ವಾಜಪೇಯಿ ಅವರ ಆರೋಗ್ಯ ಸುಧಾರಣೆಗೆ ವಿಶೇಷ ಪೂಜೆ


Team Udayavani, Jun 13, 2018, 10:27 AM IST

13-june-3.jpg

ಉಳ್ಳಾಲ : ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಆರೋಗ್ಯ ಶೀಘ್ರ ಸುಧಾರಣೆಯಾಗಲಿ ಎಂದು ಕುಂಪಲ ಬಾಲಕೃಷ್ಣ ಮಂದಿರದಲ್ಲಿ ಮಂಗಳವಾರ ವಿಶೇಷ ಪೂಜೆ ಸಲ್ಲಿಸಲಾಯಿತು. ವಿಶೇಷ ಪೂಜೆಯ ನೇತೃತ್ವ ವಹಿಸಿದ್ದ ಜಿಲ್ಲಾ ಪಂಚಾಯತ್‌ ಮಾಜಿ ಉಪಾಧ್ಯಕ್ಷ ಸತೀಶ್‌ ಕುಂಪಲ ಮಾತನಾಡಿ, ಅಜಾತಶತ್ರು, ಉತ್ತಮ ಆಡಳಿತ ನೀಡಿದ ಹಾಗೂ ಪ್ರಾಮಾಣಿಕತೆಯ ಇನ್ನೊಂದು ಹೆಸರು ಅಟಲ್‌ ಬಿಹಾರಿ ವಾಜಪೇಯಿ. ಅವರು ಪ್ರಧಾನಿಯಾಗಿದ್ದಾಗ ಮಾಡಿದ ಅಭಿವೃದ್ದಿ ಕಾರ್ಯಕ್ರಮಗಳು ಜನಮಾನಸದಲ್ಲಿ ಇಂದಿಗೂ ಸ್ಮರಣೀಯವಾಗಿದೆ. ಆರೋಗ್ಯ ಏರುಪೇರಾಗಿದೆ ಎಂಬ ವಿಷಯ ತಿಳಿದು ಅವರ ಅಭಿಮಾನಿಯಾದ ನಮಗೆ ಬಹಳಷ್ಟು ಆತಂಕವಾಯಿತು. ಆದ್ದರಿಂದ ಅವರ ಆರೋಗ್ಯ ಸುಧಾರಣೆಗಾಗಿ ಕುಂಪಲ ಬಾಲಕೃಷ್ಣ ಮಂದಿರದಲ್ಲಿ ವಿಶೇಷ ಪೂಜೆ ನಡೆಸಿದ್ದೇವೆ ಎಂದು ಹೇಳಿದರು.

ಸೋಮೇಶ್ವರ ಪಂಚಾಯತ್‌ ಮಾಜಿ ಅಧ್ಯಕ್ಷ ಮೋಹನ್‌ ಶೆಟ್ಟಿ, ಮಾಜಿ ಸದಸ್ಯರಾದ ಶಿವಾನಂದ, ಅಶೋಕ್‌ ಕುಂಪಲ, ಗ್ರಾಮ ಪಂಚಾತ್‌ ಸದಸ್ಯೆ ಕುಮುದಾ ಅಡಪ, ಬಾಲಕೃಷ್ಣ ಮಂದಿರದ ಉತ್ಸವ ಸಮಿತಿಯ ಗೌರವ ಅಧ್ಯಕ್ಷ ಸೋಮಶೇಖರ್‌ ಕೆ., ಉಳ್ಳಾಲ ಪುರಸಭೆ ಮಾಜಿ ಸದಸ್ಯ ದಯಾನಂದ, ಮನೋಹರ್‌, ಸಂತೋಷ್‌, ಮಂದಿರದ ಪ್ರಮುಖರಾದ ರವೀಂದ್ರ ಕುಂಪಲ, ಪ್ರವೀಣ್‌ ಎಸ್‌. ಕುಂಪಲ, ಮಾದವ ಬಂಗೇರ, ನಾಗೇಶ್‌ ಎಂ.ಆರ್‌, ಉಗ್ಗಪ್ಪ ಟೈಲರ್‌, ವಿಶ್ವನಾಥ ಕುಲಾಲ್‌, ಚಂದ್ರಶೇಖರ್‌ ಬಿ.ಜೆ., ರಾಜೇಶ್‌ ಬಲ್ಯ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

