ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಉದ್ಘಾಟನೆ

Team Udayavani, Aug 22, 2017, 7:40 AM IST

1908bteph18.jpg

ಬಂಟ್ವಾಳ:  ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಬೇಕು.  ವಿಚಾರವನ್ನು ತಿಳಿಯುವ ಮೂಲಕ ಸಂಶಯ ನಿವಾರಿಸಿಕೊಳ್ಳಬೇಕು.  ಆಧುನಿಕ  ಜಗತ್ತು ಬದಲಾವಣೆಯ ಕಾಲಘಟ್ಟದಲ್ಲಿದ್ದು  ಅದರ ಜತೆ ಹೊಂದಾಣಿಕೆ ಆಗಬೇಕು ಎಂದು ಎಪಿಎಂಸಿ ಅಧ್ಯಕ್ಷ ಕೆ.ಪದ್ಮನಾಭ ರೈ ಹೇಳಿದರು.

ಅವರು ಗೋಳ್ತಮಜಲು ಸರಕಾರಿ ಪ್ರೌಢಶಾಲೆಯಲ್ಲಿ  ನಡೆದ   ತಾ| ಮಟ್ಟದ ವಿಜ್ಞಾನ ವಿಚಾರಗೋಷ್ಠಿಯನ್ನು ಉದ್ಘಾ
ಟಿಸಿ ಮಾತನಾಡಿದರು. ಪ್ರೌಢಶಿಕ್ಷಣ ನಿರ್ದೇಶನಾಲಯ, ಸಾರ್ವಜನಿಕ ಶಿಕ್ಷಣ  ಇಲಾಖೆ,  ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೆೇರಿ ಬಂಟ್ವಾಳ ಇವುಗಳ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಮಹಮ್ಮದ್‌ ಹನೀಫ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಡಯಟ್‌ ಹಿರಿಯ ಉಪನ್ಯಾಸಕಿ, ನೋಡಲ್‌ ಅಧಿಕಾರಿ ಸುಮಂಗಲಾ ಪ್ರಸ್ತಾವನೆ  ನೀಡಿ ಹೊಸ ವಿಚಾರಗಳು ವಿದ್ಯಾರ್ಥಿಗಳಿಗೆ ಮುಟ್ಟಬೇಕು. ಹೊಸ ಬೆಳವಣಿಗೆಗಳ ಬಗ್ಗೆ ನಮ್ಮ ಗಮನ ಹರಿಯಬೇಕು. ವಿಶಿಷ್ಟವಾದ ವಿಚಾರಗಳು ವಿದ್ಯಾರ್ಥಿಗಳ ಮನಸ್ಸಿಗೆ ಬರಬೇಕು. ಆ ಮೂಲಕ   ವಿದ್ಯಾರ್ಥಿಯು ಪ್ರತಿಭಾನ್ವಿತನಾಗಿ ಹೊರಹೊಮ್ಮಬೇಕು ಎಂಬುದು ವಿಜ್ಞಾನ ವಿಚಾರಗೋಷ್ಠಿಯ ಮುಖ್ಯ ಉದ್ದೇಶ. ಗ್ರಾ.ಪಂ. ಸದಸ್ಯ ಮೋನಪ್ಪ  ದೇವಸ್ಯ,  ಶಾಲಾಭಿವೃದ್ದಿ ಸಮಿತಿಯ ಸದಸ್ಯ ಹಮೀದ್‌ ಗೋಳ್ತಮಜಲು, ಜಯಕುಮಾರ್‌ ಎಸ್‌. ಎನ್‌.  ಶುಭ ಹಾರೈಸಿದರು.

ಮುಖ್ಯಶಿಕ್ಷಕ ಸೀತಾರಾಮ ಭಟ್‌ ಸ್ವಾಗತಿಸಿ, ವಿಜ್ಞಾನ ವಿಚಾರ ಗೋಷ್ಠಿ ತಾ| ನೋಡಲ್‌ ಅಧಿಕಾರಿ  ಸುಜಾತಾ ವಂದಿಸಿದರು. ವಿಜ್ಞಾನಗೋಷ್ಠಿ ಸ್ಪರ್ಧೆಯಲ್ಲಿ  32 ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ ವಿಚಾರ ಮಂಡಿಸಿದರು. ಅಡ್ಯನಡ್ಕ ಜನತಾ ಪ.ಪೂ.ಕಾಲೇಜು ಉಪನ್ಯಾಸಕ  ಗಣೇಶ್‌ ಕೆ.ಆರ್‌., ಕಲ್ಲಡ್ಕ ಶ್ರೀರಾಮ ಪ.ಪೂ.ಕಾಲೇಜು ಉಪನ್ಯಾಸಕಿ ರಕ್ಷಿತಾ ತೀರ್ಪುಗಾರರಾಗಿ ಸಹಕರಿಸಿದರು.

ವಿಜ್ಞಾನ  ಸ್ಪರ್ಧೆಯಲ್ಲಿ  ಪಾಣೆ ಮಂಗಳೂರು ಎಸ್‌.ಎಲ್‌.ಎನ್‌.ಪಿ. ವಿದ್ಯಾಲಯದ ಶ್ರೀನಿಧಿ ಪ್ರಥಮ, ಶ್ರೀ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆ ಅಳಿಕೆಯ ವಿದ್ಯಾರ್ಥಿ ಪೂರ್ಣಚಂದ್ರ ವೈ.ಎಂ. ದ್ವಿತೀಯ, ಕೇಪು ಕಲ್ಲಂಗಳ ಸರಕಾರಿ ಪ್ರೌಢಶಾಲೆಯ ಯಶಸ್ವಿ ತೃತೀಯ ಸ್ಥಾನ ಪಡೆದರು.ಮಂಜುಳಾ ಕಾರ್ಯಕ್ರಮ ನಿರೂಪಿಸಿದರು.
 
ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.