Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ


Team Udayavani, Jun 13, 2024, 10:51 PM IST

38

ಮಂಗಳೂರು: ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿ ಕೋರ್ಟ್‌ಗೆ  ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಂಜನಾಡಿ ಕಲ್‌ಕಟ್ಟ ನಿವಾಸಿ ಮಹಮ್ಮದ್‌ ಸಾದಿಕ್‌ (35) ಬಂಧಿತ ಆರೋಪಿ. ಆರೋಪಿಯ ವಿರುದ್ಧ  ಕೊಣಾಜೆ ಠಾಣೆಯಲ್ಲಿ 3 ವಾರಂಟ್‌, ಉಳ್ಳಾಲದಲ್ಲಿ 1 ವಾರಂಟ್‌ ಇದೆ. ಈತ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಕಳೆದ 3 ವರ್ಷದಿಂದ ತಲೆಮರೆಸಿಕೊಂಡಿದ್ದು, ಕೋರ್ಟ್‌ ವಾರಂಟ್‌ ಹೊರಡಿಸಿತ್ತು. ಈತನಿಗೆ ಹುಡುಕಾಟ ನಡೆಸುತ್ತಿದ್ದ ಕಂಕನಾಡಿ ನಗರ ಠಾಣಾ ಪೊಲೀಸರು ಖಚಿತ ಮಾಹಿತಿ ಹಿನ್ನೆಲೆಯಲ್ಲಿ  ಕಾಸರಗೋಡಿನಲ್ಲಿ ಬಂಧಿಸಿದ್ದಾರೆ. ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಕಾರ್ಯಾಚರಣೆಯಲ್ಲಿ  ಕಂಕನಾಡಿ ನಗರ ಠಾಣಾ ಇನ್‌ಸ್ಪೆಕ್ಟರ್‌ ಟಿ.ಡಿ. ನಾಗರಾಜ್‌, ಎಎಸ್‌ಐ ವೆಂಕಟೇಶ್‌ ಮತ್ತು ಸಿಬಂದಿ ಗಂಗಾಧರ್‌, ಶಿವಾನಂದ್‌ ಭಾಗವಹಿಸಿದ್ದರು.

 

 

ಟಾಪ್ ನ್ಯೂಸ್

“ದರ್ಶನ್‌ ಫ್ಯಾನ್ಸ್‌ ಮಗಳ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ..” ದಿವ್ಯಾ ತಾಯಿ ಕಣ್ಣೀರು

“ದರ್ಶನ್‌ ಫ್ಯಾನ್ಸ್‌ ಮಗಳ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ..” ದಿವ್ಯಾ ತಾಯಿ ಕಣ್ಣೀರು

Ronihala; ಜಮೀನಿಗೆ ನುಗ್ಗಿದ ಕಾಲುವೆ ನೀರು, ಬೆಳೆ ಹಾನಿ; ಪರಿಹಾರಕ್ಕೆ ರೈತರ ಆಗ್ರಹ

Ronihala; ಜಮೀನಿಗೆ ನುಗ್ಗಿದ ಕಾಲುವೆ ನೀರು, ಬೆಳೆ ಹಾನಿ; ಪರಿಹಾರಕ್ಕೆ ರೈತರ ಆಗ್ರಹ

4-chikkodi

Maharashtra ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ: ಕೃಷ್ಣಾ ನದಿಗೆ 1.05 ಲಕ್ಷ ಕ್ಯೂಸೆಕ್ ನೀರು

3-hosapete

Hosapete: ತುಂಗಭದ್ರಾ ಜಲಾಶಯ ಹೆಚ್ಚಿದ ಒಳ ಹರಿವು: ಯಾವುದೇ ಕ್ಷಣ ನದಿಗೆ ನೀರು

Rocks rolled down on Kedarnath trek route

Gauri Kund: ಕೇದಾರನಾಥ ಪಾದಯಾತ್ರೆಯ ಮಾರ್ಗದಲ್ಲಿ ಉರುಳಿದ ಬಂಡೆಗಳು; ಮೂವರು ಸಾವು

Hubli; ನಾಲ್ಕು ಗ್ಯಾರೇಜ್‌ ಗಳಲ್ಲಿ ಕಬ್ಬಿಣ ಕದ್ದಿದ್ದ ಮೂವರ ಬಂಧನ

Hubli; ನಾಲ್ಕು ಗ್ಯಾರೇಜ್‌ ಗಳಲ್ಲಿ ಕಬ್ಬಿಣ ಕದ್ದಿದ್ದ ಮೂವರ ಬಂಧನ

Renukaswamy Case: ದರ್ಶನ್‌ ಹಲ್ಲೆ ನಡೆಸುವ ವಿಡಿಯೋ ಲಭ್ಯ?

