ತಲಪಾಡಿ ಟೋಲ್‌ ಸಂಗ್ರಹ ವಿರೋಧಿಸಿ ಸ್ಥಳೀಯರ ಬೃಹತ್‌ ಪ್ರತಿಭಟನೆ 


Team Udayavani, Feb 8, 2017, 11:54 AM IST

20.jpg

ಮಂಗಳೂರು : ಇಲ್ಲಿನ ತಲಪಾಡಿ ಹೆದ್ದಾರಿಯಲ್ಲಿರುವ ಟೋಲ್‌ ಗೇಟ್‌ನಲ್ಲಿ ಸಾರ್ವಜನಿಕರ ವಿರೋಧದ ನಡುವೆಯೂ ಟೋಲ್‌ ಸಂಗ್ರಹಕ್ಕೆ ಮುಂದಾಗಿರುವ ಹಿನ್ನಲೆಯಲ್ಲಿ  ಬುಧವಾರ ಬೆಳಗ್ಗೆ  ವಿವಿಧ ಸಂಘಟನೆಗಳ ಕಾರ್ಯಕರ್ತರು ,ಸ್ಥಳೀಯರು ಟೋಲ್‌ ಗೇಟ್‌ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಬೆಳಗ್ಗೆ 8 ಗಂಟೆಯಿಂದ ಟೋಲ್‌ ಪಡೆಯಲಾಗುತ್ತಿದೆ ಎಂದು ವದಂತಿ ಹಬ್ಬಿದೊಡನೆಯೆ ನೂರಾರು ಸ್ಥಳೀಯರು ಗೇಟ್‌  ಬಳಿ ಜಮಾವಣೆ ಗೊಂಡಿದ್ದರು. ಪ್ರತಿಭಟನೆ ಹಿನ್ನಲೆಯಲ್ಲಿ ಕೆಲ ಕಾಲ ಟ್ರಾಫಿಕ್‌ ಜಾಂ ಉಂಟಾಗಿತ್ತು. ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಸ್ಥಳದಲ್ಲಿ ಪೊಲೀಸರು ಬಿಗಿ ಭದ್ರತೆ ಗೊಂಡಿದ್ದಾರೆ. ನಾಳೆಯೂ ಪ್ರತಿಭಟನೆ ನಡೆಸಲಿದ್ದೇವೆ ಎಂದು ಪ್ರತಿಭಟನಾ ನಿರತರು ಹೇಳಿದ್ದಾರೆ. 

ಇನ್ನೊಂದೆಡೆ ಪಡುಬಿದ್ರಿಯ ಹೆಜಮಾಡಿಯಲ್ಲಿ ಟೋಲ್‌ ಸಂಗ್ರಹಿಸಲು ಪ್ರಾರಂಭಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.