Udayavni Special

ಲಂಚ ಸ್ವೀಕರಿಸುತ್ತಿದ್ದ ಮೆಸ್ಕಾಂ ಎಂಜಿನಿಯರ್‌ ಬಂಧನ


Team Udayavani, Mar 21, 2019, 1:00 AM IST

lancha-sweekara.jpg

ಸುರತ್ಕಲ್‌: ಬೈಕಂಪಾಡಿ ಮೆಸ್ಕಾಂ ಶಾಖೆಯ ಕಿರಿಯ ಎಂಜಿನಿಯರ್‌ ರಾಘವ ಡಿ. ಅವರು 5 ಸಾ. ರೂ. ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಜಿತೇಶ್‌ ಎಂಬವರು  ಬೈಕಂಪಾಡಿ  ಕೈಗಾರಿಕಾ ಪ್ರದೇಶದಲ್ಲಿ ಹೊಸ ಕನೆಕ್ಷನ್‌ ಮತ್ತು ಲೋಡಿಂಗ್‌ ಹೆಚ್ಚಿಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದು, ಇದಕ್ಕಾಗಿ ರಾಘವ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.  ಜಿತೇಶ್‌ ಈ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು.

ಬುಧವಾರ ಅಧಿಕಾರಿಯು ಹಣ ಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದರು. ಪ್ರಭಾರ ಡಿವೈಎಸ್ಪಿ ಗಿರೀಶ್‌ ಮಾರ್ಗದರ್ಶನದಲ್ಲಿ ಮಂಗಳೂರು ಎಸಿಬಿ ಇನ್‌ಸ್ಪೆಕ್ಟರ್‌ ಯೋಗೀಶ್‌ ಕುಮಾರ್‌, ಮಂಜುನಾಥ್‌  ಅವರು ದಾಳಿ ನಡೆಸಿ ಕೇಸು ದಾಖಲಿಸಿಕೊಂಡಿದ್ದಾರೆ. ಎಸಿಬಿ ಸಿಬಂದಿ ವರ್ಗದ ರಾಧಾಕೃಷ್ಣ, ಉಮೇಶ್‌, ವೈಶಾಲಿ, ರಾಧಾಕೃಷ್ಣ ಡಿ.ಎ., ನಯನಾ, ಪ್ರಶಾಂತ್‌, ಗಣೇಶ್‌, ರಾಜೇಶ್‌, ರಾಕೇಶ್‌ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

giyuytrewq

ಕನ್ನಡ ರಾಜ್ಯೋತ್ಸವ ; ಪರಭಾಷಿಕರು 100 ಕನ್ನಡ ಪದ ಬಳಸುವಂತೆ ಸುನಿಲ್ ಕುಮಾರ್ ಮನವಿ

ಸರಕಾರಿ ಆಸ್ತಿ ಉಳಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

ಸರಕಾರಿ ಆಸ್ತಿ ಸಂರಕ್ಷಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

‘ಹೇಳುವುದು ಆಚಾರ, ಮಾಡುವುದು ಅನಾಚಾರ’: ಬಿಜೆಪಿ ವಿರುದ್ಧ ಕಿಡಿಕಾರಿದ ಜೆಡಿಎಸ್

ಮಂಗಳೂರಿನ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಸಂತ್ರಸ್ತೆ-ವಕೀಲರ ಆಡಿಯೋ ವೈರಲ್

ಮಂಗಳೂರಿನ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಸಂತ್ರಸ್ತೆ-ವಕೀಲರ ಆಡಿಯೋ ವೈರಲ್

d-k-shi

ಮೋದಿ ಹೆಬ್ಬೆಟ್ಟ್ ಗಿರಾಕಿ ಎಂದ ಕಾಂಗ್ರೆಸ್ ಟ್ವೀಟ್ ಗೆ ಡಿಕೆ ಶಿವಕುಮಾರ್ ವಿಷಾದ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ

gjhgfds

ಓಟಿಟಿಯಲ್ಲಿ ‘ಸಲಗ’ ದರ್ಶನವಿಲ್ಲ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಸಂತ್ರಸ್ತೆ-ವಕೀಲರ ಆಡಿಯೋ ವೈರಲ್

ಮಂಗಳೂರಿನ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಸಂತ್ರಸ್ತೆ-ವಕೀಲರ ಆಡಿಯೋ ವೈರಲ್

ಅಪಾಯ, ಮುನ್ನೆಚ್ಚರಿಕೆಗೆ ತತ್‌ಕ್ಷಣ ಮಾಹಿತಿ

ಅಪಾಯ, ಮುನ್ನೆಚ್ಚರಿಕೆಗೆ ತತ್‌ಕ್ಷಣ ಮಾಹಿತಿ

ಸೋಮವಾರದಿಂದ ಪುಟಾಣಿಗಳೂ ಶಾಲೆಗೆ

ಸೋಮವಾರದಿಂದ ಪುಟಾಣಿಗಳೂ ಶಾಲೆಗೆ

ಮರಳು ದಿಬ್ಬ ಸಮೀಕ್ಷೆ ಆರಂಭ ; ನವೆಂಬರ್‌ನಲ್ಲಿ ಮರಳು ಸಾಧ್ಯತೆ

ಮರಳು ದಿಬ್ಬ ಸಮೀಕ್ಷೆ ಆರಂಭ ; ನವೆಂಬರ್‌ನಲ್ಲಿ ಮರಳು ಸಾಧ್ಯತೆ

ಬಿಪಿಎಲ್‌ ಎಪಿಎಲ್‌ ಆದಾಗ ಹಲವರಿಗೆ ಪಿಂಚಣಿ ಸೌಲಭ್ಯ ಸ್ಥಗಿತ!

ಬಿಪಿಎಲ್‌ ಎಪಿಎಲ್‌ ಆದಾಗ ಹಲವರಿಗೆ ಪಿಂಚಣಿ ಸೌಲಭ್ಯ ಸ್ಥಗಿತ!

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

giyuytrewq

ಕನ್ನಡ ರಾಜ್ಯೋತ್ಸವ ; ಪರಭಾಷಿಕರು 100 ಕನ್ನಡ ಪದ ಬಳಸುವಂತೆ ಸುನಿಲ್ ಕುಮಾರ್ ಮನವಿ

9

ಗ್ರಾಪಂ ಗ್ರಂಥಾಲಯಕ್ಕೆ ನವರೂಪ

ಸರಕಾರಿ ಆಸ್ತಿ ಉಳಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

ಸರಕಾರಿ ಆಸ್ತಿ ಸಂರಕ್ಷಿಸದ ಅಧಿಕಾರಿ ವಿರುದ್ದ ಕ್ರಿಮಿನಲ್ ಮೊಕದ್ದಮೆ : ಶಾಸಕ ಎಚ್ಚರಿಕೆ

8

ನಾಗಾವಿ ಯಲ್ಲಮ್ಮ ಪಲ್ಲಕ್ಕಿ ಉತ್ಸವಕ್ಕೆ ಸಕಲ ಸಿದ್ದತೆ

7

ಕಬ್ಬಿನ ಬಾಕಿ ಪಾವತಿಗೆ ಒತ್ತಾಯಿಸಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.