“ಅಂಬಿಗರ ಚೌಡಯ್ಯರ ವಚನಗಳ ಮಹತ್ವ ಅರಿತುಕೊಳ್ಳಬೇಕಿದೆ’

ನಂಬಿಗರ ಅಂಬಿಗ ನಾಟಕ ಪ್ರದರ್ಶನಕ್ಕೆ ಚಾಲನೆ

Team Udayavani, May 5, 2019, 6:19 AM IST

0405ULE1

ಮಂಗಳಗಂಗೋತ್ರಿ: ಅಂಬಿಗರ ಚೌಡಯ್ಯ ಅವರು ಅಂದಿನ ಕಾಲದಲ್ಲಿಯೇ ಜಾತಿ,ಅಸ್ಪ್ರಶ್ಯತೆಯ ಬಗ್ಗೆ ಧ್ವನಿ ಯೆತ್ತಿದ ನಾಯಕರಾಗಿದ್ದರು. ಇಂದಿನ ಪ್ರಸ್ತುತ ಕಾಲಘಟ್ಟದಲ್ಲಿಯೂ ಅಂಬಿಗರ ಚೌಡ ಯ್ಯರ ಬಗ್ಗೆ ಹೆಚ್ಚೆಚ್ಚು ತಿಳಿದುಕೊಂಡು ಅವರ ವಚನಗಳ ಮಹತ್ವವನ್ನು ನಾವು ಅರಿತು ಕೊಳ್ಳುವ ಅನಿವಾರ್ಯತೆ ಇದೆ ಎಂದು ಮಂಗಳೂರು ವಿವಿ ಪ್ರಭಾರ ಕುಲಪತಿ ಪ್ರೊಣ ಕಿಶೋರಿ ನಾಯಕ್‌ ಅಭಿಪ್ರಾಯಪಟ್ಟರು.

ಮಂಗಳೂರು ವಿವಿಯ ಅಂಬಿಗರ ಚೌಡಯ್ಯ ಅಧ್ಯಯನ ಪೀಠದ ಆಶ್ರಯದಲ್ಲಿ ಮಂಗಳೂರು ವಿವಿಯ ಮಂಗಳಾ ಸಭಾಂಗಣದಲ್ಲಿ ಗುರುವಾರ ನಡೆದ “ನಂಬಿಗರ ಅಂಬಿಗ’ ನಾಟಕ ಪ್ರದರ್ಶ ನಕ್ಕೆ ಅವರು ಚಾಲನೆ ನೀಡಿದರು.

ವಿವಿಯ ಕುಲಸಚಿವ ಪ್ರೊಣ ಎ.ಎಂ.ಖಾನ್‌ ಮಾತನಾಡಿ, ಇಂದಿನ ಕಾಲದಲ್ಲಿಯೂ ಸಮಾಜದಲ್ಲಿ ಜಾತ್ಯತೀತ ರಾಜ ಕಾರಣ,ಮೇಲು ಕೀಳು ಮೊದಲಾದ ವ್ಯತ್ಯಾಸಗಳನ್ನು ಗಮನಿಸಬಹುದು ಎಂದರು.

ಅಂಬಿಗರ ಚೌಡಯ್ಯ ಅಧ್ಯಯನ ಪೀಠದ ಸಂಯೋಜಕರಾದ ಡಾಣ ನಾಗಪ್ಪ ಗೌಡ ಮಾತನಾಡಿ, ಅಧ್ಯಯನ ಕೇಂದ್ರದ ವತಿಯಿಂದ ಈಗಾಗಲೇ ಹಲವಾರು ಪ್ರಚಾರೋಪನ್ಯಾಗಳು, ಪ್ರಕಟನೆಗಳು ಹೀಗೆ ಹಲವಾರು ಚಟುವಟಿಕೆಗಳ ಮೂಲಕ ಅಂಬಿಗರ ಚೌಡಯ್ಯರ ಬಗ್ಗೆ ಸಮಾಜಕ್ಕೆ ಪರಿಚಯಿಸುವ ಕಾರ್ಯ ಮಾಡುತ್ತಿದೆ. ಈಗ ನಾಟಕ ಮೂಲಕ ಅಂಬಿಗರ ಚೌಡಯ್ಯರ ಹೋರಾಟದ ಬಗ್ಗೆ ತಿಳಿಯಪಡಿಸುವ ವಿಭಿನ್ನ ಪ್ರಯತ್ನ ಮಾಡಲಾಗಿದೆ ಎಂದರು.

ಪರೀಕ್ಷಾಂಗಕುಲಸಚಿವ ಪ್ರೊಣ ರವೀಂದ್ರಾಚಾರಿ, ನಾಟಕ ನಿರ್ದೇಶಕ ಜಗನ್‌ ಪವಾರ್‌,ಸಂಶೋಧನ ಸಹಾಯಕ ಯತೀಶ್‌ ಉಪಸ್ಥಿತರಿದ್ದರು. ಅರ್ಪಿತಾ ನಿರೂಪಿಸಿದರು.

ಟಾಪ್ ನ್ಯೂಸ್

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.