ತಾಂತ್ರಿಕ ತೊಂದರೆ: ಕುವೈಟ್‌ ಸಂತ್ರಸ್ತರ ತೀರದ ಬವಣೆ

Team Udayavani, Jul 16, 2019, 5:06 AM IST

kuwait

ಮಂಗಳೂರು: ಕುವೈಟ್‌ನಲ್ಲಿ ಉದ್ಯೋಗ ವಂಚನೆಗೊಳಗಾಗಿ ಅತಂತ್ರರಾಗಿರುವ 77 ಮಂದಿಯಲ್ಲಿ ಜು. 15ರಂದು ಭಾರತಕ್ಕೆ ಮರಳಬೇಕಾಗಿದ್ದ ಆಂಧ್ರಪ್ರದೇಶದ 15 ಮಂದಿಯ ಪ್ರಯಾಣಕ್ಕೆ ತಾಂತ್ರಿಕ ಕಾರಣ ಗಳಿಂದ ತಡೆಯಾಗಿದೆ. ಇದರಿಂದಾಗಿ ಜು. 17ರಂದು ನಿಗದಿಯಾಗಿದ್ದ ಮಂಗಳೂರಿನ 19 ಮಂದಿಯ ಪ್ರಯಾಣವೂ ಅತಂತ್ರವಾಗಿದೆ.

ಆಂಧ್ರದ 15 ಮಂದಿಯ ಟಿಕೆಟ್‌ನ್ನು ಅನಿವಾಸಿ ಉದ್ಯಮಿ, ಆಂಧ್ರದ ಆಕಾಶ್‌ ಪನ್ವಾರ್‌ ಪ್ರಾಯೋಜಿಸಿದ್ದರು. ಅವರು ಜು. 15ರಂದು ಭಾರತಕ್ಕೆ ಹೊರಡಬೇಕಾಗಿತ್ತು. ಇವರು ಶಾಶ್ವತ ವೀಸಾ ರದ್ದುಗೊಂಡು ತಾತ್ಕಾಲಿಕ ವೀಸಾದಲ್ಲಿ ಭಾರತಕ್ಕೆ ಬರಬೇಕಾಗಿತ್ತು. ಆದರೆ ತಾತ್ಕಾಲಿಕ ವೀಸಾ ಲಭ್ಯವಾಗದ ಕಾರಣ ತಡೆ ಉಂಟಾಗಿದೆ.

ಇದೀಗ ಆಗಿರುವ ಬೆಳವಣಿಗೆಗಳಿಂದ ಜು. 17ಕ್ಕೆ ಭಾರತಕ್ಕೆ ಹೊರಡಬೇಕಾಗಿದ್ದ 17 ಮಂದಿ ಮಂಗಳೂರಿನ ಉದ್ಯೋಗಿಗಳ ಸ್ಥಿತಿ ಅತಂತ್ರಕ್ಕೆ ಸಿಲುಕಿದೆ. ಈ ಬಗ್ಗೆ ಈಗಾಗಲೇ ಕುವೈಟ್‌ನ ಭಾರತೀಯ ದೂತಾವಾಸ ಅಧಿಕಾರಿಗಳ ಜತೆ ತಾನು ಮಾತುಕತೆ ನಡೆಸಿದ್ದು ಪೂರಕ ಕ್ರಮಗಳನ್ನು ಕೈಗೊಳ್ಳುವಂತೆ ವಿನಂತಿಸಿದ್ದೇನೆ. ಎಂದು ಕುವೈಟ್‌ನಲ್ಲಿ ನೆಲೆಸಿರುವ ಮೋಹನ್‌ದಾಸ್‌ ಕಾಮತ್‌ ಉದಯವಾಣಿಗೆ ತಿಳಿಸಿದ್ದಾರೆ.

ಭಾರತೀಯ ಸಂತ್ರಸ್ತರ ಪೈಕಿ ಮಂಜೇಶ್ವರ ಅಭಿಷೇಕ್‌ ಹಾಗೂ ಉತ್ತರ ಪ್ರದೇಶದ ಪಂಕಜ್‌ ಕುಮಾರ್‌ ಅವರು ಭಾರತಕ್ಕೆ ರವಿವಾರ ಮುಂಬಯಿ ವಿಮಾನ ನಿಲ್ದಾಣಕ್ಕೆ ತಲುಪಿದ್ದರು. ಅಭಿಷೇಕ್‌ ಅವರು ಮುಂಬಯಿಯಿಂದ ಬಸ್‌ಮೂಲಕ ಮಂಗಳವಾರ ಆಗಮಿಸಿದ್ದು ಮಂಜೇಶ್ವರಕ್ಕೆ ತಲುಪಿದ್ದಾರೆ.

ಕುವೈಟ್‌ನಲ್ಲಿ ಅತಂತ್ರರಾದವರಿಗೆ ಕಂಪೆನಿ ನೀಡಿದ ಬಾಡಿಗೆ ಮನೆಯನ್ನೇ ಮುಂದುವರಿಸಲಾಗಿದ್ದು ಜು. 17ರ ವರೆಗೆ ಇದರಲ್ಲಿ ತಂಗಲು ಮನೆಯ ಮಾಲಕರು ಒಪ್ಪಿಗೆ ನೀಡಿದ್ದಾರೆ. ಆದರೆ ಇದೀಗ ಜು. 17ರಂದು ಭಾರತಕ್ಕೆ ಮರಳಲು ಸಾಧ್ಯವಾಗದಿದ್ದರೆ ಮತ್ತೆ ಅವರಿಗೆ ವಸತಿ ಸಮಸ್ಯೆ ಎದುರಾಗುವ ಆತಂಕ ನಿರ್ಮಾಣವಾಗಿದೆ.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.