ಸುರತ್ಕಲ್: ಕೆಲಸಕ್ಕೆಂದು ತೆರಳಿ ನಾಪತ್ತೆಯಾದವಳು ವಿವಾಹವಾಗಿ ಪತ್ತೆ!
Team Udayavani, Jan 29, 2023, 7:31 PM IST
ಸುರತ್ಕಲ್: ಜು.16ರಂದು ಕೆಲಸಕ್ಕೆ ತೆರಳಿದವಳು ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದ ಸುರತ್ಕಲ್ 3ನೇ ಬ್ಲಾಕ್ ನಿವಾಸಿ ,ಮಣಪ್ಪುರಂ ಫೈನಾನ್ಸ್ ಉದ್ಯೋಗಸ್ಥೆಯಾಗಿರುವ ಶಿವಾನಿ(20)ತನ್ನ ಪ್ರಿಯಕರನೊಂದಿಗೆ ಮದುವೆಯಾಗಿ ಪತ್ತೆಯಾಗಿದ್ದಾಳೆ.ಪೊಲೀಸರು ಮಾಹಿತಿ ಆದಾರದಲ್ಲಿ ಪತ್ತೆ ಮಾಡಿ ಕರೆ ತಂದರು.
ಜ.24ರಂದು ನಗರದ ಕಂಕನಾಡಿ ಠಾಣೆಯ ಪೊಲೀಸ್ ಆಧಿಕಾರಿಗಳ ಮುಂದೆ ಹಾಜರಾಗಿ ತಾನು ಪ್ರೀತಿಸಿದವನನ್ನು ಸ್ವಯೇಚ್ಚೆಯಿಂದ ಮದುವೆಯಾಗಿದ್ದಾಗಿ ಹೇಳಿಕೆ ನೀಡಿದ್ದು ಪತಿಯೊಂದಿಗೆ ಬಾಳುವುದಾಗಿ ಲಿಖೀತ ಹೇಳಿಕೆ ನೀಡಿದ್ದಾಳೆ.
ಲವ್ ಜಿಹಾದ್ ಆತಂಕದ ನಡುವೆ ಒಂದುವಾರ ಪೊಲೀಸರು ಪತ್ತೆಗೆ ಪ್ರಯತ್ನಿಸಿದ್ದರು. ಗೋವ, ಮುಂಬೈಗೆ ತೆರಳಿದ್ದ ಜೋಡಿ ಹಣದ ಸಮಸ್ಯೆ ಎದುರಾದಾಗ ಎರಡು ಮೊಬೈಲ್ ಮಾರಿ ಅದರ ಹಣದಿಂದ ಸ್ವಲ್ಪ ಸಮಯ ಕಳೆದಿದ್ದರು. ಸ್ನೇಹಿತರ ಜತೆ ಸಂಪರ್ಕ ಹೊಂದಿದ್ದನ್ನು ಪತ್ತೆ ಹಚ್ಚಿದ ಪೊಲೀಸರು ಯುಪಿಐ ಹಣವನ್ನು ಹಾಕಿದ ವಿಳಾಸ ಪತ್ತೆ ಮಾಡಿ ಈ ಜೋಡಿಯ ಸಂಪರ್ಕ ಸಾಧಿಸಿದ್ದರು.
ಇದನ್ನೂ ಓದಿ: ಹಿಂದೂಗಳು ಒಂದಾಗುವುದೇ ಎಲ್ಲದಕ್ಕೂ ಉತ್ತರ: ಡಾ| ಕಲ್ಲಡ್ಕ ಪ್ರಭಾಕರ್ ಭಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್