ಮಂಗಳೂರು ವಿವಾದಾತ್ಮಕ ಗೋಡೆ ಬರಹ ಪ್ರಕರಣ: ಓರ್ವನ ವಿಚಾರಣೆ
Team Udayavani, Dec 3, 2020, 11:33 AM IST
ಮಂಗಳೂರು: ನಗರದಲ್ಲಿ ಉಗ್ರ ಪರ ಗೋಡೆ ಬರಹ ಬರೆದ ಪ್ರಕರಣದಲ್ಲಿ ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ನವೆಂಬರ್ 27ರಂದು ನಗರದ ಬಿಜೈ ಮ್ಯೂಸಿಯಂ ಬಳಿಯ ಫ್ಲಾಟ್ ಒಂದರ ಅವರಣದ ಗೋಡೆಯ ಹೊರ ಭಾಗದಲ್ಲಿ ಲಷ್ಕರ್ ಉಗ್ರರನ್ನು ಬೆಂಬಲಿಸಿ ಬರೆಯಲಾಗಿತ್ತು.
ಇದಾದ ಎರಡು ದಿನಗಳ ನಂತರ ಅಂದರೆ ನ. 29 ಮಂಗಳೂರಿನ ಕೋರ್ಟ್ ರಸ್ತೆಯ ಕೋರ್ಟ್ ಆವರಣದಲ್ಲಿರುವ ಪೊಲೀಸ್ ಔಟ್ ಪೋಸ್ಟ್ ಕಟ್ಟಡದ ಮೇಲೆ ಉರ್ದು ಭಾಷೆಯಲ್ಲಿ ವಿವಾದಾತ್ಮಕ ಬರಹ ಬರೆಯಲಾಗಿತ್ತು.
ಇದನ್ನೂ ಓದಿ:ನೀರು ಕುಡಿಯಲು ನದಿಪಾತ್ರಕ್ಕೆ ತೆರಳಿದ ದನಗಾಹಿ ಬಾಲಕ ಮೊಸಳೆ ಪಾಲು: ರುಂಡ ಮಾತ್ರ ಪತ್ತೆ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444