rAmbhat

ಸಕಲ ಸರಕಾರಿ ಗೌರವಗಳೊಂದಿಗೆ ರಾಮ ಭಟ್ಟರ ಅಂತಿಮ ಯಾತ್ರೆ

ಒಂದು ಮತಕ್ಕೆ 50 ಸಾವಿರ ಆಮಿಷ: ಪರಿಷತ್ ಕಣದಲ್ಲಿ ಕಾಂಚಾಣದ ಕಾರುಬಾರು ಜೋರು; ವಿಡಿಯೋ ವೈರಲ್

ಒಂದು ಮತಕ್ಕೆ 50 ಸಾವಿರ ಆಮಿಷ: ಪರಿಷತ್ ಕಣದಲ್ಲಿ ಕಾಂಚಾಣದ ಕಾರುಬಾರು ಜೋರು; ವಿಡಿಯೋ ವೈರಲ್

death of soldeir

ನಿಂತಿದ್ದ ಕಾರಲ್ಲಿ ಮಾಜಿ ಸೈನಿಕ ಶವಪತ್ತೆ!

ಬೆಳಗಾವಿಗೆ ಆಗಮಿಸಿದ ಸಿಎಂ ಬೊಮ್ಮಾಯಿ

ಬೆಳಗಾವಿಗೆ ಆಗಮಿಸಿದ ಸಿಎಂ ಬೊಮ್ಮಾಯಿ

Untitled-1

ಸಿದ್ದರಾಮಯ್ಯ – ಜಿ.ಟಿ ದೇವೇಗೌಡ ದೋಸ್ತಿ ಹಾಸ್ಯಾಸ್ಪದ: ಸಂಸದ ವಿ. ಶ್ರೀನಿವಾಸಪ್ರಸಾದ್

mantri mall

ಆಸ್ತಿ ತೆರಿಗೆ ಬಾಕಿ: ಮಂತ್ರಿಮಾಲ್‌ಗೆ ಬೀಗ..!

ಎರಡೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ; ಒಂದು ತಿಂಗಳೊಳಗೆ ತೀರ್ಪು ನೀಡಿದ ಕೋರ್ಟ್

ಎರಡೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ; ಒಂದು ತಿಂಗಳೊಳಗೆ ತೀರ್ಪು ನೀಡಿದ ಕೋರ್ಟ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದಾಂಡೇಲಿ : ಅರಣ್ಯ ಇಲಾಖೆಯಿಂದ ಏಕಾಏಕಿ ಬ್ರಿಟಿಷ್ ರಸ್ತೆ ಬಂದ್, ವ್ಯಾಪಕ ಆಕ್ರೋಶ

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ಪುನೀತ್ ರಾಜ್ ಕುಮಾರ್ ಕನಸಿನ ‘ಗಂಧದಗುಡಿ’ ಟೀಸರ್ ಬಿಡುಗಡೆ

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

ಹೊಸ ಸೇರ್ಪಡೆ

19protection

ಬೇಡಿಕೆ ಈಡೇರಿಕೆಗೆ ಗುತ್ತಿಗೆದಾರರ ಆಗ್ರಹ

18election

ಪ್ರಥಮ ಪ್ರಾಶಸ್ತ್ಯದ ಮತ ನೀಡಲು ಮಲ್ಲಿಕಾರ್ಜುನ ಲೋಣಿ ಮನವಿ

rAmbhat

ಸಕಲ ಸರಕಾರಿ ಗೌರವಗಳೊಂದಿಗೆ ರಾಮ ಭಟ್ಟರ ಅಂತಿಮ ಯಾತ್ರೆ

ಒಂದು ಮತಕ್ಕೆ 50 ಸಾವಿರ ಆಮಿಷ: ಪರಿಷತ್ ಕಣದಲ್ಲಿ ಕಾಂಚಾಣದ ಕಾರುಬಾರು ಜೋರು; ವಿಡಿಯೋ ವೈರಲ್

ಒಂದು ಮತಕ್ಕೆ 50 ಸಾವಿರ ಆಮಿಷ: ಪರಿಷತ್ ಕಣದಲ್ಲಿ ಕಾಂಚಾಣದ ಕಾರುಬಾರು ಜೋರು; ವಿಡಿಯೋ ವೈರಲ್

17tourist

ಗೌರವಧನಕ್ಕೆ ಆಗ್ರಹಿಸಿ ಪ್ರವಾಸಿ ಗೈಡ್‌ಗಳಿಂದ ಪತ್ರ ಚಳವಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.