Udayavni Special

ಅರ್ಚಕರು, ಇತರ ಸಿಬಂದಿಗೆ ವಿಮೆ ಯೋಜನೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

Team Udayavani, Jul 27, 2020, 6:34 AM IST

ಅರ್ಚಕರು, ಇತರ ಸಿಬಂದಿಗೆ ವಿಮೆ ಯೋಜನೆ: ಸಚಿವ ಕೋಟ

ಮಂಗಳೂರು: ದೇವಸ್ಥಾನಗಳ ಅರ್ಚಕರು, ವಾಲಗದವರು, ಇತರ ಸಿಬಂದಿಗೆ ಮುಜರಾಯಿ ಇಲಾಖೆಯಿಂದ ಆರೋಗ್ಯ ವಿಮೆ ಮತ್ತು ಜೀವವಿಮೆ ಸೌಲಭ್ಯ ಕಲ್ಪಿಸುವ ಯೋಜನೆ ಜಾರಿಗೆ ಉದ್ದೇಶಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ರೂಪು ರೇಷೆಗಳ ಕುರಿತು ವಿವಿಧ ಸಂಸ್ಥೆಗಳ ಜತೆ ಮಾತುಕತೆ ನಡೆಯುತ್ತಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಯಡಿಯೂರಪ್ಪ ನೇತೃತ್ವದ ಸರಕಾರ ಒಂದು ವರ್ಷ ಪೂರ್ತಿಗೊಳಿಸಿದ ಹಿನ್ನೆಲೆಯಲ್ಲಿ ಸರಕಾರದ ಸಾಧನೆಗಳ ಕುರಿತು ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

5 ಲಕ್ಷ ರೂ.ಗಳ ಆರೋಗ್ಯ ವಿಮೆ ಮತ್ತು 10 ಲಕ್ಷ ರೂ.ಗಳ ಜೀವ ವಿಮೆ ಸವಲತ್ತು ಒದಗಿಸುವ ಬಗ್ಗೆ ಚಿಂತನೆ ಇದೆ. ರಾಜ್ಯದಲ್ಲಿ 34 ಸಾವಿರ ದೇವಸ್ಥಾನಗಳಿದ್ದು, ಅರ್ಚಕರ ಸಹಿತ 1 ಲಕ್ಷ ಸಿಬಂದಿ ಇದ್ದಾರೆ. ಪ್ರಧಾನ ಮಂತ್ರಿ ಜೀವನ್‌ ಜ್ಯೋತಿ ವಿಮಾ ಯೊಜನೆ, ಜೀವನ್‌ ಸುರಕ್ಷಾ ಯೋಜನೆ, ಎಸ್‌ಬಿಐ ವೈಯಕ್ತಿಕ ವಿಮಾ ಯೋಜನೆಗಳ ಮಾದರಿಯಲ್ಲಿ ಈ ವಿಮೆಯನ್ನು ಜಾರಿಗೊಳಿಸುವ ಉದ್ದೇಶವಿದೆ ಎಂದರು.

ಭೂ ಸುಧಾರಣ ಕಾಯ್ದೆಯ ತಿದ್ದುಪಡಿ ರೈತ ಪರವಾಗಿದೆ. ಇದನ್ನು ರೈತರು ವಿರೋಧಿಸುತ್ತಿಲ್ಲ. ರಾಜಕಾರಣಿ ಗಳು ಮಾತ್ರ ವಿರೋಧಿಸುತ್ತಿದ್ದಾರೆ ಎಂದು ಪೂಜಾರಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಕೋವಿಡ್ 19 ಹೆಚ್ಚಳ ಏಕೆ?
ಜಿಲ್ಲೆಯಲ್ಲಿ ಕೋವಿಡ್ 19 ಮರಣ ಹೆಚ್ಚುತ್ತಿರುವ ಕುರಿತು ಪ್ರತಿಕ್ರಿಯಿಸಿ, ಇಲ್ಲಿ ಆಸ್ಪತ್ರೆಗಳು, ವೈದ್ಯಕೀಯ ಸೌಲಭ್ಯ ಹೆಚ್ಚು ಇರುವುದರಿಂದ ಹೊರ ರಾಜ್ಯ ಮತ್ತು ಜಿಲ್ಲೆಗಳವರು ಕೊನೆಯ ಹಂತದ ಚಿಕಿತ್ಸೆಗಾಗಿ ಆಗಮಿಸುತ್ತಾರೆ. ಕೊನೆಯ ಹಂತದಲ್ಲಿ ಕೋವಿಡ್ 19 ಬಾಧಿಸಿರುವುದರಿಂದ ಸಾವಿನ ಪ್ರಮಾಣ ಹೆಚ್ಚಾದಂತೆ ಕಂಡುಬರುತ್ತಿದೆ. ಕೋವಿಡ್ 19 ನಿರ್ವ ಹಣೆಯಲ್ಲಿ ಜಿಲ್ಲಾಡಳಿತ ಸಫ‌ಲ ಆಗಿರು ವುದು ಮತ್ತು ಎಲ್ಲರಿಗೂ ಉಚಿತ ಚಿಕಿತ್ಸೆ ನೀಡುತ್ತಿರುವುದನ್ನು ನೋಡಿ ಕಾಂಗ್ರೆಸ್‌ನವರು ಅನಿವಾರ್ಯವಾಗಿ ಟೀಕೆ ಮಾಡುತ್ತಿದ್ದಾರೆ ಎಂದರು.

