ನಗರದ ಕಸ ವಿಲೇವಾರಿಗೆ ತೆಗೆದುಕೊಂಡ ನಿರ್ಣಯ ಠುಸ್‌

ವಾರದ ಗಡುವಿಗೂ ಕರಗದ ಕಸ; ಡಿ.ಸಿ.ಯೂ ಭೇಟಿ ನೀಡಿದ್ದರು

Team Udayavani, Nov 18, 2019, 5:04 AM IST

1711SLKP10

ಸುಳ್ಯ: ನಗರದ ಕಸ ವಿಲೇ ಸಮಸ್ಯೆಗೆ ಸಂಬಂಧಿಸಿ ವಾರದೊಳಗೆ ಸ್ಪಂದಿಸುವ ನಿಟ್ಟಿನಲ್ಲಿ ನ.ಪಂ.ನಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ ಎರಡು ವಾರ ಸಮೀಪಿಸಿದರೂ ಅನುಷ್ಠಾನವಾಗಿಲ್ಲ.

ಶಾಸಕ ಅಂಗಾರ ಅವರ ಉಪಸ್ಥಿತಿಯಲ್ಲಿ ಕಸ ವಿಲೇವಾರಿ ಸಮಸ್ಯೆ ನಿರ್ವಹಣೆಗೆ ಸಂಬಂಧಿಸಿ ನ.ಪಂ. ಸಭಾಂಗಣದಲ್ಲಿ ನ. 4ರಂದು ಜನಪ್ರತಿನಿಧಿಗಳ, ಸಾರ್ವಜನಿಕರ, ಅಧಿಕಾರಿಗಳ ಸಭೆ ನಡೆದಿತ್ತು. ಇಲ್ಲಿ ಒಂದು ವಾರದೊಳಗೆ ಕಸ ವಿಲೇವಾರಿಗೆ ಸಂಬಂಧಿಸಿ ನಿರ್ಣಯ ತೆಗೆದುಕೊಳ್ಳಲಾಗಿತ್ತು.

ಎರಡು ವಾರ ಕಳೆಯಿತು
ಸಭೆಯಲ್ಲಿ ಕಸ ಸಂಪೂರ್ಣ ವಿಲೇಗೆ ವಾರದೊಳಗೆ ಬರ್ನಿಂಗ್‌ ಮೆಶಿನ್‌ ಖರೀದಿಸುವುದು ಹಾಗೂ ನಗರ ಪಂಚಾಯತ್‌ ಶೆಡ್‌ನ‌ಲ್ಲಿ ಸಂಗ್ರಹಿಸಿರುವ ಕಸವನ್ನು ತತ್‌ಕ್ಷಣ ವಿಲೇ ಮಾಡಲು ನಿರ್ಣಯಿಸಲಾಗಿತು. ಆದರೆ ಒಂದು ವಾರ ಕಳೆದು, ಎರಡು ವಾರ ಆದರೂ ಕಸ ತೆರವು ಇನ್ನೂ ಆಗಿಲ್ಲ. ಕಸ ಕರಗಿಸಲು ಬರ್ನಿಂಗ್‌ ಯಂತ್ರವು ಖರೀದಿ ಆಗಿಲ್ಲ. ಹೀಗಾಗಿ ನಿರ್ಣಯ ಕರಗಿತೇ ಹೊರತು ಕಸ ಕರಗಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

ಡಿ.ಸಿ. ಸೂಚನೆಗೆ ಕ್ಯಾರೇ ಇಲ್ಲ!
ಈಗಾಗಲೇ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಅವರು ನಗರ ಪಂಚಾಯತ್‌ ಆವರಣಕ್ಕೆ ಖುದ್ದು ಭೇಟಿ ನೀಡಿ, ಅಧಿಕಾರಿಗಳ ವಿರುದ್ಧ ಗರಂ ಆಗಿದ್ದರು. ಮೂರು ದಿನಗಳೊಳಗೆ ತೆರವಿಗೆ ಸೂಚಿಸಿದ್ದರು. ಅವರು ಸೂಚನೆ ನೀಡಿ ವಾರ ಕಳೆದಿದೆ. ನಗರ ಪಂಚಾಯತ್‌ ಆವರಣದ ಶೆಡ್‌ನ‌ಲ್ಲಿ ಈಗಲೂ ಕಸ ತುಂಬಿ ತುಳುಕುತ್ತಿದೆ.

 ಜಿಲ್ಲಾಧಿಕಾರಿಗಳ ಸಭೆ
ನ. 19ರಂದು ಜಿಲ್ಲಾಧಿಕಾರಿ ಅವರು ಮಂಗಳೂರಿನಲ್ಲಿ ಸಭೆ ಕರೆದಿದ್ದು, ಶಾಸಕರು ಪಾಲ್ಗೊಳ್ಳಲಿದ್ದಾರೆ. ಆ ಸಭೆಯಲ್ಲಿ ಬರ್ನಿಂಗ್‌ ಯಂತ್ರ ಖರೀದಿ ಪ್ರಸ್ತಾವ ಇಡಲಾಗುವುದು. ಈಗ ಸಂಗ್ರಹವಾಗುತ್ತಿರುವ ತ್ಯಾಜ್ಯ ಸೆಗ್ರಿಗೇಷನ್‌ ಆಗುತ್ತಿದೆ. ಹಾಗಾಗಿ ಕಸ ಪ್ರಮಾಣ ಸ್ವಲ್ಪ ಕಡಿಮೆ ಆಗಿದೆ.
– ಮತ್ತಡಿ,
ಮುಖ್ಯಾಧಿಕಾರಿ,ನ.ಪಂ.,ಸುಳ್ಯ

 ಪ್ರತಿಭಟನೆಗೂ ಸಿದ್ಧ
ಸಭೆಯ ಬಳಿಕ ಕೈಗೊಂಡಿರುವ ನಿರ್ಣಯಗಳ ಅನುಷ್ಠಾನದ ಕುರಿತಂತೆ ಬಿಜೆಪಿ ಬೆಂಬಲಿತ ಎಲ್ಲ ಚುನಾಯಿತ ಸದಸ್ಯರುಗಳು ಮುಖ್ಯಾಧಿಕಾರಿ ಭೇಟಿ ಮಾಡಿ ಚರ್ಚಿಸಿದ್ದೇವೆ. ನಿರ್ಣಯಗಳು ಈ ತನಕ ಜಾರಿ ಆಗಿಲ್ಲ. ಸೆಗ್ರಿಗೇಷನ್‌ ಕೂಡ ಆಗುತ್ತಿಲ್ಲ. ಕೆಲ ತಾಂತ್ರಿಕ ಸಮಸ್ಯೆಗಳು ಇವೆ ಎನ್ನುವ ಉತ್ತರ ದೊರೆತಿದೆ. ಜಿಲ್ಲಾಧಿಕಾರಿ ಸಭೆ ಕರೆದಿದ್ದು, ಕೆಲ ಚುನಾಯಿತ ಸದಸ್ಯರು ಅದರಲ್ಲಿ ಪಾಲ್ಗೊಳ್ಳುತ್ತೇವೆ. ಸಮಸ್ಯೆ ಬಗೆಹರಿಯದಿದ್ದರೆ ಪ್ರತಿಭಟನೆ ಕೂರಲು ಹಿಂಜರಿಯುವುದಿಲ್ಲ.
– ವಿನಯ ಕುಮಾರ್‌ ಕಂದಡ್ಕ,
ನ.ಪಂ.ಸದಸ್ಯರು

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.