ಭಾರತ ಬಿಟ್ಟು ತೊಲಗಿ ಚಳವಳಿಯ 75ನೇ ವರ್ಷಾಚರಣೆ

Team Udayavani, Oct 15, 2017, 12:09 PM IST

15-Mng–9.jpg

ಮಂಗಳಗಂಗೋತ್ರಿ: ಭಾರತ ಬಿಟ್ಟು ತೊಲಗಿ ಚಳವಳಿ ಯುವ ಸಮುದಾಯ ಸಹಿತ ಕಾಲೇಜು ವಿದ್ಯಾರ್ಥಿಗಳು ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಮಾಡಿದ ಕ್ರಾಂತಿಕಾರಿ ಹೋರಾಟವಾಗಿದ್ದು, ಕರಾವಳಿಯಲ್ಲಿ ಅಮ್ಮೆಂಬಳ ಬಾಳಪ್ಪನಂತಹ ಹಲವಾರು ಯುವ ಸಮುದಾಯ ಈ ಹೋರಾಟದ ಮುಂಚೂಣಿಯಲ್ಲಿದ್ದರು ಎಂದು ಮಂಗಳೂರು ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ| ಸುರೇಂದ್ರ ರಾವ್‌ ಅಭಿಪ್ರಾಯಪಟ್ಟರು.

ಭಾರತ ಬಿಟ್ಟು ತೊಲಗಿ ಚಳುವಳಿಯ 75ನೇ ವರ್ಷಾಚರಣೆಯ ಅಂಗವಾಗಿ ಮಂಗಳೂರು ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಆಶ್ರಯದಲ್ಲಿ ವಿಶ್ವವಿದ್ಯಾಲಯದ ಹಳೆ ಸೆನೆಟ್‌ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬ್ರಿಟಿಷರ ವಿರುದ್ಧ 1857ರಲ್ಲಿ ನಡೆದ ದಂಗೆಯ ನಂತರ 1942ರ ವರೆಗೂ ಬ್ರಿಟಿಷರ ವಿರುದ್ಧ ಅಂತಹ ಪರಿಣಾಮಕಾರಿ ಹೋರಾಟಗಳು ನಡೆದಿರಲಿಲ್ಲ. ಆದರೆ ಕ್ವಿಟ್‌ ಇಂಡಿಯಾ ಚಳುವಳಿಗೆ ಮಹಾತ್ಮಾ ಗಾಂಧೀಜಿ ಅವರು ಕರೆ ಕೊಟ್ಟ ಬಳಿಕ ಆಗಸ್ಟ್‌ ನಲ್ಲಿ ಆರಂಭವಾದ ಚಳುವಳಿ ಕೇವಲ ಎರಡು ತಿಂಗಳ ಕಾಲವಷ್ಟೇ ನಡೆದರೂ ಸ್ವಾತಂತ್ರ ಹೋರಾಟದಲ್ಲಿ ಹಲವು ಫಲಿತಾಂಶ ತಂದಿತ್ತು ಎಂದರು.

ಭಾರತದಲ್ಲಿ ಸ್ವಾತಂತ್ರದ ಹೋರಾಟವು ಅಹಿಂಸಾತ್ಮಕವಾಗಿ ನಡೆದಿತ್ತು ಎನ್ನುತ್ತಾರೆ. ಆದರೆ ಇದರಲ್ಲಿ ನಡೆದ ಎಲ್ಲ ಹೋರಾಟಗಳು ಅಹಿಂಸಾತ್ಮಕವಾಗಿ ನಡೆದಿರಲಿಲ್ಲ ಎಂಬುದನ್ನು ನಾವು ಚಿಂತನೆ ನಡೆಸಬೇಕಾಗಿದೆ. ಅಲ್ಲದೆ ಸ್ವಾತಂತ್ರ್ಯ ಹೋರಾಟವನ್ನು ನಾವು ಕೇವಲ ವ್ಯಕ್ತಿಗತವಾಗಿ ನೋಡುವ ಬದಲು ಅದೊಂದು ಸಂಘಟಿತವಾದ ಹೋರಾಟವಾಗಿತ್ತು. ಗಾಂಧೀಜಿ ಹೋರಾಟಕ್ಕೆ ಇಳಿದ ಮರುದಿನವೇ ಬಂಧನವಾದರೂ ಅವರ ನಂತರ ಎರಡನೇ ಹಂತದ, ಮೂರನೇ ಹಂತದ ನಾಯಕರು ಮುಂಚೂಣಿಯಲ್ಲಿದ್ದು ಹೋರಾಟ ಮುಂದುವರಿಯಿತು ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಲಾದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.ಮಂಗಳೂರು ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ| ಉದಯ ಬಾರ್ಕೂರ್  ಪ್ರಾಸ್ತಾವಿಕ ಮಾತುಗಳನ್ನಾಡಿದರು.ವಿದ್ಯಾರ್ಥಿ ಹನುಮಂತಪ್ಪ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.