Udayavni Special

ತಾಳಿಪಾಡಿ ತೋಡಿನಲ್ಲಿ ಹೂಳು; ನೆರೆ ಭೀತಿ


Team Udayavani, Jun 25, 2021, 5:50 AM IST

ತಾಳಿಪಾಡಿ ತೋಡಿನಲ್ಲಿ ಹೂಳು; ನೆರೆ ಭೀತಿ

ಕಿನ್ನಿಗೋಳಿ: ಕಿನ್ನಿಗೋಳಿ ನ.ಪಂ. ವ್ಯಾಪ್ತಿಯ ತಾಳಿಪಾಡಿ ಗ್ರಾಮದ ತಾಳಿಪಾಡಿಗುತ್ತು ಹತ್ತರ ಬೆದ್ರಡಿಯಿಂದ ಪಿಪಾದೆ ಸಮೀಪದಲ್ಲಿ ಹರಿಯುತ್ತಿರುವ ನೀರಿನ ತೋಡಿನಲ್ಲಿ ಸುಮಾರು 5 ಅಡಿಯಷ್ಟು ಹೂಳು ತುಂಬಿದೆ. ಸ್ವಲ್ಪ ಮಳೆ ಬಂದರೆ ಸಾಕು ನೆರೆ ಬಂದು ಪರಿಸರದಲ್ಲಿ ಬಿತ್ತನೆ ನಾಟಿ ಮಾಡಿದ ಗದ್ದೆಗಳಿಗೆ ನೆರೆ ನೀರು ಬಿದ್ದು ಹಾನಿಯಾಗಿ ನಷ್ಟ ಉಂಟಾಗುತ್ತಿದೆ.

ಸುಮಾರು 12 ಕಿ.ಮೀ.ನಷ್ಟು ಉದ್ದದಲ್ಲಿ ಎಳತ್ತೂರು ಸಾಗಿ ಶಿಮಂತೂರು ಮೂಲಕ ಮೂಲ್ಕಿ ಶಾಂಭವಿ ನದಿಯನ್ನು ಸೇರುವ ಈ ಕಾಲುವೆಯು ತಾಳಿಪಾಡಿ ಭಾಗದಲ್ಲಿ 15 ವರ್ಷಗಳಿಂದ ಹೂಳು ಎತ್ತದೆ ಇರುವುದರಿಂದ ಸಮಸ್ಯೆ ಉಂಟಾಗಿದೆ. ಎರಡು ವರ್ಷದಲ್ಲಿ ಐದು ಬಾರಿ ನೆರೆ ನೀರು ತುಂಬಿ ತಾಳಿಪಾಡಿಗುತ್ತು ಬೆದ್ರಡಿ, ಪಿಪಾದೆಯ ಸುಮಾರು 100 ಎಕರೆ ಗದ್ದೆಗಳಲ್ಲಿ ಲಕ್ಷಾಂತರ ರೂ. ನಷ್ಟವಾಗಿದೆ.

ಪಂಚಾಯತ್‌ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ :

ಕಿನ್ನಿಗೋಳಿ ಗ್ರಾ.ಪಂ.ನ ಗ್ರಾಮಸಭೆ, ವಾರ್ಡ್‌ಸಭೆಯಲ್ಲಿ ಹಾಗೂ ಸದಸ್ಯರಲ್ಲಿ, ಜನ ಪ್ರತಿನಿಧಿಗಳಲ್ಲಿ ಮನವಿ ಮಾಡಿದರೂ ಯಾವ ಪ್ರಯೋಜನ ಆಗಿಲ್ಲ . ಬೆಳೆ ಹಾನಿಯ ಪರಿಹಾರವು  ಸಿಕ್ಕಿಲ್ಲ ಎನ್ನುವುದು ಅಲ್ಲಿನ ಭತ್ತ ಬೆಳೆದ ಕೃಷಿಕರ ದೂರು.

