ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರತಿಷ್ಠಾ ವರ್ಧಂತ್ಯುತ್ಸವ
Team Udayavani, May 15, 2018, 12:06 PM IST
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಮೇ 14ರಂದು ಸೋಮವಾರ ಪ್ರತಿಷ್ಠಾ ವರ್ಧಂತ್ಯುತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ದೇವಾಲಯದಲ್ಲಿ ಬೆಳಗ್ಗೆ 108 ಕಾಯಿ ಗಣಪತಿ ಹೋಮ, ಶತರುದ್ರಾಭಿಷೇಕ, ಚಂಡಿಕಾ ಹೋಮ, ಸುಬ್ರಹ್ಮಣ್ಯ ಹೋಮ, ನಾಗಸನ್ನಿಧಿಯಲ್ಲಿ ವಿಶೇಷ ಪೂಜೆ ಸೇವಾಧಿಗಳು ನಡೆದವು.
ಮಧ್ಯಾಹ್ನ ಪೂರ್ಣಾಹುತಿಯ ಬಳಿಕ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ರಾತ್ರಿ ಪೂಜೆಯ ಬಳಿಕ ಶ್ರೀ ದೇವರ ಬಲಿ ಉತ್ಸವ ನಡೆಯಿತು. ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎನ್. ಸುಧಾಕರ ಶೆಟ್ಟಿ, ಸದಸ್ಯರು, ನೂರಾರು ಸಂಖ್ಯೆಯ ಭಕ್ತರು ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