ಸುಂಕದಕಟ್ಟೆ: ಕಾರು ಢಿಕ್ಕಿ ಹೊಡೆದು ರಿಕ್ಷಾ ಪಲ್ಟಿ… ಚಾಲಕನಿಗೆ ಗಂಭೀರ ಗಾಯ

Team Udayavani, Dec 12, 2022, 4:55 PM IST

ಸುಂಕದಕಟ್ಟೆ: ಕಾರು ಢಿಕ್ಕಿ ಹೊಡೆದು ರಿಕ್ಷಾ ಪಲ್ಟಿ… ಚಾಲಕನಿಗೆ ಗಂಭೀರ ಗಾಯ

ಬಜಪೆ : ಅತೀ ವೇಗವಾಗಿ ಬಂದ ಕಾರೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರೀ ದೇವಸ್ಥಾನದ ದ್ವಾರದ ಸಮೀಪ ಬಜಪೆ -ಕೈಕಂಬ ರಾಜ್ಯ ಹೆದ್ದಾರಿ 101ರಲ್ಲಿ ಸೋಮವಾರ ನಡೆದಿದೆ.

ಮಧ್ಯಾಹ್ನ ಬಜಪೆಯಿಂದ ಕೈಕಂಬ ಕಡೆಗೆ ಹೋಗುತ್ತಿದ್ದ ರಿಕ್ಷಾಕ್ಕೆ ಕೈಕಂಬದ ಕಡೆಯಿಂದ ವೇಗವಾಗಿ ಬರುತ್ತಿದ್ದ ಕಾರು ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಚಾಲಕ ಕೊಳಂಬೆ ಬೈಲಿನ ಶಂಕರ ಎಂಬವರಿಗೆ ಗಂಭೀರ ಗಾಯಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸುಂಕದಕಟ್ಟೆ ದ್ವಾರ ಬಳಿ ಸ್ಪೀಡ್‌ ಬೇಕರ್‌ ಅಳವಡಿಕೆ ಅಗತ್ಯ:
ಸುಂಕದಕಟ್ಟೆ ದ್ವಾರದ ಬಳಿ ಈಗಾಗಲೇ ಹಲವಾರು ಅಪಘಾತಗಳು ಸಂಭವಿಸಿದೆ. ಈ ಹಿಂದೆ ರಸ್ತೆಯಲ್ಲಿ ಕೊಂಚ ಹುಬ್ಬುಗಳು ಇತ್ತು. ಅದರೆ ಅದನ್ನು ಈಗ ಸಮತಟ್ಟು ಮಾಡಲಾಗಿದೆ. ಕಂದಾವರ ಗ್ರಾಮ ಪಂಚಾಯತ್‌ನಿಂದ ಇಲ್ಲಿ ಸ್ಪೀಡ್‌ ಬ್ರೇಕರ್ ಅಳವಡಿಕೆಗೆ ಮನವಿ ಮಾಡಲಾಗಿದ್ದು ಇದಕ್ಕೆ ರಾಜ್ಯ ಹೆದ್ದಾರಿ ಸ್ಪಂದನೆ ನೀಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಇದರ ಸಮೀಪದಲ್ಲೇ ಶಾಲಾ, ಕಾಲೇಜು ಇರುವುದರಿಂದ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಸ್ಪೀಡ್‌ ಬ್ರೇಕರ್ ಅಳವಡಿಕೆ ಅಗತ್ಯವಾಗಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಚಂಡೀಗಢ : ವ್ಯಕ್ತಿಯನ್ನು ಚಲಿಸುವ ಟ್ರಕ್‌ನ ಬಾನೆಟ್‌ಗೆ ಕಟ್ಟಿ ಶಿಕ್ಷೆ; ವೈರಲ್ ವಿಡಿಯೋ

ಟಾಪ್ ನ್ಯೂಸ್

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.