ಕೆಲವು ವರ್ಷಗಳಿಂದ ನಾವು ಬೆಳೆದ ಭತ್ತ ಹಾಗೂ ಬೈಲು ಕೂಡ ನೆರೆಯಿಂದ ನಷ್ಟ ಉಂಟಾಗಿದೆ. ಜನಪ್ರತಿನಿದಿಗಳು ಸ್ಥಳೀಯಾಡಳಿತ ಈ ಬಗ್ಗೆ ಕ್ರಮ ಕೈಗೊಂಡ ನಮ್ಮ ಸಮಸ್ಯೆಗೆ ಫರಿಹಾರ ನೀಡಬೇಕಾಗಿದೆ. ಸುಕುಮಾರ ಶೆಟ್ಟಿ ತಾಳಿಪಾಡಿ, ಕೃಷಿಕರು

ಸ್ಥಳ ಪರೀಶಿಲನೆ ಮಾಡಿ ಕೃಷಿ ವಿಷಯದ ಸಮಸ್ಯೆಯ ಬಗ್ಗೆ ಮೇಲಧಿಕಾರಿಗಳಿಗೆ ತಿಳಿಸಲಾಗುವುದು. ಮತ್ತಾಡಿ, ಮುಖ್ಯಾಧಿಕಾರಿ, ಕಿನ್ನಿಗೋಳಿ ಪ.ಪಂ.

 

ರಘುನಾಥ ಕಾಮತ್‌ ಕೆಂಚನಕೆರೆ

ಟಾಪ್ ನ್ಯೂಸ್

Ramanagar-DC

ರಾಮನಗರ ಜಿಲ್ಲೆಯ ಕೋವಿಡ್ ಸ್ಥಿತಿ ಪರಿಶೀಲಿಸಿದ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ

CAR

ಕುಡುಕ ಚಾಲಕನ ಪತ್ತೆ ಹಚ್ಚುವ ಕಾರು!

tyy5654

ಯಾವುದೇ ಸೋಶಿಯಲ್ ಮೀಡಿಯಾ ಫ್ಲಾಟ್ ಫಾರಂನ್ನು ನಿರ್ಬಂಧಿಸುವ ಯೋಜನೆ ಇಲ್ಲ

DK

ಮಧ್ಯಪ್ರದೇಶ ಮಾಜಿ ಸಿಎಂ ಕಮಲ್‌ ನಾಥ್‌ ಜತೆ ಡಿಕೆಶಿ ಚರ್ಚೆ

ಮಂಗಳೂರು ವಿವಿ ಬಾಕಿ ಪರೀಕ್ಷೆಗಳನ್ನು ಮುಂದುವರೆಸಿ : ಜಿಲ್ಲಾಧಿಕಾರಿ

ಮಂಗಳೂರು ವಿವಿ ಬಾಕಿ ಪರೀಕ್ಷೆಗಳನ್ನು ಮುಂದುವರೆಸಿ : ಜಿಲ್ಲಾಧಿಕಾರಿ

ftt

ಕೋವಿಡ್ : ರಾಜ್ಯದಲ್ಲಿಂದು 1785 ಹೊಸ ಪ್ರಕರಣ ಪತ್ತೆ, 25 ಜನರ ಸಾವು

5-13

ಮಣ್ಣು ಮುಕ್ಕಿದ ಮುಂಗಾರು ಬೆಳೆ!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು ವಿವಿ ಬಾಕಿ ಪರೀಕ್ಷೆಗಳನ್ನು ಮುಂದುವರೆಸಿ : ಜಿಲ್ಲಾಧಿಕಾರಿ

ಮಂಗಳೂರು ವಿವಿ ಬಾಕಿ ಪರೀಕ್ಷೆಗಳನ್ನು ಮುಂದುವರೆಸಿ : ಜಿಲ್ಲಾಧಿಕಾರಿ

surathkal

ಶಿಕ್ಷಕಿಯ ಕರಿಮಣಿ ಸರ ಸೆಳೆದು ಪರಾರಿಯಾದ ಯುವಕ; ಪೊಲೀಸರ ಕ್ಷಿಪ್ರ ಕಾರ್ಯಾಚರಣೆ, ಆರೋಪಿ ಬಂಧನ

Untitled-1

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಗಣನೀಯ ಏರಿಕೆ !

