“ಹೆಣ್ಣು ಮಕ್ಕಳ ರಕ್ಷಣೆಯ ಸಂದೇಶ ಸಾರಿದ ಶ್ರೀಕೃಷ್ಣ’

Team Udayavani, Aug 15, 2017, 8:30 AM IST

sri-krishna.jpg

ಪುತ್ತೂರು : ಹೆಣ್ಣು ಮಕ್ಕಳಿಗೆ ರಕ್ಷಣೆಯ ಸಂದೇಶ ಸಾರುವ ಮೂಲಕ ಅವರ ಪರ ನಿಂತ ಮಹಾನ್‌ ವ್ಯಕ್ತಿ ಶ್ರೀಕೃಷ್ಣ. ಸಾರ್ವಜನಿಕವಾಗಿ ಬೆಳೆದ ಶ್ರೀ ಕೃಷ್ಣ ಸಮಾಜಕ್ಕೆ ಗುರು, ಗೆಳೆಯ, ಹಿತೈಷಿಯಾದ ಮಹಾನ್‌ ನಾಯಕ ಎಂದು ಸಂಸದೀಯ ಕಾರ್ಯದರ್ಶಿ, ಶಾಸಕಿ ಶಕುಂತಳಾ ಟಿ. ಶೆಟ್ಟಿ  ಅವರು ಹೇಳಿದರು.

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಾಲೂಕು ಯಾದವ ಸಂಘದ ವತಿಯಿಂದ ಸೋಮವಾರ ಅಪರಾಹ್ನ ನಗರದ ಪುರಭವನದಲ್ಲಿ ಆಯೋಜಿಸಲಾದ ಶ್ರೀಕೃಷ್ಣ ಜಯಂತಿಯನ್ನು ಅವರು ಉದ್ಘಾಟಿಸಿದರು.

ಶ್ರೀಕೃಷ್ಣನ ಪ್ರತಿಯೊಂದು ನಡೆಯಲ್ಲೂ ಜೀವನ ಸಂದೇಶವಿದೆ. ಅನುಸರಣೆ ಮಾಡುವ ರಾಜ ಕಾರಣಿಗಳಿಗೆ ಶ್ರೀ ಕೃಷ್ಣ ಅತ್ಯುತ್ತಮ ಗುರು. 16 ಸಾವಿರ ಹೆಣ್ಣಮಕ್ಕಳನ್ನು ಬಂಧಮುಕ್ತಗೊಳಿಸಿದ, ಧರ್ಮಯುದ್ಧ ಮಾಡಿ, ಧರ್ಮರಾಜ್ಯ ಸ್ಥಾಪಿಸಿ ಧರ್ಮರಾಯನಿಗೆ ಪಟ್ಟ ಕಟ್ಟಿದ ಮಾತೃತ್ವ, ಗೆಳೆತನದ ಮನಸ್ಸಿನ ಶ್ರೀಕೃಷ್ಣ ಪ್ರತಿಯೊಬ್ಬರಿಗೂ ಅನುಕರಣೀಯ ಅವತಾರ ಎಂದರು.

ಅನಂತ ವಿಚಾರಧಾರೆ
ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸ ನೀಡಿದ ಉಪ್ಪಿನಂಗಡಿ ಸ.ಪ.ಪೂ. ಕಾಲೇಜಿನ ಅಧ್ಯಾಪಕ ಗುಡ್ಡಪ್ಪ ಗೌಡ ಬಲ್ಯ, ಶ್ರೀಕೃಷ್ಣನ ಜೀವನ ಸಂದೇಶದ ವಿಚಾರಧಾರೆಗಳೇ ಅನಂತ. ವಿಷ್ಣುವಿನ ಅವತಾರ ಗಳಲ್ಲಿ ಕೃಷ್ಣ ಪರಿಪೂರ್ಣ ಅವತಾರ. ಉದ್ಧರಣಕ್ಕಾಗಿ ಅವತಾರ ತಾಳಿದವ ಶ್ರೀಕೃಷ್ಣ ಎಂದರು.

ಮುಖ್ಯ ಅತಿಥಿಯಾಗಿದ್ದ ತಾಲೂಕು ಯಾದವ ಸಂಘದ ಅಧ್ಯಕ್ಷ ಇ.ಎಸ್‌. ವಾಸುದೇವ್‌ ಮಾತ ನಾಡಿ, ಸರಕಾರಿ ಮಟ್ಟದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಗೆ ತಂದ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿ ದರು. ಸವಣೂರಿನಲ್ಲಿ ಸಂಘದ 50 ಸೆಂಟ್ಸ್‌ ಜಾಗಕ್ಕೆ ಸರಕಾರದಿಂದ ಶಿಫಾರಸ್ಸು ಪತ್ರಕ್ಕಾಗಿ ಸಹಕಾರ ನೀಡುವಂತೆ ಶಾಸಕರಲ್ಲಿ  ವಿನಂತಿಸಿದರು.

