ನೋಡ ನೋಡುತ್ತಿದ್ದಂತೆ ಹೊತ್ತಿ ಉರಿಯಿತು ಕಾರು
Team Udayavani, Jun 2, 2018, 8:10 AM IST
ಮಂಗಳೂರು : ರಸ್ತೆ ಬದಿ ನಿಲ್ಲಿಸಿದ್ದ ಕಾರೊಂದು ಹೊತ್ತಿ ಉರಿದ ಘಟನೆ ಮಂಗಳೂರಿನ ಕಾವೂರಿನಲ್ಲಿ ಶುಕ್ರವಾರ ರಾತ್ರಿ 10:30ರ ಸುಮಾರಿಗೆ ಸಂಭವಿಸಿದೆ.
ಬಜ್ಪೆ ನಿವಾಸಿಯಾಗಿರುವ ಜಯರಾಜ್ ಎಂಬವರಿಗೆ ಸೇರಿದ ಕಾರು ಇದಾಗಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಲಿಲ್ಲ, ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳೀಯರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಯ ಸಹಕಾರದೊಂದಿಗೆ ಬೆಂಕಿ ನಂದಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