ಕೇರಳದಲ್ಲಿ  ಪ್ರಕೃತಿ ಹಾನಿಗೆ ಜಿಲ್ಲೆಯ ಸ್ಪಂದನೆ: ಖಾದರ್‌


Team Udayavani, Aug 17, 2018, 9:19 AM IST

utt-1717.jpg

ಮಂಗಳೂರು: ಕೇರಳದಲ್ಲಿ ಭಾರೀ ಮಳೆ ಹಾಗೂ ನೆರೆಯಿಂದ ಸಂಕಷ್ಟಕ್ಕೊಳಗಾಗಿರುವ ಜನರಿಗೆ ಸ್ಪಂದಿಸುವ ನಿಟ್ಟಿನಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಪರಿಹಾರ ಸಾಮಗ್ರಿಗಳನ್ನು ಕಳುಹಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌, ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಹಿರಿಯ ನಾಯಕರು, ಜನಪ್ರತಿನಿಧಿಗಳ ಜತೆಸೇರಿ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಪರಿಹಾರ ಸಾಮಗ್ರಿಗಳನ್ನು ಸಂಗ್ರಹಿಸಿ ಕೇರಳದ ವಯನಾಡು ಜಿಲ್ಲೆಗೆ ಕಳುಹಿಸಿಕೊಡಲಾಗುವುದು. ಇದಕ್ಕಾಗಿ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಕಂಟ್ರೋಲ್‌ ರೂಂ ಸ್ಥಾಪಿಸ ಲಾಗುವುದು ಎಂದು ಹೇಳಿದರು.

ಜಿಲ್ಲಾಡಳಿತದಿಂದಲೂ ಕ್ರಮ 
ವಯನಾಡು ಜಿಲ್ಲೆಯಲ್ಲಿ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ದ.ಕ. ಜಿಲ್ಲಾಡಳಿತ ವತಿಯಿಂದಲೂ ಪರಿಹಾರ ಸಾಮಗ್ರಿಗಳನ್ನು ಸಂಗ್ರಹಿಸಿ ಕಳುಹಿಸಿಕೊಡಲು ಕ್ರಮ ವಹಿಸಲಾಗುತ್ತಿದೆ. ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಯವರ ಜತೆ ಚರ್ಚಿಸಿದ್ದೇನೆ ಎಂದು ಖಾದರ್‌ ತಿಳಿಸಿದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.