ರಧಾನಿ ನರೇಂದ್ರ ಮೋದಿ ಸಾಮಾನ್ಯ ವ್ಯಕ್ತಿಯಲ್ಲ, ಸರ್ವಶಕ್ತನ ಅವತಾರ: ಸಚಿವ ತಿವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.