Udayavni Special

ಭರವಸೆಯಿಂದ ಮುನ್ನುಗ್ಗಿದರೆ ಯಶಸ್ಸು : ಡಾ| ಹೆಗ್ಗಡೆ


Team Udayavani, Aug 25, 2017, 7:25 AM IST

2408ble8ph.jpg

ಬೆಳ್ತಂಗಡಿ : ಗಟ್ಟಿಯಾದ ಮನಸ್ಸು, ಜೀವನದ ಮೇಲಿನ ಭರವಸೆಯನ್ನು ಕಳೆದುಕೊಳ್ಳದೆ ಮುನ್ನುಗ್ಗಿದರೆ ಯಶಸ್ಸು ಖಂಡಿತ ಸಾಧ್ಯ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆಯ ವತಿಯಿಂದ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರದಲ್ಲಿ ನಡೆಯುತ್ತಿರುವ 95ನೇ ವಿಶೇಷ ಮದ್ಯವರ್ಜನ ಶಿಬಿರದ 6ನೇ ದಿನ ಭೇಟಿ ನೀಡಿ ರಾಜ್ಯದಾದ್ಯಂತ‌ ಆಗಮಿಸಿದ 56 ಶಿಬಿರಾರ್ಥಿಗಳಿಗೆ ವಿಶೇಷ ಮಾರ್ಗದರ್ಶನ ನೀಡಿದರು.

ಅರ್ಹತೆ, ಅದೃಷ್ಟಗಳು ಆಕಸ್ಮಿಕವಾಗಿ ಬರುತ್ತವೆ. ಇಂತಹ ಅವಕಾಶಗಳು ಪರಿವರ್ತನೆಗೆ ಸಾಕ್ಷಿಯಾಗಬೇಕು. ಜೀವನದ ಬಹಳಷ್ಟು ವಿಕಾರಗಳು ವ್ಯಸನದಿಂದ ಉಂಟಾಗುತ್ತವೆ ಎಂದವರು ಹೇಳಿದರು.

ಶಿಬಿರದಲ್ಲಿ ರಾಜ್ಯದ ವಿವಿಧ 20 ಜಿಲ್ಲೆಯಿಂದ ಶಿಬಿರಾರ್ಥಿಗಳು ಆಗಮಿಸಿದ್ದರು. ಶಿಬಿರಾರ್ಥಿ ದಾನೇಶ್ವರ್‌ ಮಾತನಾಡಿದರು.ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ನಿರ್ದೇಶಕ ವಿವೇಕ್‌ ವಿ. ಪಾçಸ್‌, ಯೋಜನಾಧಿಕಾರಿ ತಿಮ್ಮಯ್ಯ ನಾ„ಕ್‌, ಶಿಬಿರಾಧಿಕಾರಿ ದೇವಿಪ್ರಸಾದ್‌, ಮಾಧವ್‌, ಆರೋಗ್ಯ ಸಹಾಯಕಿ ಸೌಮ್ಯ, ಸಂಪನ್ಮೂಲ ವ್ಯಕ್ತಿಗಳಾದ ನೆಲ್ಲಿಕಟ್ಟೆ ಜಗದೀಶ್‌ ಶೆಟ್ಟಿ, ಡಾ| ನಾರಾಯಣ್‌ ಮೊದ ಲಾ ದ ವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

cm

ಮುಂದಿನ‌ ವರ್ಷ ಅದ್ದೂರಿ ದಸರಾ : ಸಿಎಂ ಬಸವರಾಜ್ ಬೊಮ್ಮಾಯಿ

ಇಂದು(ಅ.16) ಸಂಜೆ 4ಗಂಟೆಗೆ ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ಮಂಜಮ್ಮ ಜೋಗತಿ ಸಂದರ್ಶನ

ಇಂದು(ಅ.16) ಸಂಜೆ 4ಗಂಟೆಗೆ ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ಮಂಜಮ್ಮ ಜೋಗತಿ ಸಂದರ್ಶನ

