ಕ್ರೀಡಾಕೂಟದಿಂದ ಶಿಸ್ತುಬದ್ಧ ಸಮಾಜ ನಿರ್ಮಾಣ: ಸಚಿವ ರೈ

Team Udayavani, Aug 23, 2017, 8:05 AM IST

Rai-22-8.jpg

ಬಂಟ್ವಾಳ: ವಿದ್ಯಾರ್ಥಿಗಳಲ್ಲಿ ಆಡಗಿರುವ ಪ್ರತಿಭೆ ಮತ್ತು ಮನೋ ಭಾವನೆಯನ್ನು ದಸರಾ ಕ್ರೀಡಾಕೂಟದಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಅವರು ಶಿಸ್ತುಬದ್ಧವಾದ ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಕೈಜೋಡಿಸುತ್ತಾರೆ ಎಂದು ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು.

ಅವರು ಬಂಟ್ವಾಳ ಎಸ್‌.ವಿ.ಎಸ್‌. ದೇವಳ ಕ್ರೀಡಾಂಗಣದಲ್ಲಿ ದ.ಕ. ಜಿ.ಪಂ., ತಾ.ಪಂ. ಬಂಟ್ವಾಳ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವಜನ ಒಕ್ಕೂಟ ಬಂಟ್ವಾಳ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬಂಟ್ವಾಳ, ಎಸ್‌.ವಿ.ಎಸ್‌. ದೇಗುಲ ವಿದ್ಯಾ ಸಂಸ್ಥೆ ಬಂಟ್ವಾಳ ಇವುಗಳ  ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾ| ಮಟ್ಟದ ದಸರಾ ಕ್ರೀಡಾಕೂಟ 2016- 17ರ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬಂಟ್ವಾಳ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಸದಸ್ಯ ಚಂದ್ರಪ್ರಕಾಶ್‌ ಶೆಟ್ಟಿ, ತಾ.ಪಂ.ಉಪಾಧ್ಯಕ್ಷ ಅಬ್ಟಾಸ್‌ ಅಲಿ, ಸ್ಥಾಯೀ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ. ಬಂಗೇರ, ಪುರಸಭಾ ಸದಸ್ಯ ಜಗದೀಶ ಕುಂದರ್‌, ಯುವ ಜನ ಒಕ್ಕೂಟದ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್‌ ಸಿ., ಬಂಟ್ವಾಳ ಕಾರ್ಯ ನಿರ್ವಹಣಾಧಿಕಾರಿ ಸಿಪ್ರಿಯಾನ್‌ ಮಿರಾಂದ, ಬಂಟ್ವಾಳ ದೈಹಿಕ ಪರಿವೀಕ್ಷಣಾಧಿಕಾರಿ ರತ್ನಾವತಿ ಎ., ವಿಟ್ಲ ಅಧ್ಯಾಪಕರ ಸಂಘದ ಅಧ್ಯಕ್ಷ ರಮೇಶ್‌ ನಾಯಕ್‌, ಪ್ರಮುಖರಾದ ಗಂಗಾಧ‌ರ ರೈ ಮಾಣಿ, ಅಖೀಲ ಶೆಟ್ಟಿ, ಮಹಮ್ಮದ್‌ ಮಂಚಿ, ಎಸ್‌.ವಿ.ಎಸ್‌. ದೇಗುಲ ವಿದ್ಯಾ ಸಂಸ್ಥೆಯ ಮುಖ್ಯ  ಶಿಕ್ಷಕಿ ನಂದಿನಿ ಬಾೖ ಉಪಸ್ಥಿತರಿದ್ದರು. ಬಂಟ್ವಾಳ ಸಹಾಯಕ ಯುವಜನ ಸಬಲೀಕರಣ ಮತ್ತು ಕ್ರೀಡಾಧಿಕಾರಿ ನವೀನ್‌ ಪಿ.ಎಸ್‌.  ಸ್ವಾಗತಿಸಿ, ಬಂಟ್ವಾಳ ದೈ.ಶಿ.ಶಿ. ಸಂಘದ ಅಧ್ಯಕ್ಷ ಜಗದೀಶ್‌ ಬಾಳ್ತಿಲ ವಂದಿಸಿದರು.

ವಿದ್ಯಾರ್ಥಿಗಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಬಲಿಷ್ಠಗೊಳ್ಳಲು  ಕ್ರೀಡಾಕೂಟಗಳು ಬಹಳಷ್ಟು ಸಹಕಾರಿಯಾಗಲಿವೆ.
– ರಮಾನಾಥ ರೈ, ಜಿಲ್ಲಾ ಉಸ್ತುವಾರಿ ಸಚಿವ

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.