ಸುರತ್ಕಲ್‌: ಕೊಪ್ಪಳ ಮೂಲದ ವ್ಯಕ್ತಿಯ ಕಡಿದು ಕೊಲೆ


Team Udayavani, Jun 3, 2018, 6:00 AM IST

ss-38.jpg

ಸುರತ್ಕಲ್‌: ಕೂಲಿ ಕಾರ್ಮಿಕನೋರ್ವನನ್ನು ಕೊಲೆಗೈದು ಶವವನ್ನು ಎರಡು ಭಾಗವಾಗಿ ಕತ್ತರಿಸಿ ಸುರತ್ಕಲ್‌ – ಕೃಷ್ಣಾಪುರಕ್ಕೆ ಸಾಗುವ ಮಧ್ಯೆ ಇರುವ ತೋಡಿಗೆ ಎಸೆದ ಘಟನೆ ಶನಿವಾರ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಕೊಪ್ಪಳ ಜಿಲ್ಲೆಯ ಕಬ್ಬರಗಿ ನಿವಾಸಿ ಮರಿಯಪ್ಪ (45) ಎಂದು ಗುರುತಿಸಲಾಗಿದೆ. ಇವರು ಮಂಗಳಪೇಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. 

ಶನಿವಾರ ಬೆಳಗ್ಗೆ ತೋಡಿನ ನೀರಿನಲ್ಲಿ ತೇಲುತ್ತಿದ್ದ  ಮೃತದೇಹವನ್ನು ಕಂಡ ಸ್ಥಳೀಯರು  ಪೊಲೀಸರಿಗೆ ಮಾಹಿತಿ ನೀಡಿದರು. ತತ್‌ಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು  ಮೃತದೇಹವನ್ನು ಪರಿಶೀಲಿಸಿದಾಗ ಮೇಲಿನ ಅರ್ಧ ಭಾಗ ಮಾತ್ರ ಬೆಡ್‌ ಶೀಟ್‌ನಲ್ಲಿ ಸುತ್ತಿದ ಸ್ಥಿತಿಯಲ್ಲಿ ಪತ್ತೆಯಾಯಿತು. ಬಳಿಕ ಅಗ್ನಿಶಾಮಕ ದಳವನ್ನು ಕರೆಸಿ ಹುಡುಕಾಡಿದಾಗ ಸಂಜೆ ವೇಳೆಗೆ ಶರೀರಿದ ಕೆಳಗಿನ ಭಾಗ ಪತ್ತೆಯಾಯಿತು.  ಕೊಲೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ ಹಾಗೂ ಆರೋಪಿಗಳ ಕುರಿತು ಮಾಹಿತಿ ಸಿಕ್ಕಿಲ್ಲ. ಅಕ್ರಮ ಸಂಬಂಧ ಸಹಿತ ವಿವಿಧ ಕೋನಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ. ಕುತ್ತಿಗೆ ಮತ್ತು ತಲೆಯ ಹಿಂಭಾಗಕ್ಕೆ ಬಲವಾದ ಏಟು ಬಿದ್ದಿರುವುದರಿಂದ ಸಾವು ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುತಿಸಲು ನೆರವಾದ ಆಧಾರ್‌!
ಮರಿಯಪ್ಪನನ್ನು ಕೊಂದ ಆರೋಪಿಗಳು ಶವವನ್ನು ಈತನ ಬ್ಯಾಗ್‌ ಸಹಿತ ತೋಡಿಗೆ ಎಸೆದ ಕಾರಣ  ಅದರಲ್ಲಿದ್ದ ಆಧಾರ್‌, ಮತದಾರರ ಗುರುತು ಚೀಟಿ, ಬ್ಯಾಂಕ್‌ ಪಾಸ್‌ಬುಕ್‌  ಮುಂತಾದವು ಮೃತ ವ್ಯಕ್ತಿಯ ಗುರುತು ಪತ್ತೆಗೆ ಸಹಕಾರಿಯಾಯಿತು. ಸ್ಥಳಕ್ಕೆ ಹಿರಿಯ ಪೊಲೀಸ್‌ ಅಧಿಕಾರಿಗಳಾದ ಹನುಮಂತರಾಯ, ಉಮಾಪ್ರಶಾಂತ್‌ ಭೇಟಿ ನೀಡಿ ತನಿಖೆಗೆ ಮಾರ್ಗದರ್ಶನ ನೀಡಿದರು. ಸುರತ್ಕಲ್‌ ಇನ್‌ಸ್ಪೆಕ್ಟರ್‌ ರಾಮಕೃಷ್ಣ ನೇತೃತ್ವದಲ್ಲಿ  ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬಂದಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಲು ನೆರವಾದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.