ಕಂಕಣ ಸೂರ್ಯಗ್ರಹಣ: ಮಸೀದಿಗಳಲ್ಲಿ ವಿಶೇಷ ನಮಾಜ್


Team Udayavani, Dec 26, 2019, 11:02 AM IST

namaz

ಮಂಗಳೂರು: ಈ ವರ್ಷದ ಕೊನೆಯ ಸೂರ್ಯಗ್ರಹಣ ಗುರುವಾರ ಗೋಚರಿಸಿದೆ. ಈ ಹಿನ್ನಲೆಯಲ್ಲಿ ನಾಡಿನಾದ್ಯಂತ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ಹೋಮ ಹವನಗಳು ನಡೆದವು. ವಿಶೇಷವಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಮಸೀದಿಗಳಲ್ಲಿ ಗ್ರಹಣ ಸಂಬಂಧ ವಿಶೇಷ ನಮಾಜ್ ನಡೆಯಿತು.

ಮಂಗಳೂರಿನ ಬಂದರು ಕೇಂದ್ರ ಜುಮಾ ಮಸೀದಿಯಲ್ಲಿ ಬೆಳಿಗ್ಗೆ 9 ಗಂಟೆಗೆ ಖತೀಬ್ ಸ್ವದಕತುಲ್ಲಾಹ್ ಫೈಝಿ ನೇತೃತ್ವದಲ್ಲಿವಿಶೇಷ ನಮಾಜ್ ನಡೆಯಿತು.

ಉಡುಪಿ ಜಿಲ್ಲೆಯ ಕುಂದಾಪುರ ಗಂಗೊಳ್ಳಿ ಜುಮಾ ಮಸೀದಿಯಲ್ಲಿ ಎರಡು ಗಂಟೆಗಳ ಕಾಲ ವಿಶೇಷ ಪ್ರಾರ್ಥನೆ ನಡೆಯಿತು. ಜುಮಾ ಮಸೀದಿಯ ಖತೀಬರಾಗಿರುವ ಮೌಲಾನಾ ಮಝಮ್ಮಿಲ್ ಸಾಹಬ್ ನದ್ವಿ ನೇತೃತ್ವದಲ್ಲಿ ವಿಶೇಷ ನಮಾಜ್ ಸಲಾತುಲ್ ಕುಸೂಫ್ ನಡೆಯಿತು.

ಟಾಪ್ ನ್ಯೂಸ್

ಬಿಎಸ್ ವೈ ಮೊಮ್ಮಗಳು ಸೌಂದರ್ಯ ಸಾವಿಗೆ ಪ್ರಸವ ನಂತರದ ಖಿನ್ನತೆಯೇ ಕಾರಣ: ಆರಗ ಜ್ಞಾನೇಂದ್ರ

ಬಿಎಸ್ ವೈ ಮೊಮ್ಮಗಳು ಸೌಂದರ್ಯ ಸಾವಿಗೆ ಪ್ರಸವ ನಂತರದ ಖಿನ್ನತೆಯೇ ಕಾರಣ: ಆರಗ ಜ್ಞಾನೇಂದ್ರ

hdk

ರಾಮನಗರದಲ್ಲಿ 3 ವರ್ಷದಿಂದ ಮಲಗಿದ್ದವರು ಈಗ ಎದ್ದಿದ್ದಾರೆ : ಹೆಚ್ ಡಿಕೆ ಹೇಳಿದ್ದೇನು?

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 77 ಅಂಕ ಇಳಿಕೆ; ಲಾಭಗಳಿಸಿದ ಐಟಿಸಿ ಷೇರು

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 77 ಅಂಕ ಇಳಿಕೆ; ಲಾಭಗಳಿಸಿದ ಐಟಿಸಿ ಷೇರು

1-sdsads

ಗೋವಾದಲ್ಲಿ ಡಿ.ಕೆ.ಶಿವಕುಮಾರ್ ಪ್ರಚಾರ: ಬಿಜೆಪಿ ವಿರುದ್ಧ ತೀವ್ರ ವಾಗ್ಧಾಳಿ

ಮಾಸ್ಕ್ ಧರಿಸಿ ಫೇಸ್ ಐಡಿ ಲಾಕ್ ತೆಗೆಯಲು ಕಷ್ಟವೇ..? ಐಫೋನ್ ತಂದಿದೆ ಹೊಸ ಫೀಚರ್

ಮಾಸ್ಕ್ ಧರಿಸಿ ಫೇಸ್ ಐಡಿ ಲಾಕ್ ತೆಗೆಯಲು ಕಷ್ಟವೇ..? ಐಫೋನ್ ತಂದಿದೆ ಹೊಸ ಫೀಚರ್

siddaramaiah

ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದು ಇಬ್ರಾಹಿಂ ಅವರಿಗೂ ಗೊತ್ತಿದೆ : ಸಿದ್ದರಾಮಯ್ಯ

