ಭೌತಿಕ ತರಗತಿ: ವಿದ್ಯಾರ್ಥಿಗಳ ಸಂಖ್ಯೆ ಏರಿಕೆ
Team Udayavani, Sep 3, 2021, 6:55 AM IST
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಭೌತಿಕ ತರಗತಿ ಆರಂಭವಾದ ಎರಡನೇ ದಿನ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿಗಳ ಸಂಖ್ಯೆ ಏರಿಕೆಯಾಗಿದೆ.
ಪ್ರವೇಶ ಪಡೆದಿರುವ ಒಟ್ಟು 29,700 ವಿದ್ಯಾರ್ಥಿಗಳ ಪೈಕಿ ಗುರುವಾರ 16,567 ಮಂದಿ ಭೌತಿಕ ತರಗತಿಗೆ ಹಾಜರಾಗಿದ್ದಾರೆ. ಈ ಪೈಕಿ 2,589 ಮಂದಿ ಹಾಸ್ಟೆಲ್ ವಾಸಿಗಳು ಮತ್ತು 166 ಮಂದಿ ಕೇರಳ ಭಾಗದವರಾಗಿದ್ದಾರೆ. ಮೊದಲ ದಿನವಾದ ಬುಧವಾರ 10,500 ಮಂದಿ ಹಾಜರಾಗಿದ್ದರು.
ಕೋವಿಡ್ ಮಾರ್ಗಸೂಚಿ ಪಾಲಿಸಿ, ಪ್ರತೀ ಕಾಲೇಜಿನಲ್ಲಿ ಶೇ. 50ರಷ್ಟು ವಿದ್ಯಾರ್ಥಿಗಳ ಹಾಜರಾತಿಯೊಂದಿಗೆ ತರಗತಿ ನಡೆಸಲಾಯಿತು. ಇದಕ್ಕಾಗಿ ಶಿಕ್ಷಕರು ಮೊದಲೇ ರೊಟೇಶನ್ ಮಾದರಿಯಲ್ಲಿ ವಿದ್ಯಾರ್ಥಿಗಳ ಪಟ್ಟಿ ತಯಾರಿಸಿ ದಿನಬಿಟ್ಟು ದಿನ ಕಾಲೇಜಿಗೆ ಬರುವಂತೆ ಸೂಚನೆ ನೀಡಿದ್ದರು. ಹಾಜರಾಗದ ವಿದ್ಯಾರ್ಥಿಗಳು ಆನ್ಲೈನ್ ಪಾಠ ಆಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