ಸುಬ್ರಹ್ಮಣ್ಯ: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆ ದಾಳಿ


Team Udayavani, Mar 13, 2022, 10:48 AM IST

1bike

ಸುಬ್ರಹ್ಮಣ್ಯ: ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಕಾಡಾನೆಯೊಂದು ದಾಳಿ ಮಾಡಿದ್ದು, ಯುವಕ ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ ಸಮೀಪದ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮದಲ್ಲಿ ಭಾನುವಾರ ನಡೆದಿದೆ.

ಕೊಲ್ಲಮೊಗ್ರು ಕೋನಡ್ಕ‌ ನಿವಾಸಿ ಗುರುಪ್ರಸಾದ್ (21) ಕಾಡಾನೆ ದಾಳಿಗೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಯುವಕ ಎಂದು ಗುರುತಿಸಲಾಗಿದೆ.

ಭಾನುವಾರ ಬೆಳಗ್ಗೆ ಗುರುಪ್ರಸಾದ್ ಕೊಲ್ಲಮೊಗ್ರುದ ಇಡ್ನೂರು ಎಂಬಲ್ಲಿನ ಹಾಲು ಡೈರಿಗೆ ಹಾಲು ಹಾಕಲು ತನ್ನ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ.

ಇದನ್ನೂ ಓದಿ:ಕಾರು-ಬೈಕ್ ಮುಖಾಮುಖಿ ಢಿಕ್ಕಿ: ಧರ್ಮಸ್ಥಳಕ್ಕೆ ತೆರಳುತ್ತಿದ್ದ ದಂಪತಿ ಸಾವು!

ದಾಳಿಯನ್ನು ವ್ಯಕ್ತಿಯೊಬ್ಬರು ನೋಡಿ ಇತರರಿಗೆ ಮಾಹಿತಿ ನೀಡಿದ್ದು, ಅವರು ಬಂದು ಕಾಡಾನೆಯನ್ನು ಓಡಿಸಿ, ಯುವಕನ್ನು ಉಪಚರಿಸಿ, ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.