ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಸಹಸ್ರನಾರಿಕೇಳ ಯಾಗ

Team Udayavani, Mar 4, 2023, 9:00 PM IST

ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಸಹಸ್ರನಾರಿಕೇಳ ಯಾಗ

ಮಂಗಳೂರು: ನಗರದ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಗರಡಿ ಸಂಭ್ರಮ -150ರ ನಮ್ಮೂರ ಸಂಭ್ರಮ ಅಂಗವಾಗಿ ಶನಿವಾರ ಸಹಸ್ರ ನಾರಿಕೇಳ ಗಣಯಾಗ ನಡೆಯಿತು.

ವೇದಮೂರ್ತಿ ಕೆ. ವಾಸುದೇವ ಶಾಂತಿಯವರ ಉಪಸ್ಥಿತಿಯಲ್ಲಿ ಬಿ. ಗಂಗಾಧ ಶಾಂತಿ ನೇತೃತ್ವದಲ್ಲಿ ನಾರಾಯಣಗುರು ವೈದಿಕ ಸಮಿತಿ ಸಹಭಾಗಿತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದವು. ಗರಡಿ ಕ್ಷೇತ್ರದಲ್ಲಿ ನಿರ್ಮಾಣಗೊಂಡಿರುವ ಬೃಹತ್ ಯಾಗ ಮಂಟಪದಲ್ಲಿ ಬೆಳಗ್ಗೆ 5.00ರಿಂದ ಸಹಸ್ರ ನಾರಿಕೇಳ ಗಣಯಾಗ ಶಾಂತಿ ಋತ್ವಿಜರ ಉಪಸ್ಥಿತಿಯಲ್ಲಿ ಆರಂಭವಾಯಿತು. ಮಧ್ಯಾಹ್ನ ವೇಳೆ ಗಣಯಾಗದ ಪೂರ್ಣಾಹುತಿ ನಡೆಯಿತು. ನೂರಾರು ಮಂದಿ ಶಾಂತಿ ಋತ್ವಿಜರು, ಸಾವಿರಾರು ಭಕ್ತಾದಿಗಳು ಉಪಸ್ಥಿತರಿದ್ದರು.

ನಾನಾ ಬಗೆಯ ಗೊಂಡೆ, ಹೂವು, ಹಿಂಗಾರ ಸೇರಿದಂತೆ ವೈವಿಧ್ಯ ಹೂವುಗಳಿಂದ ಸರ್ವಾಲಂಕಾರಗೊಂಡ ಯಾಗಮಂಡಲ ಎಲ್ಲರನ್ನೂ ಆಕರ್ಷಿಸುತ್ತಿತ್ತು.

ಈ ಸಂದರ್ಭ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ, ಮಾಲತಿ ಜೆ. ಪೂಜಾರಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಕಂಕನಾಡಿ ಗರಡಿ ಕ್ಷೇತ್ರದ ಅಧ್ಯಕ್ಷ ಚಿತ್ತರಂಜನ್ ಕೆ., ಗರಡಿ ಸಂಭ್ರಮದ ಅಧ್ಯಕ್ಷ ಮೋಹನ್ ಉಜ್ಜೋಡಿ, ಮ್ಯಾನೇಜರ್ ಜೆ. ಕಿಶೋರ್, ಗರಡಿ ಕ್ಷೇತ್ರದ ಮೊಕ್ತೇಸರರಾದ ಬಿ.ವಿಠಲ, ಎ. ವಾಮನ, ಬಿ. ದಾಮೋದರ ನಿಸರ್ಗ, ದಿವರಾಜ್, ಜಗದೀಪ್ ಡಿ. ಸುವರ್ಣ, ದಿನೇಶ್ ಅಂಚನ್, ಜೆ. ವಿಜಯ, ಕುದ್ರೋಳಿ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್., ಕಾರ್ಪೊರೇಟರ್ ಪ್ರವೀಣ್‌ಚಂದ್ರ ಆಳ್ವ, ಸಂದೀಪ್ ಗರಡಿ, ಆರ್ಥಿಕ ಸಮಿತಿ ಮುಖ್ಯಸ್ಥ ಶರಣ್ ಪಂಪ್‌ವೆಲ್ ಉಪಸ್ಥಿತರಿದ್ದರು.

