‘ಕಟಪಾಡಿ ಕಟ್ಟಪ್ಪ’ನ ಹಾಡು ರಿಲೀಸ್‌ಗೆ ಸುದೀಪ್‌!


Team Udayavani, Apr 26, 2018, 12:01 PM IST

26-April-8.jpg

ತುಳು ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ರಾಜೇಶ್‌ ಬ್ರಹ್ಮಾವರ ನಿರ್ಮಾಣದ ‘ಕಟಪಾಡಿ ಕಟ್ಟಪ್ಪ’ ಸಿನೆಮಾ ಈಗ ರಿಲೀಸ್‌ನ ಹೊಸ್ತಿಲಲ್ಲಿದೆ. ಇದರ ಪೂರ್ವಭಾವಿಯಾಗಿ ಚಿತ್ರದ ಆಡಿಯೋ ರಿಲೀಸ್‌ ಎ. 29ರಂದು ಬೆಳಗ್ಗೆ 10 ಗಂಟೆಗೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ.

ವಿಶೇಷವೆಂದರೆ ಅಭಿನಯ ಚಕ್ರವರ್ತಿ ಸುದೀಪ್‌ ಆಡಿಯೋ ರಿಲೀಸ್‌ ಗಾಗಿ ಮಂಗಳೂರಿಗೆ ಆಗಮಿಸಲಿದ್ದಾರೆ. ತುಳು ಸಿನೆಮಾದ ಕಾರ್ಯಕ್ರಮದಲ್ಲಿ ಸುದೀಪ್‌ ಭಾಗವಹಿಸಲು ಒಪ್ಪಿಕೊಂಡಿರುವುದು ಕೋಸ್ಟಲ್‌ವುಡ್‌ನ‌ಲ್ಲಿ ಗರಿ ಮೂಡಿಸಿದಂತಾಗಿದೆ. ಹಲವಾರು ಸಿನೆಮಾ ಹಾಗೂ ರಾಷ್ಟ್ರೀಯ ಗೌರವ ಪಡೆಯುತ್ತಿರುವ ತುಳು ಸಿನೆಮಾ ರಂಗವನ್ನು ಸ್ಯಾಂಡಲ್‌ವುಡ್‌ ಸಹಿತ ದೇಶದ ಎಲ್ಲ ಮೂಲೆಯಿಂದಲೂ ನೋಡುತ್ತಿರುವ ಸಂದರ್ಭದಲ್ಲಿಯೇ ಸುದೀಪ್‌ ತುಳು ಸಿನೆಮಾದ ಆಡಿಯೋ ರಿಲೀಸ್‌ಗೆ ಆಗಮಿಸಲು ಒಪ್ಪಿರುವುದು ವಿಶೇಷ.

ಅಂದಹಾಗೆ, ಕಟಪಾಡಿ ಕಟ್ಟಪ್ಪ ಸಿನೆಮಾ ಬಗ್ಗೆ ಹೇಳುವುದಾರೆ, ಖ್ಯಾತ ರಂಗಭೂಮಿ ಕಲಾವಿದ ಜೆ.ಪಿ. ತುಮಿನಾಡ್‌ ನಿರ್ದೇಶನದಲ್ಲಿ ಮೂಡಿಬಂದ ಈ ಸಿನೆಮಾದಲ್ಲಿ ಹಲವು ಖ್ಯಾತ ನಟರು ಅಭಿನಯಿಸಿದ್ದಾರೆ. ಪ್ರಕಾಶ್‌ ಸಂಗೀತ ಒದಗಿಸಿದ್ದಾರೆ. ವಿಜಯ್‌ ಕುಮಾರ್‌ ಕೊಡಿಯಾಲ್‌ಬೈಲ್‌ ಹಾಗೂ ಬರ್ಕೆಯವರು ಇದರಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿದ್ದಾರೆ.

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.