1-dsad

ಗಯಾ: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಸೇನಾ ವಿಮಾನ ಪತನ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

6 ತಿಂಗಳು ಬಂದ್‌: ಪರ್ಯಾಯ, ಪರಿಹಾರ ಸಾಧ್ಯತೆಗಳು

Untitled-1

ಶುಲ್ಕ ವಿನಾಯಿತಿ ಮೊತ್ತ ಖಜಾನೆಗೆ ವಾಪಸ್‌!  

ಜಾನುವಾರುಗಳಿಗೂ ಲಸಿಕೆ

ಜಾನುವಾರುಗಳಿಗೂ ಲಸಿಕೆ

ಕಿಂಡಿ ಅಣೆಕಟ್ಟಿನ ನಿರ್ವಹಣೆ: ಜಲ ಸಂರಕ್ಷಣೆಗೆ ಪೂರಕ

ಕಿಂಡಿ ಅಣೆಕಟ್ಟಿನ ನಿರ್ವಹಣೆ: ಜಲ ಸಂರಕ್ಷಣೆಗೆ ಪೂರಕ

ಇಂದು ಪಾಲಿಕೆ ಬಜೆಟ್‌: ಬಹುನಿರೀಕ್ಷೆಯ ಲೆಕ್ಕಾಚಾರ

ಇಂದು ಪಾಲಿಕೆ ಬಜೆಟ್‌: ಬಹುನಿರೀಕ್ಷೆಯ ಲೆಕ್ಕಾಚಾರ

MUST WATCH

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

udayavani youtube

ಬೀದಿ ದೀಪ, ಸಿಬ್ಬಂದಿ ಸಂಬಳದ್ದೇ ಬಿಸಿ ಬಿಸಿ ಚರ್ಚೆ

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

ಹೊಸ ಸೇರ್ಪಡೆ

ಬಿಎಸ್ ವೈ ಮೊಮ್ಮಗಳು ಸೌಂದರ್ಯ ಸಾವಿಗೆ ಪ್ರಸವ ನಂತರದ ಖಿನ್ನತೆಯೇ ಕಾರಣ: ಆರಗ ಜ್ಞಾನೇಂದ್ರ

ಬಿಎಸ್ ವೈ ಮೊಮ್ಮಗಳು ಸೌಂದರ್ಯ ಸಾವಿಗೆ ಪ್ರಸವ ನಂತರದ ಖಿನ್ನತೆಯೇ ಕಾರಣ: ಆರಗ ಜ್ಞಾನೇಂದ್ರ

hdk

ರಾಮನಗರದಲ್ಲಿ 3 ವರ್ಷದಿಂದ ಮಲಗಿದ್ದವರು ಈಗ ಎದ್ದಿದ್ದಾರೆ : ಹೆಚ್ ಡಿಕೆ ಹೇಳಿದ್ದೇನು?

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 77 ಅಂಕ ಇಳಿಕೆ; ಲಾಭಗಳಿಸಿದ ಐಟಿಸಿ ಷೇರು

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 77 ಅಂಕ ಇಳಿಕೆ; ಲಾಭಗಳಿಸಿದ ಐಟಿಸಿ ಷೇರು

ಜ.31ಕ್ಕೆ ‘ತೋತಾಪುರಿ’ ವಿಡಿಯೋ ಸಾಂಗ್‌

ಜ.31ಕ್ಕೆ ‘ತೋತಾಪುರಿ’ ವಿಡಿಯೋ ಸಾಂಗ್‌

1-sdsads

ಗೋವಾದಲ್ಲಿ ಡಿ.ಕೆ.ಶಿವಕುಮಾರ್ ಪ್ರಚಾರ: ಬಿಜೆಪಿ ವಿರುದ್ಧ ತೀವ್ರ ವಾಗ್ಧಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.