ಸುರತ್ಕಲ್ ಚೂರಿ ಇರಿತ: ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು
Team Udayavani, Dec 24, 2022, 10:45 PM IST
ಸುರತ್ಕಲ್: ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳು ಚೂರಿ ಇರಿದು ಪರಾರಿಯಾಗಿರುವ ಘಟನೆ ಸುರತ್ಕಲ್ ಸಮೀಪದ ಕಾಟಿಪಳ್ಳ ಬಳಿ ಶನಿವಾರ ರಾತ್ರಿ ನಡೆದಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿಯನ್ನು ಕಾಟಿಪಳ್ಳ ನಿವಾಸಿ ಜಲೀಲ್ ಎಂದು ಗುರುತಿಸಲಾಗಿದೆ.
ದುಷ್ಕರ್ಮಿಗಳು ಏಕಾಏಕಿ ದಾಳಿ ಮಾಡಿ ಚೂರಿ ಇರಿದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಲೀಲ್ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಸುರತ್ಕಲ್ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು