
ಸುಳ್ಯ: ಮಳೆ ಬಿರುಸು ಇಳಿಮುಖ
Team Udayavani, Aug 7, 2022, 9:18 AM IST

ಸುಳ್ಯ/ ಸುಬ್ರಹ್ಮಣ್ಯ : ಸುಳ್ಯ, ಸುಬ್ರಹ್ಮಣ್ಯ ಪರಿಸರದಲ್ಲಿ ನಿರಂತರ ಮಳೆಯಾಗುತ್ತಿದ್ದರೂ ಶನಿವಾರ ಬಿರುಸು ಕಡಿಮೆಯಾಗಿದೆ. ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಕುಮಾರ ಧಾರಾ ತುಂಬಿ ಹರಿಯುತ್ತಿದೆ. ಶನಿವಾರ ಬೆಳಗ್ಗೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಜಲಾವೃತಗೊಂಡಿದ್ದು, ಸಂಜೆ ನೆರೆ ನೀರು ಇಳಿಕೆ ಕಂಡಿದೆ.
ಕನ್ನಡಿ ಹೊಳೆ ಸೇತುವೆ ಬದಿ ಕುಸಿತ ಭೀತಿ
ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯ ಕಾರಣ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕನ್ನಡಿ ಹೊಳೆ ಸೇತುವೆ ಒಂದು ಬದಿ ಕುಸಿತ ಭೀತಿ ಉಂಟಾಗಿದೆ. ಸೇತುವೆಗೆ ಹಾನಿಯಾಗುವ ಅಪಾಯವಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಕುಸಿಯುತ್ತಿರುವ ಭಾಗಕ್ಕೆ ಕಲ್ಲುಗಳನ್ನು ಹಾಕಿ ತಾತ್ಕಾಲಿಕ ದುರಸ್ತಿ ನಡೆಸಲಾಗಿದೆ. 50 ವರ್ಷಗಳ ಹಳೆಯದಾದ ಸೇತುವೆ ಇದಾಗಿದೆ.
ಇದನ್ನೂ ಓದಿ : ಬಂಗಾಲಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ : ಕರಾವಳಿಯಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಧುನಿಕ ಭಾರತದ ಹರಿಕಾರ ರಾಜಾರಾಮ್ ಮೋಹನ್ರಾಯ್; ಡಾ| ಪಿ.ಎಸ್. ಯಡಪಡಿತ್ತಾಯ

ಮಂಗಳೂರು: ಮೊಬೈಲ್ ಬಳಸುವಾಗ ತಾಯಿ ಗದರಿದ್ದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ 14 ವರ್ಷದ ಬಾಲಕ

ಫಾಝಿಲ್ ಹತ್ಯೆ ಸಮರ್ಥಿಸಿ ಹೇಳಿಕೆ: ಶರಣ್ ಬಂಧನಕ್ಕೆ ಫಾಝಿಲ್ ತಂದೆ ಆಗ್ರಹ

ಕೊಲೆಗೆ ಪ್ರೇರಣೆ ನೀಡುವವರನ್ನು ಗಡೀಪಾರು ಮಾಡಿ: ಶಾಸಕ ಖಾದರ್

ನಾಳೆಯಿಂದ ಗುತ್ತಿಗೆ ಕಾರ್ಮಿಕರ ಮುಷ್ಕರ: ನೀರು ಸರಬರಾಜು, ಸ್ವಚ್ಛತೆ ಸೇವೆ ವ್ಯತ್ಯಯ ಸಾಧ್ಯತೆ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
