Sulya: ಕಾರು-ಬೈಕ್ ಅಪಘಾತ; ಸವಾರನಿಗೆ ಗಾಯ
Team Udayavani, May 7, 2024, 8:19 PM IST
ಸುಳ್ಯ: ಕಾರು ಮತ್ತು ಬೈಕ್ ನಡುವಿನ ಡಿಕ್ಕಿಯಲ್ಲಿ ಬೈಕ್ ಸವಾರ ಗಾಯಗೊಂಡ ಘಟನೆ ಸೋಮವಾರ ರಾತ್ರಿ ಸುಬ್ರಹ್ಮಣ್ಯ-ಸೋಣಂಗೇರಿ ರಸ್ತೆಯ ದೊಡ್ಡತೋಟ ಬಳಿ ಸಂಭವಿಸಿದೆ.
ನೀರಬಿದಿರೆ ಕಡೆಯಿಂದ ಗುತ್ತಿಗಾರು ಕಡೆಗೆ ಹೋಗುವ ಕಾರಿಗೆ ದೊಡ್ಡತೋಟ ತಿರುವಿನಲ್ಲಿ ಸುಳ್ಯ ಕಡೆಗೆ ಬರುತ್ತಿದ್ದ ಸುಳ್ಯದ ಸವಿನ್ ಎಂಬವರು ಚಲಾಯಿಸಿಕೊಂಡಿದ್ದ ಬೈಕ್ ಡಿಕ್ಕಿಯಾಗಿದೆ.
ಘಟನೆಯಲ್ಲಿ ಬೈಕ್ ಸವಾರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡೂ ವಾಹನಗಳಿಗೂ ಹಾನಿ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ
Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು
ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್ನಲ್ಲೇ ಹೆಚ್ಚು
Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ
Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು
MUST WATCH
ಹೊಸ ಸೇರ್ಪಡೆ
Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ
Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು
Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ
Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ
Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