ದ.ಕ.ದಲ್ಲಿ ನಿರ್ಬಂಧ ಬಿಗಿ; ಕಾಸರಗೋಡಿನಲ್ಲಿ  ಸಡಿಲ!

ದ.ಕ.ದಲ್ಲಿ ನಿರ್ಬಂಧ ಬಿಗಿ; ಕಾಸರಗೋಡಿನಲ್ಲಿ  ಸಡಿಲ!

ಕೊರೊನಾ ಆತಂಕ ನಡುವೆ ಸಣ್ಣ ಗಾತ್ರದ ವಿಗ್ರಹಕ್ಕೆ ಹೆಚ್ಚಿನ ಬೇಡಿಕೆ

ಕೊರೊನಾ ಆತಂಕ ನಡುವೆ ಸಣ್ಣ ಗಾತ್ರದ ವಿಗ್ರಹಕ್ಕೆ ಹೆಚ್ಚಿನ ಬೇಡಿಕೆ

MUST WATCH

udayavani youtube

ಕೋವಿಡ್‌ ನಿಯಮ ಉಲ್ಲಂಘಿಸಿದ ತಹಶೀಲ್ದಾರ್

udayavani youtube

ಉತ್ತರ ಭಾರತದ ಮಖಾನ ಉತ್ಪನ್ನಗಳು ಕರ್ನಾಟಕದ ಈ ಊರಲ್ಲಿ ತಯಾರಾಗುತ್ತಿದೆ !

udayavani youtube

ಸಂತ್ರಸ್ತೆಯ ಪೋಷಕರೊಂದಿಗಿನ ಫೋಟೋ ಹಂಚಿಕೊಂಡ ರಾಹುಲ್ ಮೇಲೆ FIR

udayavani youtube

ಖುದ್ದು ಪ್ರಧಾನಿ ಮೋದಿ ದೂರವಾಣಿ ಕರೆ ಮಾಡಿದ್ರು

udayavani youtube

ಹೆದ್ದಾರಿ ಬದಿಯಲ್ಲಿ 1000ಕ್ಕೂ ಅಧಿಕ ಗಿಡಗಳನ್ನು ನೆಟ್ಟು ಬೆಳೆಸುವ ಯೋಜನೆಗೆ

ಹೊಸ ಸೇರ್ಪಡೆ

Ramanagar-DC

ರಾಮನಗರ ಜಿಲ್ಲೆಯ ಕೋವಿಡ್ ಸ್ಥಿತಿ ಪರಿಶೀಲಿಸಿದ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ

CAR

ಕುಡುಕ ಚಾಲಕನ ಪತ್ತೆ ಹಚ್ಚುವ ಕಾರು!

fgdfgdrgre

ದಾಂಡೇಲಿ : ಯುಜಿಡಿ ಅಸಮರ್ಪಕ ಕಾಮಗಾರಿಯಿಂದ ಸಾರ್ವಜನಿಕರು ಹೈರಾಣು

Ramasamudra

ರಾಮಸಮುದ್ರ ಪ್ರಾಥಮಿಕ ಆರೋಗ್ಯ ಉಪ ಕೇಂದ್ರ ಮೇಲ್ಚಾವಣಿ ಕುಸಿತ: ಇಬ್ಬರಿಗೆ ಗಾಯ

t8u658j67j

ಆಲಮಟ್ಟಿ ಜಲಾಶಯ ಭರ್ತಿಗೆ ಕ್ಷಣಗಣನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.