ಸುಳ್ಯದಲ್ಲಿ  ಮಳೆ ಆರ್ಭಟ: ಹಾನಿ


Team Udayavani, Apr 13, 2017, 1:52 PM IST

1204BK4.jpg

ಸುಳ್ಯ: ತಾಲೂಕಿನಲ್ಲಿ ಮಂಗಳವಾರ ಸಂಜೆ ಉಂಟಾದ ಭಾರೀ ಗಾಳಿ ಸಹಿತ ಅಕಾಲಿಕ ಮಳೆಗೆ ವ್ಯಾಪಕ ಹಾನಿಯಾಗಿದ್ದು, ಲಕ್ಷಾಂತರ ರೂ. ಮೌಲ್ಯದ ಕೃಷಿಸೊತ್ತುಗಳು ಹಾನಿಗೊಂಡಿವೆ. 50ಕ್ಕೂ ಅಧಿಕ ವಿದ್ಯುತ್‌ ಕಂಬಗಳು ಹಾನಿಗೀಡಾಗಿ ಮೆಸ್ಕಾಂಗೆ 15ಲಕ್ಷ ರೂ. ನಷ್ಟವುಂಟಾಗಿದೆ.

ಸುಳ್ಯ ಕಸಬಾ ಮತ್ತು ಪಂಜ ಪರಿಸರದಲ್ಲಿ ತಲಾ 3 ಮನೆಗಳ ಸಹಿತ ತಾಲೂಕಿನಲ್ಲಿ ಒಟ್ಟು 10 ಮನೆಗಳಿಗೆ ಮರಬಿದ್ದು ಹಾನಿಯಾಗಿದೆ. ಅಮರಮಟ್ನೂರು ಗ್ರಾಮದ ಪೈಲಾರು ಮೋಂಟಿ ಎಂಬವರ ಮನೆಗೆ ಮರಬಿದ್ದು ಶೇ. 50 ಹಾನಿಯಾಗಿದ್ದರೆ, ಇದೇ ಪರಿಸರದ ಅಂಗಾರ ಪೈಲಾರು ಅವರ ಮನೆ ಶೇ.30 ರಷ್ಟು ಹಾನಿಗೊಂಡಿದೆ. ಒಟ್ಟು 3 ಕೃಷಿ ಜಾಗಗಳಲ್ಲಿ ಕೃಷಿಸೊತ್ತು ಹಾನಿಗೀಡಾದ ಬಗ್ಗೆ ಕಂದಾಯ ಇಲಾಖೆಗೆ ವರದಿಯಾಗಿದ್ದರ ಹೊರತಾಗಿಯೂ ವಿವಿಧೆಡೆ ರಬ್ಬರ್‌, ಕಂಗಿನ ಮರಗಳು ಧರೆಗುರುಳಿ ನಷ್ಟಗೊಂಡ ಬಗ್ಗೆ ವರದಿಯಾಗಿದೆ.

ವಿದ್ಯುತ್‌ ಕಂಬಗಳಿಗೆ ಹಾನಿ
ಜಾಲೂÕರು, ಬೆಳ್ಳಾರೆ, ಗುತ್ತಿಗಾರು ಹಾಗೂ ಸುಳ್ಯ ಪರಿಸರದಲ್ಲಿ 50ಕ್ಕೂ ವಿದ್ಯುತ್‌ ಕಂಬಗಳು ಧ‌ರೆಗುರುಳಿದ್ದು , 2 ಟ್ರಾನ್ಸ್‌ ಫಾರ್ಮರ್‌ ಕಂಬಗಳು ಹಾನಿಗೊಂಡು ಒಟ್ಟು 15 ಲಕ್ಷ ರೂ. ನಷ್ಟವಾಗಿರುವುದಾಗಿ ಇಲಾಖೆ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ಸುಳ್ಯ ತಾಲೂಕಿನಲ್ಲಿ ಒಟ್ಟು 24.4 ಮಿ.ಮೀ. ಮಳೆಯಾಗಿದೆ. ಬುಧವಾರ ಸಂಜೆ ಮೋಡ ಕವಿದ ವಾತಾವರಣ ಕಂಡುಬಂದಿದ್ದು ಮಳೆಯಾದ ಬಗ್ಗೆ ವರದಿಯಾಗಿಲ್ಲ.

Ad

ಟಾಪ್ ನ್ಯೂಸ್

7-dudhsagar

Dudhsagar Falls: ದೂಧ್‌ಸಾಗರಕ್ಕೊಂದು ಸಾಹಸಮಯ ರೈಲು ಯಾತ್ರೆ!