ಟಾಪ್ ನ್ಯೂಸ್

1-shrk

ಜೈಲಿಗೆ ಬಂದು ಪುತ್ರನ ಭೇಟಿಯಾದ ಶಾರುಖ್; ಹೈಕೋರ್ಟ್ ನಲ್ಲಿ ಜಾಮೀನು?

metro

ಮೆಟ್ರೋ : ವರ್ಷದಲ್ಲಿ ಸೆಂಚುರಿ

ಬಾಂಬೆ ಷೇರುಪೇಟೆ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ 260 ಅಂಕ ಜಿಗಿತ, ನಿಫ್ಟಿ ದಾಖಲೆ

ಬಾಂಬೆ ಷೇರುಪೇಟೆ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ 260 ಅಂಕ ಜಿಗಿತ, ನಿಫ್ಟಿ ದಾಖಲೆ

ಕಾಲೇಜುಗಳಲ್ಲಿ ಯುವತಿಯರಿಗೆ ಸ್ವಯಂ ರಕ್ಷಣಾ ತರಬೇತಿ: ಸಿಎಂ ಬೊಮ್ಮಾಯಿ

ಕಾಲೇಜುಗಳಲ್ಲಿ ಯುವತಿಯರಿಗೆ ಸ್ವಯಂ ರಕ್ಷಣಾ ತರಬೇತಿ: ಸಿಎಂ ಬೊಮ್ಮಾಯಿ

ಲಲಿತಕಲಾ

ಕೌಶಲ್ಯ ಅಭಿವೃದ್ಧಿಗಾಗಿ ಹೊಸ ಪರಿಕಲ್ಪನೆಗೆ ಒತ್ತು

ತಿಂಗಳಿಗೆ 75 ಸಾವಿರ ರೂ. ದುಡಿಯುತ್ತಿದೆ ಒಂದು ವರ್ಷದ ಮಗು! ಹೇಗೆ ಗೊತ್ತಾ?

ತಿಂಗಳಿಗೆ 75 ಸಾವಿರ ರೂ. ದುಡಿಯುತ್ತಿದೆ ಒಂದು ವರ್ಷದ ಮಗು! ಹೇಗೆ ಗೊತ್ತಾ?

ಟ್ರಕ್ಕಿಂಗ್: ಹಿಮಾಚಲ್ ಪ್ರದೇಶದಲ್ಲಿ 17 ಚಾರಣಿಗರು ನಾಪತ್ತೆ, ಶೋಧ ಕಾರ್ಯ ಆರಂಭ

ಟ್ರಕ್ಕಿಂಗ್: ಹಿಮಾಚಲ್ ಪ್ರದೇಶದಲ್ಲಿ 17 ಚಾರಣಿಗರು ನಾಪತ್ತೆ, ಶೋಧ ಕಾರ್ಯ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಕ್ಯಾನ್ ಆಗುತ್ತಿಲ್ಲ ತ್ಯಾಜ್ಯ ಸಂಗ್ರಹ ಕ್ಯೂಆರ್‌ ಕೋಡ್‌ !

ಸ್ಕ್ಯಾನ್ ಆಗುತ್ತಿಲ್ಲ ತ್ಯಾಜ್ಯ ಸಂಗ್ರಹ ಕ್ಯೂಆರ್‌ ಕೋಡ್‌ !

ಜಾತಿಗಿಂತ ನೀತಿ, ಸಾಧನೆ ಮೇಲ್ಪಂಕ್ತಿಯಾಗಲಿ:ಅಂಗಾರ

ಜಾತಿಗಿಂತ ನೀತಿ, ಸಾಧನೆ ಮೇಲ್ಪಂಕ್ತಿಯಾಗಲಿ:ಅಂಗಾರ

ಸ್ಮಾರ್ಟ್‌ ಸಿಟಿ: ಜೈಲ್‌ ರೋಡ್‌ ಅಭಿವೃದ್ಧಿ ಕಾಮಗಾರಿ ಆರಂಭ

ಸ್ಮಾರ್ಟ್‌ ಸಿಟಿ: ಜೈಲ್‌ ರೋಡ್‌ ಅಭಿವೃದ್ಧಿ ಕಾಮಗಾರಿ ಆರಂಭ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

1-bb

ಬಜರಂಗದಳದಿಂದ ಐವನ್ ಡಿಸೋಜ ಮನೆಗೆ ಮುತ್ತಿಗೆ ಯತ್ನ

MUST WATCH

udayavani youtube

ಉದಯವಾಣಿ ಕಚೇರಿಯಲ್ಲಿ ‘ಸಲಗ’ !

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

ಹೊಸ ಸೇರ್ಪಡೆ

1-shrk

ಜೈಲಿಗೆ ಬಂದು ಪುತ್ರನ ಭೇಟಿಯಾದ ಶಾರುಖ್; ಹೈಕೋರ್ಟ್ ನಲ್ಲಿ ಜಾಮೀನು?

7

ಸಚಿವ ಈಶ್ವರಪ್ಪಗೆ ಘೇರಾವ್‌: ಗುತ್ತಿಗೆದಾರ ವಿರುದ್ದ ಕ್ರಮಕ್ಕೆ ಆಗ್ರಹ

6

ಶುದ್ದ ನೀರಿನ ಘಟಕ ಪುನಾರಂಭ

metro

ಮೆಟ್ರೋ : ವರ್ಷದಲ್ಲಿ ಸೆಂಚುರಿ

5

50 ಕೋಟಿ ರೂ.ಯೋಜನೆಗೆ ಗ್ರಹಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.