ಸೈನಿಕ ತರಬೇತಿ ಕೇಂದ್ರ: ಕೋಟ ಶ್ರೀನಿವಾಸ ಪೂಜಾರಿ

Team Udayavani, Jul 9, 2022, 2:22 AM IST

ಸೈನಿಕ ತರಬೇತಿ ಕೇಂದ್ರ: ಕೋಟ ಶ್ರೀನಿವಾಸ ಪೂಜಾರಿ

ಉಳ್ಳಾಲ: ಸರಕಾರಿ ನೌಕರಿಯ ಬಗ್ಗೆ ಕರಾವಳಿಯ ಜನರಿಗೆ ಹೆಚ್ಚಿನ ಮಾಹಿತಿ, ತರಬೇತಿಯ ಅಗತ್ಯವಿದ್ದು, ಕೇಂದ್ರ ಸರಕಾರ ಜಾರಿಗೆ ತಂದಿರುವ ಅಗ್ನಿಪಥ ಯೋಜನೆಗೆ ಪೂರಕವಾಗಿ ಸಮಾಜಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ದ.ಕ., ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸ್ವಾತಂತ್ರ್ಯ ವೀರರ ಹೆಸರಿನಲ್ಲಿ ಸೈನಿಕ ತರಬೇತಿ ಸಂಸ್ಥೆಗಳನ್ನು ಆರಂಭಿಸಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮಂಗಳೂರು ವಿ.ವಿ.ಯಲ್ಲಿ 4.5 ಕೋಟಿ ರೂ. ವೆಚ್ಚದಲ್ಲಿ ಅಖೀಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್‌ನ ಯೋಜನೆ (ಸಿಎಎಫ್‌ಇಎಸ್‌) ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿನಿಯರ ವಸತಿ ನಿಲಯದ ಶಿಲಾನ್ಯಾಸ ಮತ್ತು ರೂಸಾದ 3.25 ಕೋಟಿ ರೂ. ಅನುದಾನದಡಿ ನಿರ್ಮಿಸಲಾಗಿರುವ ಭೂಗೋಳ ಶಾಸ್ತ್ರ ಅಧ್ಯಯನ ವಿಭಾಗದ ನೂತನ ಕಟ್ಟಡ ಹಾಗೂ ವಿಭಾಗ ಉದ್ಘಾಟನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದ ಅನ್ನ ತಿಂದು ದೇಶಕ್ಕೆ ದ್ರೋಹ ಬಗೆಯುವ ಯುವಜನರ ಮನಸ್ಥಿತಿ ಬದಲಾಗಬೇಕು. ಶಿಕ್ಷಣದ ಮೂಲಕವೇ ರಾಷ್ಟ್ರಭಕ್ತಿ ಮೂಡಿಸಬೇಕಿದೆ ಎಂದರು.

ಭೂಗೋಳ ಶಾಸ್ತ್ರ ಅಧ್ಯಯನ ವಿಭಾಗದ ನೂತನ ಕಟ್ಟಡ ಉದ್ಘಾಟಿಸಿದ ಸಂಸದ ನಳಿನ್‌ ಕುಮಾರ್‌ ಕಟೀಲು ಮಾತನಾಡಿ, ಸರಕಾರ‌ ಮಂಗಳೂರು ವಿ.ವಿ.ಗೆ 20 ಕೋಟಿ ರೂ. ಬಿಡುಗಡೆ ಮಾಡಿದೆ ಎಂದರು.

ವಿ.ವಿ. ಕುಲಪತಿ ಪ್ರೊ| ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಿದ್ದರು. ಸಿಂಡಿಕೇಟ್‌ ಸದಸ್ಯ ಪ್ರೊ| ಎಂ. ಎಸ್‌ ತಳವಾರ್‌ ಗೌರವ ಅತಿಥಿಯಾಗಿದ್ದರು. ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಪರೀಕ್ಷಾಂಗ ಕುಲಸಚಿವ ಪ್ರೊ| ಪಿ.ಎಲ್‌. ಧರ್ಮ, ಹಣಕಾಸು ಅಧಿಕಾರಿ ಪ್ರೊ| ಜಯಪ್ಪ, ಕಾರ್ಯಕಾರಿ ಅಭಿಯಂತ ದೇವಿಪ್ರಸಾದ್‌ ಎಂ. ಉಪಸ್ಥಿತರಿದ್ದರು. ಕುಲಸಚಿವ ಪ್ರೊ| ಕಿಶೋರ್‌ ಕುಮಾರ್‌ ಸಿ.ಕೆ. ಸ್ವಾಗತಿಸಿ, ಭೂಗೋಳಶಾಸ್ತ್ರ ವಿಭಾಗದ ಸಂಯೋಜಕ ಡಾ| ದಶರಥ ಪಿ. ಅಂಗಡಿ ವಂದಿಸಿದರು.

ಟಾಪ್ ನ್ಯೂಸ್

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.