ಸಿದ್ದರಾಮಯ್ಯ

ಕುರ್ಚಿ ಉಳಿಸಿಕೊಳ್ಳಲು ಸಿಎಂ ಆರ್ ಎಸ್ಎಸ್ ಹೊಗಳುತ್ತಿದ್ದಾರೆ: ಸಿದ್ದರಾಮಯ್ಯ

ಆಯುಧಪೂಜೆ-ವಿಜಯದಶಮಿ ಎಫೆಕ್ಟ್

ಆಯುಧಪೂಜೆ-ವಿಜಯದಶಮಿ ಎಫೆಕ್ಟ್: ಎರಡೇ ದಿನದಲ್ಲಿ 6,200-6,500 ಟನ್‌ ತ್ಯಾಜ್ಯ ಸೃಷ್ಟಿ

kotigobba 3

ಕೋಟಿಗೊಬ್ಬ-3 ಚಿತ್ರ ವಿಮರ್ಶೆ: ಸತ್ಯ ಶೋಧನೆಯಲ್ಲಿ ದೊರೆತ ಶಿವ ಸಾಂಗತ್ಯ

ಅಲ್ಪಸಂಖ್ಯಾತ ನಾಯಕರ ʼರಾಜಕೀಯ ನರಮೇಧʼಕ್ಕೆ ಯಾರು ಕಾರಣವೆಂದು ಜನರಿಗೆ ಗೊತ್ತಾಗಲಿ: ಎಚ್ ಡಿಕೆ

ಅಲ್ಪಸಂಖ್ಯಾತ ನಾಯಕರ ʼರಾಜಕೀಯ ನರಮೇಧʼಕ್ಕೆ ಯಾರು ಕಾರಣವೆಂದು ಜನರಿಗೆ ಗೊತ್ತಾಗಲಿ: ಎಚ್ ಡಿಕೆ

rahul dravid

ಕೊನೆಗೂ ಫಲ ನೀಡಿತು ಗಂಗೂಲಿ ಪ್ರಯತ್ನ: ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭತ್ತದ ಕೃಷಿಕರನ್ನು ಕಾಡಿದ ಮಳೆ ;ಬೆಳೆದು ನಿಂತ ಫ‌ಸಲುಕಟಾವಿಗೆ ಅಡ್ಡಿ

ಭತ್ತದ ಕೃಷಿಕರನ್ನು ಕಾಡಿದ ಮಳೆ ;ಬೆಳೆದು ನಿಂತ ಫ‌ಸಲುಕಟಾವಿಗೆ ಅಡ್ಡಿ

ನಿಡಿಗಲ್‌ ಸೇತುವೆ: ಮತ್ತೆ ಹೊಂಡ

ನಿಡಿಗಲ್‌ ಸೇತುವೆ: ಮತ್ತೆ ಹೊಂಡ

ಪ್ರಭಾರ ಯುವಸಬಲೀಕರಣ,ಕ್ರೀಡಾಧಿಕಾರಿ ಹುದ್ದೆಯಿಂದ ದೈಹಿಕ ಶಿಕ್ಷಣ ಶಿಕ್ಷಕರ ನಿಯೋಜನೆ ರದ್ದು

ಪ್ರಭಾರ ಯುವಸಬಲೀಕರಣ,ಕ್ರೀಡಾಧಿಕಾರಿ ಹುದ್ದೆಯಿಂದ ದೈಹಿಕ ಶಿಕ್ಷಣ ಶಿಕ್ಷಕರ ನಿಯೋಜನೆ ರದ್ದು

ಬಂಟ್ವಾಳ, ಬೆಳ್ತಂಗಡಿ: ಮಳೆ; ಹಲವೆಡೆ ಹಾನಿ

ಬಂಟ್ವಾಳ, ಬೆಳ್ತಂಗಡಿ: ಮಳೆ; ಹಲವೆಡೆ ಹಾನಿ

ಅನುದಾನ ಒದಗಿಸುವ ಭರವಸೆ; ನಡ ಹಿ.ಪ್ರಾ.ಶಾಲೆಗೆ ಎಂಎಲ್‌ಸಿ ಹರೀಶ್‌ ಕುಮಾರ್‌

ಅನುದಾನ ಒದಗಿಸುವ ಭರವಸೆ; ನಡ ಹಿ.ಪ್ರಾ.ಶಾಲೆಗೆ ಎಂಎಲ್‌ಸಿ ಹರೀಶ್‌ ಕುಮಾರ್‌

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

cm

ಮುಂದಿನ‌ ವರ್ಷ ಅದ್ದೂರಿ ದಸರಾ : ಸಿಎಂ ಬಸವರಾಜ್ ಬೊಮ್ಮಾಯಿ

8

ಪ್ರಜಾಪ್ರಭುತ್ವಕ್ಕೆ ಅಡಿಪಾಯ ಹಾಕಿದ ನೆಲ ಕಲ್ಯಾಣ

ಬೇಡಿಕೆಗಿಂತ ವಿದ್ಯುತ್‌ ಪೂರೈಕೆ ಹೆಚ್ಚಿದೆ- ಸುನೀಲ್‌ ಕುಮಾರ್‌

ಬೇಡಿಕೆಗಿಂತ ವಿದ್ಯುತ್‌ ಪೂರೈಕೆ ಹೆಚ್ಚಿದೆ: ಸುನೀಲ್‌ ಕುಮಾರ್‌

7

ಬುದ್ಧನ ಕಂಚಿನ ಮೂರ್ತಿ ಪ್ರತಿಷ್ಠಾಪನೆ

ನಗರದ ದೇವಾಲಯಗಳಲ್ಲಿ ದಸರಾ ವೈಭವ

ನಗರದ ದೇವಾಲಯಗಳಲ್ಲಿ ದಸರಾ ವೈಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.