ರಾಷ್ಟ್ರೀಯ ಹೆದ್ದಾರಿಯಲ್ಲಿ ಅರೆಬರೆ ಬೆಳಕು: ದುರಸ್ತಿ ಏಕಿಲ್ಲ?

Team Udayavani, May 20, 2018, 10:59 AM IST

20-may-6.jpg

ಪಣಂಬೂರು : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೂಳೂರಿನಿಂದ ಪಣಂಬೂರು, ಸುರತ್ಕಲ್‌ ವರೆಗೆ ಬೀದಿ ದೀಪದ ನಿರ್ವಹಣೆಯಿಲ್ಲದೆ ಅರೆ ಬರೆ ಬೆಳಗುತ್ತಿದೆ. ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಪ್ರಖರವಾದ ಬೆಳಕನ್ನು ನೀಡುವ ಎಲ್‌ಇಡಿ ಲೈಟ್‌ಗಳನ್ನು ಹೆದ್ದಾರಿಯಲ್ಲಿ ಅಳವಡಿಸಲಾಗಿದೆ. ಆದರೆ ಕಳೆದ ಕೆಲವು ತಿಂಗಳಿನಿಂದ ನಿರ್ವಹಣೆಯಿಲ್ಲದೆ ಕೆಲವೆಡೆ ಬೀದಿ ದೀಪ ಉರಿದರೆ, ಇನ್ನು ಕೆಲವಡೆ ಕತ್ತಲು ಆವರಿಸಿದೆ.

ನದಿಗೆ ಬೀಳುವ ಆತಂಕ
ಪ್ರಮುಖವಾಗಿ ಅಪಘಾತವಲಯವಾದ ಕೂಳೂರು ಮೇಲ್ಸೇತುವೆಯಲ್ಲಿ ದೀಪ ಉರಿಯದೆ ಅಪಾಯವಾಗುವ ಸಾಧ್ಯತೆಯಿದೆ. ಕಳೆದ ಬಾರಿ ಇಲ್ಲಿ ಅಪಘಾತವಾದಾಗ ತಡೆಗೋಡೆ ಕುಸಿದು ಬಿದ್ದಿದ್ದು ಇನ್ನೂ ದುರಸ್ತಿಯಾಗಿಲ್ಲ. ದ್ವಿಚಕ್ರ, ಘನವಾಹನಗಳು ಸ್ವಲ್ಪ ಎಚ್ಚರ ತಪ್ಪಿದರೂ ಪಲ್ಗುಣಿ ನದಿಗೆ ಬೀಳುವ ಆತಂಕವಿದೆ. ಹೀಗಾಗಿ ಇಲ್ಲಿನ ಬೀದಿ ದೀಪವನ್ನು ಮಳೆಗಾಲದ ಮುನ್ನ ದುರಸ್ತಿ ಪಡಿಸಿ ಬೆಳಗುವಂತೆಮಾಡಬೇಕಾಗಿದೆ.

ಪಾದಚಾರಿಗಳಿಗೆ ಭದ್ರತೆ ಇಲ್ಲ
ಕೈಗಾರಿಕಾ ಪ್ರದೇಶದ ಹೆದ್ದಾರಿಯಲ್ಲಿ ಹೈಮಾಸ್ಟ್‌ ಅಳವಡಿಸಬೇಕಿದೆ. ಸಾವಿರಾರು ಕಾರ್ಮಿಕರು ರಾತ್ರಿ ಸಮಯ ಇಲ್ಲಿ ಆತಂಕದಿಂದಲೇ ರಸ್ತೆ ದಾಟಬೇಕಾಗಿದೆ. ವೇಗವಾಗಿ ಬರುವ ವಾಹನಗಳಿಗೆ ಪಾದಚಾರಿಗಳು ಕತ್ತಲಲ್ಲಿ ಕಾಣುವುದು ಕಷ್ಟ. ಅಲ್ಲದೆ ಇಲ್ಲಿ ಯಾವುದೇ ಭದ್ರತೆಯೂ ಇಲ್ಲ. ರಸ್ತೆ ಬದಿ ನಿಂತ ಕಾರ್ಮಿಕರನ್ನು ದೋಚುವ ತಂಡಗಳು ಬೀದಿ ದೀಪದ ಅವ್ಯವಸ್ಥೆಯ ಲಾಭ ಪಡೆದುಕೊಳ್ಳುವ ಸಾಧ್ಯತೆಯೂ ಇದೆ. ಹಿಂದೆ ಇಂತಹ ಪ್ರಕರಣಗಳು ಆದ ಬಗ್ಗೆ ಠಾಣೆಯಲ್ಲಿ ದೂರುಗಳು ದಾಖಲಾಗಿವೆ. 

ದುರಸ್ತಿಗೆ ಸೂಚಿಸಲಾಗುವುದು
ಬೀದಿ ದೀಪಗಳ ನಿರ್ವಹಣೆಯನ್ನು ಗುತ್ತಿಗೆದಾರರಿಗೆ ನೀಡಲಾಗಿದೆ. ಪ್ರತೀ ಬಾರಿ ದೂರುಗಳು ಬಂದಾಗ ದುರಸ್ತಿಗೆ ಸೂಚಿಸಲಾಗಿದೆ. ಯಾವ ಭಾಗದಲ್ಲಿ ಹಾಳಾಗಿದೆ ಅಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಗುವುದು.
– ವಿಜಯ್‌ ಸ್ಯಾಮ್ಸನ್‌,
ಹೆದ್ದಾರಿ ಪ್ರಾಧಿಕಾರದ ಅಧಿಕಾರಿ.

ಟಾಪ್ ನ್ಯೂಸ್

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.