ಇದನ್ನೂ ಓದಿ: ಬೆಳಗಾವಿ ಕನ್ನಡ ರಾಜ್ಯೋತ್ಸವಕ್ಕೆ ಪ್ರತಿವರ್ಷ 5 ಲಕ್ಷ ರೂ.ಅನುದಾನ

ಟಾಪ್ ನ್ಯೂಸ್

Land Dispute: ಜಮೀನು ವಿವಾದ… ಎರಡು ಗುಂಪುಗಳ ನಡುವೆ ಘರ್ಷಣೆ: 6 ಮಂದಿ ಮೃತ್ಯು

Land Dispute: ಜಮೀನು ವಿವಾದ… ಎರಡು ಗುಂಪುಗಳ ನಡುವೆ ಘರ್ಷಣೆ: 6 ಮಂದಿ ಮೃತ್ಯು

9-fusion-earth

Uv Fusion: ಬೃಹತ್‌ ಬ್ರಹ್ಮಾಂಡ

A car plunged into a river at Ernakulam of Kerala

Ernakulam ಗೂಗಲ್ ಮ್ಯಾಪ್ ಅಚಾತುರ್ಯ; ನದಿಗೆ ಧುಮುಕಿದ ಕಾರು; ಇಬ್ಬರು ವೈದ್ಯರ ಸಾವು

8–time

UV Fusion: ಸಮಯದ ಸದುಪಯೋಗ ಅತೀ ಮುಖ್ಯ

6-fusion-meals

UV Fusion: ಅನ್ನದ ಮಹತ್ವ

tdy-10

Gandhi Jayanti : ಕಡೆಗೂ ಗೆದ್ದ ಗಾಂಧಿಗಿರಿ!

wc-2011

2011 Cricket World Cup: ಧೋನಿ ಪಡೆಯ ದಿಗ್ವಿಜಯ; ಭಾರತಕ್ಕೆ ಒಲಿಯಿತು 2ನೇ ವಿಶ್ವಕಪ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nov. 25, 26: ಬೆಂಗಳೂರಿನಲ್ಲಿ ಕಂಬಳ: 125ಕ್ಕೂ ಅಧಿಕ ಜತೆ ಕೋಣಗಳ ಭಾಗವಹಿಸುವಿಕೆ

Nov. 25, 26: ಬೆಂಗಳೂರಿನಲ್ಲಿ ಕಂಬಳ: 125ಕ್ಕೂ ಅಧಿಕ ಜತೆ ಕೋಣಗಳ ಭಾಗವಹಿಸುವಿಕೆ

trMangaluru”14 ಮಿನಿಟ್ಸ್‌ ಮಿರಾಕಲ್‌’ ಯೋಜನೆ: ವಂದೇ ಭಾರತ್‌ ರೈಲಿನ ಸ್ವಚ್ಛತೆ

Mangaluru”14 ಮಿನಿಟ್ಸ್‌ ಮಿರಾಕಲ್‌’ ಯೋಜನೆ: ವಂದೇ ಭಾರತ್‌ ರೈಲಿನ ಸ್ವಚ್ಛತೆ

Kundapura ಯಕ್ಷಗಾನ ಕಲಾರಂಗ ದೊಡ್ಡ ಆಸ್ತಿ:ಯಶ್‌ಪಾಲ್‌

Kundapura ಯಕ್ಷಗಾನ ಕಲಾರಂಗ ದೊಡ್ಡ ಆಸ್ತಿ:ಯಶ್‌ಪಾಲ್‌

Rain ಕರಾವಳಿಯಲ್ಲಿ ಮುಂದುವರಿದ ಮಳೆ

Rain ಕರಾವಳಿಯಲ್ಲಿ ಮುಂದುವರಿದ ಮಳೆ

1-ssad

Udupi -Mangaluru; ಉಭಯ ಜಿಲ್ಲೆಗಳಲ್ಲಿ ಬೃಹತ್‌ ಸ್ವಚ್ಛತ ಅಭಿಯಾನ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

Land Dispute: ಜಮೀನು ವಿವಾದ… ಎರಡು ಗುಂಪುಗಳ ನಡುವೆ ಘರ್ಷಣೆ: 6 ಮಂದಿ ಮೃತ್ಯು

Land Dispute: ಜಮೀನು ವಿವಾದ… ಎರಡು ಗುಂಪುಗಳ ನಡುವೆ ಘರ್ಷಣೆ: 6 ಮಂದಿ ಮೃತ್ಯು

9-fusion-earth

Uv Fusion: ಬೃಹತ್‌ ಬ್ರಹ್ಮಾಂಡ

A car plunged into a river at Ernakulam of Kerala

Ernakulam ಗೂಗಲ್ ಮ್ಯಾಪ್ ಅಚಾತುರ್ಯ; ನದಿಗೆ ಧುಮುಕಿದ ಕಾರು; ಇಬ್ಬರು ವೈದ್ಯರ ಸಾವು

8–time

UV Fusion: ಸಮಯದ ಸದುಪಯೋಗ ಅತೀ ಮುಖ್ಯ

7-fusion-machine

UV Fusion: ಅತಿಯಾದ ಯಂತ್ರಗಳ ಬಳಕೆ ಸಲ್ಲದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.