ದಂತ ವೈದ್ಯ ನಿಗೂಢ ಸಾವಿನ ಪ್ರಕರಣ: ಹೃದಯಘಾತದಿಂದ ಸಾವು

Team Udayavani, Jul 23, 2019, 11:29 PM IST

ಉಳ್ಳಾಲ: ಖಾಸಗಿ ದಂತ ವೈದ್ಯಕೀಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ವೈದ್ಯರ ಪ್ರಾಥಮಿಕ ವರದಿಯಲ್ಲಿ ಹೃದಯಾಘಾತವೆಂದು ತಿಳಿಸಿದ್ದಾರೆ.

ಶಿರಸಿ ಮೂಲದ ಓರಲ್ ರೇಡಿಯಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕ ವಾಘೇಶ್ ಕುಮಾರ್ (35) ದೇರಳಕಟ್ಟೆಯ ಕಾಲೇಜು ಕ್ವಾಟ್ರರ್ಸ್‍ನಲ್ಲಿ ಸಾವನ್ನಪ್ಪಿದ್ದರು. ಎರಡು ದಿನಗಳ ಬಳಿಕ ಮನೆಮಂದಿ ಸಹದ್ಯೋಗಿ ಜತೆಗೆ ಪುತ್ರ ಮೊಬೈಲ್ ಸ್ವೀಕರಿಸುತ್ತಿಲ್ಲ ಅನ್ನುವ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಅವರು ಬಂದು ರೂಮಿನಲ್ಲಿ ಪರಿಶೀಲಿಸಿದಾಗ ವಾಘೇಶ್ ಮೃತದೇಹ ಪತ್ತೆಯಾಗಿತ್ತು. ಬಾಯಲ್ಲಿ ನೊರೆ ಕಾರಿದ ಸ್ಥಿತಿಯಲ್ಲಿ ಬೆಡ್ ನಲ್ಲಿ ಮಲಗಿದ ಸ್ಥಿತಿಯಲ್ಲೇ ವಾಘೇಶ್ ಮೃತದೇಹ ಪತ್ತೆಯಾಗಿತ್ತು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