ಸುಬ್ರಹ್ಮಣ್ಯ: ಯುವಕನಿಗೆ ತಂಡದಿಂದ ಹಲ್ಲೆ ಆರೋಪ !

Team Udayavani, Jan 7, 2023, 1:13 AM IST

ಸುಬ್ರಹ್ಮಣ್ಯ: ಯುವಕನಿಗೆ ತಂಡದಿಂದ ಹಲ್ಲೆ ಆರೋಪ !

ಸುಬ್ರಹ್ಮಣ್ಯ: ಹಿಂದೂ ವಿದ್ಯಾರ್ಥಿನಿ ಜತೆ ಮುಸ್ಲಿಂ ಹುಡುಗ ತಿರುಗಾಡುತ್ತಿದ್ದಾನೆಂದು ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕಲ್ಲುಗುಂಡಿ ಯುವಕನೋರ್ವ ಸುಳ್ಯ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಇನ್ನೊಂದೆಡೆ ನನ್ನ ಮಗಳಿಗೆ ಪ್ರೀತಿಸುವಂತೆ ಒತ್ತಡ ಹಾಕಿ ಮಾನಭಂಗಕ್ಕೆ ಯತ್ನಿಸಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿಯ ತಂದೆ ಹಲ್ಲೆಗೊಳಗಾದ ಯುವಕನ ವಿರುದ್ಧ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾರೆ. ಘಟನೆ ಜ. 5ರಂದು ಸುಬ್ರಹ್ಮಣ್ಯದ ಕುಮಾರಧಾರ ಜಂಕ್ಷನ್‌ ಬಳಿ ನಡೆದಿದೆ.

ಸಂಪಾಜೆ ಗ್ರಾಮದ ಕಲ್ಲುಗುಂಡಿ ಹನೀಫ್‌ ಅವರ ಮಗ ಅಫೀದ್‌ (20) ಹಲ್ಲೆಗೊಳಗಾದ ಹಾಗೂ ಮಾನಭಂಗಕ್ಕೆ ಯತ್ನ ಆರೋಪಿತ ಯುವಕ. ಅಫೀದ್‌ಗೆ ಇನ್‌ಸ್ಟಾಗ್ರಾಂನಲ್ಲಿ ಸುಬ್ರಹ್ಮಣ್ಯದ ವಿದ್ಯಾರ್ಥಿನಿಯ ಪರಿಚಯವಾಗಿದ್ದು, ಈ ಹಿಂದೆ 2-3 ಸಲ ಸುಬ್ರಹ್ಮಣ್ಯಕ್ಕೆ ಬಂದು ಭೇಟಿಯಾಗಿದ್ದ. ಗುರು ವಾರವೂ ಅವಳು ಸಂಜೆ ಬಸ್‌ ನಿಲ್ದಾಣದಲ್ಲಿ ಆತನೊಂದಿಗೆ ಮಾತ ನಾಡುತ್ತಿದ್ದ ವೇಳೆ 2-3 ಮಂದಿ ಬಂದು ಅಫೀದ್‌ನನ್ನು ಜೀಪೊಂದರಲ್ಲಿ ಹಾಕಿ ಕುಮಾರಧಾರ ಜಂಕ್ಷನ್‌ ಬಳಿಯ ಹಳೆ ಕಟ್ಟಡದ ಕೋಣೆಯೊಳಗ ಕೂಡಿ ಹಲ್ಲೆ ನಡೆ ಸಿ ದ್ದರು. 10-12 ಜನರು ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಅಫೀದ್‌ ಸುಬ್ರಹ್ಮಣ್ಯ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾನೆ.

ಮಾನಭಂಗಕ್ಕೆ ಯತ್ನ ಆರೋಪ
ಇದೇ ಪ್ರಕರಣಕ್ಕೆ ಸಂಬಂಧಿಸಿ ಯುವಕನ ವಿರುದ್ಧ ಯುವತಿಯ ತಂದೆ ದೂರು ನೀಡಿದ್ದಾರೆ. ಮಗಳು ಮನೆಗೆ ಹಿಂದಿರುಗಲು ಬಸ್‌ ನಿಲ್ದಾಣದಲ್ಲಿ ಕಾಯುತ್ತಿದ್ದ ವೇಳೆ ಅಫೀದ್‌ ಎಂಬಾತ ಮಗಳನ್ನು ಪ್ರೀತಿಸುವಂತೆ ಒತ್ತಡ ಹಾಕಿ, ಮಗಳ ದೂರವಾಣಿ ಸಂಖ್ಯೆ ಕೇಳಿದ್ದು, ನಿರಾಕರಿಸಿದ ಸಂದರ್ಭ ಅವಳ ಕೈ ಹಿಡಿದು ಮಾನಭಂಗಕ್ಕೆ ಯತ್ನಿಸಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು

ಕರ್ತವ್ಯ ಲೋಪ; ಪಿಎಸೈ ಅಮಾನತ್ತು, ಸಿಪಿಐಗೆ ನೋಟಿಸ್

Koppalangadi: ಸಿಡಿಲು ಬಡಿದು ಯುವತಿಯರಿಗೆ ಗಾಯ  

ಬೆಳ್ಳಾಯರು: ಮನೆಗೆ ಆಕಸ್ಮಿಕ ಬೆಂಕಿ; ಅಪಾರ ಹಾನಿ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಹುಣಸೂರು: ಬಿರುಗಾಳಿಗೆ ಧರೆಗುರುಳಿದ ವಿದ್ಯುತ್ ಕಂಬಗಳು… ಸಿಡಿಲಿಗೆ 3 ಜಾನುವಾರು ಬಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

asಅರಂಬೂರು: ಲಾರಿಯಲ್ಲಿ ಬೆಂಕಿ ಅವಘಡ

ಅರಂಬೂರು: ಗುಜರಿ ತುಂಬಿದ್ದ ಲಾರಿಯಲ್ಲಿ ಬೆಂಕಿ ಅವಘಡ

7-bantwala

Bantwala: ಆಟೋ ರಿಕ್ಷಾ- ಬೈಕ್‌ ಮುಖಾಮುಖಿ ಢಿಕ್ಕಿ; ನಾಲ್ವರಿಗೆ ಗಾಯ

ಬಂಟ್ವಾಳ: ಜನಾರ್ದನ ಪೂಜಾರಿ ಆಶೀರ್ವಾದ ಪಡೆದ ಖಾದರ್‌

ಸುಬ್ರಹ್ಮಣ್ಯ: ನೆಟ್ಟಣದಲ್ಲಿ ಮರ ಬಿದ್ದು ಕಾರುಗಳು ಜಖಂ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