ಹೊಂದಾಣಿಕೆ ಸಮಸ್ಯೆ: 22 ವರ್ಷದ ದಾಂಪತ್ಯ ಜೀವನಕ್ಕೆ ವಿಚ್ಛೇದನ ಘೋಷಿಸಿದ ಖ್ಯಾತ ಕಿರುತೆರೆ ನಟಿ

ಹೊಂದಾಣಿಕೆ ಸಮಸ್ಯೆ: 22 ವರ್ಷದ ದಾಂಪತ್ಯ ಜೀವನಕ್ಕೆ ವಿಚ್ಛೇದನ ಘೋಷಿಸಿದ ಖ್ಯಾತ ಕಿರುತೆರೆ ನಟಿ

Belagavi: ವಿಷಯುಕ್ತ ನೀರು ಸೇವಿಸಿ 12 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Belagavi: ವಿಷಯುಕ್ತ ನೀರು ಸೇವಿಸಿ 12 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

Charmadi: ನೀವ್ ಹೇಳೋದ್ ಹೇಳ್ತಾನೆ ಇರಿ, ನಾವ್ ಮಾಡೋದ್ ಮಾಡ್ತಾನೆ ಇರ್ತೀವಿ

Charmadi: ನೀವ್ ಹೇಳೋದ್ ಹೇಳ್ತಾನೆ ಇರಿ, ನಾವ್ ಮಾಡೋದ್ ಮಾಡ್ತಾನೆ ಇರ್ತೀವಿ…

6-thirthahalli-1

ಆರಗ ಅವರು ಅಧಿಕಾರಿಗಳೊಂದಿಗೆ ಏಕವಚನದಲ್ಲಿ ವಿವೇಚನೆ ಇಲ್ಲದೆ ಮಾತನಾಡುತ್ತಾರೆ: ಕಿಮ್ಮನೆ

ಪೊಲೀಸರ ಭರ್ಜರಿ ಬೇಟೆ: ಗಾಂಜಾ ಖರೀದಿಸುತ್ತಿದ್ದ ವಿದ್ಯಾರ್ಥಿ, ದಂಪತಿ ಸೇರಿ 14 ಮಂದಿಯ ಬಂಧನ

ಹೈದರಾಬಾದ್ ಗಾಂಜಾ ಪ್ರಕರಣ: ಐಟಿ ಉದ್ಯೋಗಿಗಳು, ವಿದ್ಯಾರ್ಥಿ ಸೇರಿದಂತೆ 14 ಜನರ ಬಂಧನ

Kerala Nurse ನರ್ಸ್‌ ಪ್ರಿಯಾ ಗಲ್ಲುಶಿಕ್ಷೆ ಕೇಸ್-‌ ಸುಪ್ರೀಂನಲ್ಲಿ ಕೈಚೆಲ್ಲಿದ ಕೇಂದ್ರ 

Kerala Nurse ನರ್ಸ್‌ ಪ್ರಿಯಾ ಗಲ್ಲುಶಿಕ್ಷೆ ಕೇಸ್-‌ ಸುಪ್ರೀಂನಲ್ಲಿ ಕೈಚೆಲ್ಲಿದ ಕೇಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Belthangady ಇಂದಿರಾ ಕ್ಯಾಂಟೀನ್‌ ಉದ್ಘಾಟನೆಗೆ ಕೂಡಿಬರದ ಕಾಲ

3

Puttur: ಇಂದಿನಿಂದ ಮಂಗಳೂರು-ಪುತ್ತೂರು ಎಕ್ಸ್‌ ಪ್ರಸ್‌

2

Bantwal: 7 ತಿಂಗಳಲ್ಲಿ 3 ಮುಖ್ಯಾಧಿಕಾರಿ!; ಜನರ ಕೆಲಸಗಳಿಗೆ ಹಿನ್ನಡೆ

15(1

Puttur: ನಕಲಿ ಸಹಿ ಬಳಸಿ ಕಾರು ಖರೀದಿಸಿ ವಂಚನೆ

mob

ಬೆಳ್ತಂಗಡಿ; ಜಾಲತಾಣದಲ್ಲಿ ಅವಹೇಳನಕಾರಿ ಬರಹ: ಇಬ್ಬರ ವಿರುದ್ಧ ದೂರು ದಾಖಲು

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

22(1

Sagara: ದ್ವೀಪವಾಸಿಗಳ ಕಾಲಾಪಾನಿ ಶಿಕ್ಷೆಗೆ ಇಂದು ಮುಕ್ತಿ!

7-dudhsagar

Dudhsagar Falls: ದೂಧ್‌ಸಾಗರಕ್ಕೊಂದು ಸಾಹಸಮಯ ರೈಲು ಯಾತ್ರೆ!

ಹೊಂದಾಣಿಕೆ ಸಮಸ್ಯೆ: 22 ವರ್ಷದ ದಾಂಪತ್ಯ ಜೀವನಕ್ಕೆ ವಿಚ್ಛೇದನ ಘೋಷಿಸಿದ ಖ್ಯಾತ ಕಿರುತೆರೆ ನಟಿ

ಹೊಂದಾಣಿಕೆ ಸಮಸ್ಯೆ: 22 ವರ್ಷದ ದಾಂಪತ್ಯ ಜೀವನಕ್ಕೆ ವಿಚ್ಛೇದನ ಘೋಷಿಸಿದ ಖ್ಯಾತ ಕಿರುತೆರೆ ನಟಿ

21

Kondlahalli: ಕೊನೆಗೂ ಪಶು ಚಿಕಿತ್ಸಾಲಯ ಮಂಜೂರು!

20

Molakalmuru: ಬಸ್‌ ನಿಲ್ದಾಣದಲ್ಲಿಲ್ಲ ಕುಡಿವ ನೀರಿನ ಸೌಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.