

Team Udayavani, Nov 20, 2023, 11:34 PM IST
ಸುರತ್ಕಲ್: ಯಕ್ಷಗಾನ ಸಂಘಟಕ, ಹರಿದಾಸ ಕೀರ್ತನೆಕಾರ ಪಿ. ವಿಜಯಾನಂದ ರಾವ್ (63) ಅವರು ಹೃದಯಾಘಾತದಿಂದ ನ. 19ರಂದು ನಿಧನ ಹೊಂದಿದರು.
ಮೃತರು ಪತ್ನಿ, ಇಬ್ಬರು ಪುತ್ರಿಯರು, ಪುತ್ರನನ್ನು ಅಗಲಿದ್ದಾರೆ. ಶೇಣಿ ಗೋಪಾಲಕೃಷ್ಣ ಚಾರಿಟೇಬಲ್ ಟ್ರಸ್ಟ್ ಇದರ ಕಾರ್ಯದರ್ಶಿಯಾಗಿ ಪ್ರತೀ ವರ್ಷ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನೆರವೇರಿಸುತ್ತಾ ಬರುತ್ತಿದ್ದರು. ಯಕ್ಷಗಾನ ,ತಾಳಮದ್ದಲೆ ಸಂಘಟನೆಯಲ್ಲೂ ಹೆಚ್ಚಿನ ಆಸಕ್ತಿ ಹೊಂದಿದ್ದರು.
Ad
ಮಹಾನಗರ: ಲೂಪ್ ಲೋಪಕ್ಕೆ ಲಕ್ಷಾಂತರ ರೂ. ಪೋಲು!
ಮಂಗಳೂರೂ: ನೂಯಿ-ಪೊಳಲಿ ದ್ವಾರ ರಸ್ತೆಯೇ ಸವಾಲು; ಇಲ್ಲಿ ರಸ್ತೆ ರಚನೆ ಹೇಗೆ?
ಪುತ್ತೂರು-ಮಂಗಳೂರು ತಡೆರಹಿತ ಎಕ್ಸ್‌ಪ್ರೆಸ್‌ಗೆ ಚಾಲನೆ: 7 ಬಸ್; ದಿನಕ್ಕೆ 60 ಟ್ರಿಪ್
ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಕೃತಕ ನೆರೆ: ಸಂಚಾರಕ್ಕೆ ತೊಂದರೆ
ಯುವಕರಲ್ಲಿ ಹಠಾತ್ ಹೃದಯಾಘಾತ ಏರಿಕೆ ;ಮುನ್ನೆಚ್ಚರಿಕೆ ಅಗತ್ಯ: ಡಾ| ಯೂಸುಫ್ ಕುಂಬ್ಳೆ
Udyavara: ಮೃತ ಮೀನುಗಾರ ಕುಟುಂಬಕ್ಕೆ ಪರಿಹಾರ ವಿತರಣೆ
ಕಾಸರಗೋಡು ಪೊಲೀಸರಿಂದ ವಿಶೇಷ ಕಾರ್ಯಾಚರಣೆ: ಹಲವು ಪ್ರಕರಣ ದಾಖಲು
Tragedy: ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ
ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ:ಇಬ್ಬರು ಉಪನ್ಯಾಸಕರು, ಗೆಳೆಯ ಸೇರಿ ಮೂವರು ಆರೋಪಿಗಳ ಬಂಧನ
ನಮ್ಮೂರ ಗೆಳೆಯರ ಬಳಗ; ಹಡಿಲು ಗದ್ದೆಗಳಲ್ಲಿ ಭತ್ತ ಬೆಳೆಯುವ ಸಗ್ರಿ ಯುವಕರು!
You seem to have an Ad Blocker on.
To continue reading, please turn it off or whitelist Udayavani.