ತಾಲೂಕಿನ ವಿವಿಧೆಡೆ ಆಚರಣೆ 
ಪುತ್ತೂರು ತಾಲೂಕಿನಾದ್ಯಂತ ಸೋಮವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ-ಸಡಗರದಿಂದ ನಡೆಯಿತು. ದೇವಾಲಯಗಳಲ್ಲಿ ಪೂಜೆ, ಮನೆಗಳಲ್ಲಿ ಅಷ್ಟಮಿಯ ಆಚರಣೆ ಭಕ್ತಿ, ಶ್ರದ್ಧೆಯಿಂದ ನಡೆಯಿತು.

ಟಾಪ್ ನ್ಯೂಸ್

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ಘಟನೆ

ರಸ್ತೆ ಕುಸಿದು ಸ್ಕೂಟರ್ ಸಮೇತ ಗುಂಡಿಗೆ ಬಿದ್ದ ವಿದ್ಯಾರ್ಥಿಗಳು : ಲುಧಿಯಾನದಲ್ಲಿ ನಡೆದ ಘಟನೆ

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಚಿಕ್ಕಮಗಳೂರು: ಪ್ರೀತಿಸಿದವನನ್ನು ಬಿಡಲೊಪ್ಪದ ಮಗಳನ್ನೇ ಹತ್ಯೆಗೈದ ತಂದೆ.!

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500ಗ್ರಾಂ ಗಾಂಜಾ ವಶ, ಒಬ್ಬನ ಬಂಧನ

ಅಬಕಾರಿ ಅಧಿಕಾರಿಗಳ ಕಾರ್ಯಾಚರಣೆ : 500 ಗ್ರಾಂ. ಗಾಂಜಾ ವಶ, ಓರ್ವನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀಕ್ಷೇತ್ರ ಧರ್ಮಸ್ಥಳ: ದೇವರ ದರ್ಶನ ಸಮಯ ಬದಲು

ಶ್ರೀಕ್ಷೇತ್ರ ಧರ್ಮಸ್ಥಳ: ದೇವರ ದರ್ಶನ ಸಮಯ ಬದಲು

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ವೇತನ ಮೂರ್‍ನಾಲ್ಕು ತಿಂಗಳು ವಿಳಂಬ; ಜೀವನಕ್ಕೆ ಪರದಾಡುವ ಸ್ಥಿತಿ

ಕಾಳು ಮೆಣಸು ಧಾರಣೆ ಚೇತರಿಕೆ

ಕಾಳು ಮೆಣಸು ಧಾರಣೆ ಚೇತರಿಕೆ

ನ್ಯಾಯಾಧೀಶರಿಂದ ಪರಿಶೀಲನೆ, ಅಧಿಕಾರಿಗಳಿಗೆ ತರಾಟೆ

ನ್ಯಾಯಾಧೀಶರಿಂದ ಪರಿಶೀಲನೆ, ಅಧಿಕಾರಿಗಳಿಗೆ ತರಾಟೆ

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

MUST WATCH

udayavani youtube

ಭತ್ತ ಬೇಸಾಯದಲ್ಲಿ ಯಂತ್ರೋಪಕರಣಗಳ ಬಳಕೆಯಿಂದ ಅಧಿಕ ಆದಾಯಕ್ಕೊಂದು ದಾರಿ

udayavani youtube

ರಾಜಸ್ಥಾನದ ಸಿಕ್ಸ್ ಸೆನ್ಸ್ ಫೋರ್ಟ್ ನಲ್ಲಿ ನೆರವೇರಲಿದೆಯಂತೆ ವಿಕ್ಕಿ – ಕತ್ರಿನಾ ಮದುವೆ

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

ಹೊಸ ಸೇರ್ಪಡೆ

ಇನ್ಸ್ಟಾ ಗ್ರಾಂ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಇನ್ಸ್ಟಾ ಗ್ರಾಂನಲ್ಲಿ ಮದುವೆ ಫೋಟೋ ಡಿಲೀಟ್‌ ಮಾಡಿದ ಸಮಂತಾ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಅಹ್ಮದಾಬಾದ್‌ ಪ್ರಾಂಚೈಸಿಗೆ ಬೆಟ್ಟಿಂಗ್‌ ನಂಟು: ಲಲಿತ್‌ ಮೋದಿ ಆರೋಪ

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಇಂಡೋನೇಷ್ಯಾದ ಈ ಹುಡುಗನ ಹೆಸರು “ಎಬಿಸಿಡಿ…’

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

ಪ್ರಬಲ ಜಾತಿಗಳಿಗೆ 2ಎ ಮೀಸಲಾತಿ ನೀಡದಿರಿ:ಕೆ.ಎಂ. ರಾಮಚಂದ್ರಪ್ಪ

ಲಾರಿ ಮತ್ತು  ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.