ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವು

Team Udayavani, Jul 19, 2019, 4:34 PM IST

ಉಳ್ಳಾಲ : ಕೊಣಾಜೆ ಅಸೈಗೋಳಿ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್ ಸವಾದ್ (23) ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ದೇರಳಕಟ್ಟೆ ಆಸ್ಪತ್ರೆಯಲ್ಲಿ ಮೃತಪಟ್ಡಿದ್ದಾರೆ.

ಅಸೈಗೋಳಿಯ ಪುಲ್ಲು ನಿವಾಸಿ ಜಿಲ್ಲಾ ವಕ್ಫ್ ಸಮಿತಿ ಸದಸ್ಯ ಸುಲೈಮಾನ್ ಪುಲ್ಲು ಅವರ ಏಕೈಕ ಪುತ್ರನಾಗಿರುವ ಮಹಮ್ಮದ್ ಸವಾದ್ ಗುರುವಾರ ರಾತ್ರಿ ಕೊಣಾಜೆ ಕಡೆಯಿಂದ ಮಂಗಳೂರು ಕಡೆ ತನ್ನ ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಮಂಗಳೂರು ಕಡೆಯಿಂದ ಕೊಣಾಜೆ ಕಡೆ ಸಂಚರಿಸುತ್ತಿದ್ದಾಗ ಬೈಕ್ ಹಠತ್ತಾನೆ ಅಡ್ಡ ಬಂದಾಗ ಸವಾದ್ ಬೈಕ್ ಡಿಕ್ಕಿ ಹೊಡೆದಿತ್ತು.  ಗಂಭೀರ ಗಾಯಗೊಂಡಿದ್ದ ಸವಾದ್ ನನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟರು.

ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ ಸವಾದ್ ತಾಯಿ, ತಂದೆ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