ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ,ಬ್ಲ್ಯಾಕ್ಮೇಲ್:ಓರ್ವನ ಬಂಧನ
Team Udayavani, Jan 11, 2017, 11:45 AM IST
ಮಂಗಳೂರು: ಅಪ್ರಾಪ್ತ ವಯಸ್ಕ ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ವಾಟ್ಸ್ಆ್ಯಪ್ ಮೂಲಕ ಆಶ್ಲೀಲ ಸಂದೇಶ ಕಳುಹಿಸಿ ಬ್ಲ್ಯಾಕ್ಮೇಲ್ ನಡೆಸಿದ ಆರೋಪದ ಮೇಲೆ ಮೂವರ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಓರ್ವನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.
ಮೂಡುಶೆಡ್ಡೆಯ ಪುನೀತ್ ಪೂಜಾರಿ (20) ಬಂಧಿತ. ಮಂಗಳೂರಿನ ವಿಲಾಸ್ ಹಾಗೂ ಮೂಡುಶೆಡ್ಡೆಯ ಪೃಥ್ವಿ ತಲೆ ಮರೆಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