Renukaswamy Case: ದರ್ಶನ್‌ ಹಲ್ಲೆ ನಡೆಸುವ ವಿಡಿಯೋ ಲಭ್ಯ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-chou-2

Mangaluru ನಂತೂರು ಮೇಲ್ಸೇತುವೆ ಪೂರ್ವಭಾವಿ ಕಾರ್ಯ ಪೂರ್ಣಗೊಳಿಸಿ

1-chouta

Railways ಮೂರು ವಿಭಾಗಗಳ ಸಭೆ: ವಿವಿಧ ಸಮಿತಿ ರಚಿಸಿದ ಸಂಸದ ಕ್ಯಾ| ಚೌಟ

Mangaluru: 2.35 ಕೋ.ರೂ. ದರೋಡೆ ಪ್ರಕರಣ, ಆರೋಪಿಗಳ ಖುಲಾಸೆ

Mangaluru: 2.35 ಕೋ.ರೂ. ದರೋಡೆ ಪ್ರಕರಣ, ಆರೋಪಿಗಳ ಖುಲಾಸೆ

Mangalore: ಗಾಂಜಾ ಸೇವಿಸಿ ಗಲಾಟೆ; ಯುವತಿಯ ಬಂಧನ

Mangalore: ಗಾಂಜಾ ಸೇವಿಸಿ ಗಲಾಟೆ; ಯುವತಿಯ ಬಂಧನ

Mangalore: ಅಪರಿಚಿತ ಮಹಿಳೆಯ ಮೃತದೇಹ ಪತ್ತೆ

Mangalore: ಅಪರಿಚಿತ ಮಹಿಳೆಯ ಮೃತದೇಹ ಪತ್ತೆ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

“ದರ್ಶನ್‌ ಫ್ಯಾನ್ಸ್‌ ಮಗಳ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ..” ದಿವ್ಯಾ ತಾಯಿ ಕಣ್ಣೀರು

“ದರ್ಶನ್‌ ಫ್ಯಾನ್ಸ್‌ ಮಗಳ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾರೆ..” ದಿವ್ಯಾ ತಾಯಿ ಕಣ್ಣೀರು

Ronihala; ಜಮೀನಿಗೆ ನುಗ್ಗಿದ ಕಾಲುವೆ ನೀರು, ಬೆಳೆ ಹಾನಿ; ಪರಿಹಾರಕ್ಕೆ ರೈತರ ಆಗ್ರಹ

Ronihala; ಜಮೀನಿಗೆ ನುಗ್ಗಿದ ಕಾಲುವೆ ನೀರು, ಬೆಳೆ ಹಾನಿ; ಪರಿಹಾರಕ್ಕೆ ರೈತರ ಆಗ್ರಹ

4-chikkodi

Maharashtra ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ: ಕೃಷ್ಣಾ ನದಿಗೆ 1.05 ಲಕ್ಷ ಕ್ಯೂಸೆಕ್ ನೀರು

3-hosapete

Hosapete: ತುಂಗಭದ್ರಾ ಜಲಾಶಯ ಹೆಚ್ಚಿದ ಒಳ ಹರಿವು: ಯಾವುದೇ ಕ್ಷಣ ನದಿಗೆ ನೀರು

Rocks rolled down on Kedarnath trek route

Gauri Kund: ಕೇದಾರನಾಥ ಪಾದಯಾತ್ರೆಯ ಮಾರ್ಗದಲ್ಲಿ ಉರುಳಿದ ಬಂಡೆಗಳು; ಮೂವರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.